ಮುರದಲ್ಲಿ 4 ತಿಂಗಳ ಹಿಂದೆ ನಡೆದ ಅಪಘಾತದ ಗಾಯಾಳು ಮಹಿಳೆ ಮೃತ್ಯು !

ಪುತ್ತೂರು: 4 ತಿಂಗಳ ಹಿಂದೆ ಮುರ ಸಮೀಪ ನಡೆದ ಕಾರು ಮತ್ತು ಬಸ್ಸು ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆಮೇ 27 ರಂದು ಅಪಘಾತ ಸಂಭವಿಸ್ತು. ಅಂಡಿಪುಣಿ ಈಶ್ವರ ಭಟ್ ಮಗಳು ಅಪೂರ್ವ ಮೃತಪಟ್ಟ…

Dasara Holidays extended: ಸರ್ಕಾರಿ, ಅನುದಾನಿತ ಶಾಲೆಗಳಿಗೆ ಅಕ್ಟೋಬರ್ 18ರವರೆಗೆ ರಜೆ; ಜಾತಿ ಗಣತಿ ಅವಧಿ ವಿಸ್ತರಣೆ!

ರಾಜ್ಯದಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯ ಕೆಲವು ಕಡೆ ಪೂರ್ಣಗೊಂಡಿಲ್ಲ ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ನಾಳೆಯಿಂದ ಅಕ್ಟೋಬರ್ 18ರವರೆಗೆ ದಸರಾ ರಜೆಯನ್ನು ಸರ್ಕಾರ ವಿಸ್ತರಣೆ ಮಾಡಿದೆ.…

ಬಿಗ್ ಬಾಸ್‌ ಕನ್ನಡ ಕಾರ್ಯಕ್ರಮಕ್ಕೆ ವಿಘ್ನ: ತಕ್ಷಣವೇ ‘ಸ್ಟುಡಿಯೋ’ ಬಂದ್‌ ಮಾಡುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ!

ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿಯಲ್ಲಿ ಕನ್ನಡ ರಿಯಾಲಿಟಿ ಶೋ ಬಿಗ್ ಬಾಸ್ ಕಾರ್ಯಕ್ರಮದ ‘ಸ್ಟುಡಿಯೋ’ವನ್ನು ತಕ್ಷಣ ಮುಚ್ಚಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಆದೇಶಿಸಿದೆ. ಪರಿಸರ ನಿಯಮಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಆದೇಶ ಹೇಳಿದೆ. ಬೆಂಗಳೂರು: ಬಿಗ್ ಬಾಸ್…

ಧರ್ಮಸ್ಥಳ ಯೋಜನೆಯಿಂದ 30,000 ರೂ. ಸಹಾಯಧನ ವಿತರಣೆ

ಕಡಬ: ಧರ್ಮಸ್ಥಳ ಯೋಜನೆಯಿಂದ 30,000 ರೂ. ಸಹಾಯಧನ ವಿತರಣೆ ಕಡಬ ತಾಲೂಕು ಬಿಳಿನೆಲೆ ವಲಯದ ಐತ್ತೂರು ಒಕ್ಕೂಟದ ಅಧ್ಯಕ್ಷ ಕುಲಶೇಖರ ರವರಿಗೆ ತೀವ್ರ ಅನಾರೋಗ್ಯದಿಂದ ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವ ಹಿನ್ನೆಲೆಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷರಾದ ಪೂಜ್ಯ ಡಾ.…

ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕಾರ್ಯಾಚರಣೆ -ಶಿಬಾಜೆ: ಅರಣ್ಯ ಭೂಮಿ ಒತ್ತುವರಿ ತೆರವು

ನೆಲ್ಯಾಡಿ: ಉಪ್ಪಿನಂಗಡಿ ಅರಣ್ಯ ಇಲಾಖೆ ವ್ಯಾಪ್ತಿಯ ಶಿಬಾಜೆ ಯಲ್ಲಿ ಒತ್ತುವರಿಯಾಗಿದ್ದ ಅರಣ್ಯ ಭೂಮಿಯನ್ನು ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿಗಳು ಪೊಲೀಸ್ ಬಂದೋಬಸ್ಟಿನಲ್ಲಿ ಅ:3 ಕಾರ್ಯಾಚರಣೆ ನಡೆಸಿ ತೆರವು ಮಾಡಿದ್ದಾರೆ.