ಬೊಳ್ಳೂರು ಶ್ರೀ ಷಣ್ಮುಖ ಸುಬ್ರಾಯ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ, ಪರಿವಾರ ದೈವಗಳ ನವೀಕರಣ-PRIME TV

ಕಡಬ: ಬೊಳ್ಳೂರು ಶ್ರೀ ಷಣ್ಮುಖ ಸುಬ್ರಾಯ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಪರಿವಾರ ದೈವಗಳ ನವೀಕರಣ ಕಾರ್ಯಕ್ರಮವು ಫೆಬ್ರವರಿ 21ರಂದು ವೈಭವದಿಂದ ನಡೆದಿದೆ. ಫೆ.21ರಂದು ಬೆಳಗ್ಗೆ 5.30ಕ್ಕೆ ಮಹಾಗಣಪತಿ ಹೋಮ, ಪರಿವಾರ ಪೂಜೆ ನಡೆದಿದ್ದು, ಬೆಳಗ್ಗೆ 8.30ಕ್ಕೆ ಶ್ರೀ ಪನ್ನಕಿ…

ಪುತ್ತೂರು: ನಾಳೆ ವಿದ್ಯುತ್‌ ನಿಲುಗಡೆ..!!-PRIME TV

ಪುತ್ತೂರು: ತುಳುಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಹಲವು ಫೀಡರ್‌ಗಳಲ್ಲಿ ಫೆಬ್ರವರಿ 26 ರಂದು ಬೆಳಿಗ್ಗೆ 9:30ರಿಂದ ಸಂಜೆ 5:30ರವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಕಬಕ ನಗರ, ಬನ್ನೂರು, ಕೊಡಿಪ್ಪಾಡಿ, ಪಡ್ನೂರು,…

ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ವಂಚನೆ ಪ್ರಕರಣ : ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತೆ-PRIME TV

ಪುತ್ತೂರು:ವಿವಾಹವಾಗುವುದಾಗಿ ನಂಬಿಸಿ ವಂಚನೆಗೊಳಗಾದ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವ ಯುವತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಮನೆಯವರು ತಕ್ಷಣ ಗಮನಿಸಿ ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ ಎಂಬ ವದಂತಿ ಹಬ್ಬಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಆರೋಪದ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ಅನಾರೋಗ್ಯದಿಂದ ನಿಧನ-PRIME TV

ಉಪ್ಪಿನಂಗಡಿ: ಇಲ್ಲಿನ ರಾಮ ಲಕ್ಷ್ಮಣ ಆರ್ಕೆಡ್‌ನ ಮಾಲಕ, ಕ್ಲಾಸಿಕ್ ಮೆನ್ಸ್ ವೇರ್ ಟೈಲರಿಂಗ್ ಸಂಸ್ಥೆಯ ಮಾಲಕರೂ ಆಗಿದ್ದು ವಿವಿಧ ಸಾಮಾಜಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದ ಯು. ಕೆ. ರೋಹಿತಾಕ್ಷ (47) ರವರು ಅಲ್ಪ ಕಾಲದ ಅನಾರೋಗ್ಯದಿಂದಾಗಿ ಫೆ.24ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.…

🪷 ಓಂ ಶ್ರೀ ಮಂಜುನಾಥಾಯ ನಮಃ 🪷ಪುತ್ತೂರಿನಲ್ಲಿ ಜನಜಾಗೃತಿ ವೇದಿಕೆ ಸಭೆ – ರಾಜ್ಯಕ್ಕೆ ಮಾದರಿಯಾದ ಕಾರ್ಯಕ್ರಮಗಳ ಕುರಿತು ಪ್ರಶಂಸೆ-PRIME TV

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಪುತ್ತೂರು ತಾಲೂಕು ವತಿಯಿಂದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಭೆಯನ್ನು ಪುತ್ತೂರು ಯೋಜನಾ ಕಚೇರಿ ಸಭಾಂಗಣದಲ್ಲಿ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಜನಜಾಗೃತಿ ವೇದಿಕೆ ಪುತ್ತೂರು ತಾಲೂಕಿನ ಅಧ್ಯಕ್ಷರಾದ ಲೋಕೇಶ್ ಹೆಗ್ಡೆ ವಹಿಸಿದ್ದರು.…

ಪ್ರಯಾಣದ ಮಧ್ಯೆ ಆತಂಕ: ಬಸ್ಸಿನಲ್ಲೇ ಅಸ್ವಸ್ಥಗೊಂಡ ವ್ಯಕ್ತಿಗೆ ತಕ್ಷಣ ಚಿಕಿತ್ಸೆ ವ್ಯವಸ್ಥೆ-PRIME TV

ಪುತ್ತೂರು: ಪುತ್ತೂರು–ವಿಟ್ಲ ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಹಠಾತ್ ಅಸ್ವಸ್ಥಗೊಂಡ ಘಟನೆ ನಡೆದಿದೆ. ಪ್ರಯಾಣದ ಮಧ್ಯೆ ಏಕಾಏಕಿ ಅಸ್ವಸ್ಥಗೊಂಡ ಅವರು ಬಸ್ಸಿನೊಳಗೆ ಕೆಳಗೆ ಬಿದ್ದು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯನ್ನು ಗಮನಿಸಿದ ಬಸ್ ಚಾಲಕ ತಕ್ಷಣ ಪರಿಸ್ಥಿತಿ…

2026–27ನೇ ಶೈಕ್ಷಣಿಕ ವರ್ಷಕ್ಕೆ ಸರಸ್ವತಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಪ್ರವೇಶ ಆರಂಭ-PRIME TV

ಕಡಬ: ಹನುಮಾನ್ ನಗರ, ಕೊಡಿಂಬಾಳ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಸರಸ್ವತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ.ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ಆರ್.) ಸಂಸ್ಥೆಯ ಘಟಕವಾಗಿರುವ ಈ ಶಾಲೆಯಲ್ಲಿ ಕೆಜಿ ವಿಭಾಗದಿಂದ 9ನೇ ತರಗತಿವರೆಗೆ ಪ್ರವೇಶಕ್ಕೆ…

ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ತಾಪಮಾನ ವರದಿ – ಹವಾಮಾನ ಇಲಾಖೆ ಎಚ್ಚರಿಕೆ-PRIME TV

ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ ವರದಿಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚಳಿಗಾಲ ಮುಗಿದು ಇನ್ನೇನು ಬೇಸಿಗೆ ಕಾಲ ಆರಂಭವಾಗುತ್ತಿದ್ದು, ಈಗಾಗಲೇ ತಾಪಮಾನದಲ್ಲಿ ಏರಿಕೆ ಕಾಣುತ್ತಿದೆ. ಹೀಗಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಈ ಬಾರಿ…

ಪ್ರಕೃತಿಯೊಂದಿಗೆ ನೈಜ ಶಿಕ್ಷಣ: ಕಾಣಿಯೂರಿನ ಪ್ರಗತಿಪರ ಕೃಷಿ ತೋಟಕ್ಕೆ ಚಾರ್ವಾಕ ಶಾಲಾ ವಿದ್ಯಾರ್ಥಿಗಳ ಭೇಟಿ-PRIME TV

ಕಾಣಿಯೂರು, ಫೆ.14: ‘ಪ್ರಕೃತಿಯೊಂದಿಗೆ ನೈಜ ಶಿಕ್ಷಣ’ ಎಂಬ ಧ್ಯೇಯವಾಕ್ಯದೊಂದಿಗೆ ಚಾರ್ವಕ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ‘ಭೂಮಿ ಏಕೋ ಕ್ಲಬ್’ ಅಡಿಯಲ್ಲಿ ವಿದ್ಯಾರ್ಥಿಗಳು ಕಾಣಿಯೂರಿನ ಪ್ರಗತಿಪರ ಕೃಷಿ ತೋಟಕ್ಕೆ ಭೇಟಿ ನೀಡಿ ಕೃಷಿ ಪಾಠಗಳನ್ನು ಪ್ರಾಯೋಗಿಕವಾಗಿ ಅರಿತುಕೊಂಡರು.…

ಯಕ್ಷರಂಗದ ಹಾಸ್ಯ ಮಾಂತ್ರಿಕ ಕಡಬ “ದಿನೇಶ್ ರೈ” ಗೆ ‘ಬೊಳ್ಳಿ ಪರ್ಬ–25’ ಸಂಭ್ರಮ-PRIME TV

ಕಡಬ, ಫೆ.25: ಯಕ್ಷಗಾನದ ತೆಂಕು ಮತ್ತು ಬಡಗು ತಿಟ್ಟುಗಳಲ್ಲಿ ತನ್ನದೇ ಆದ ವಿಶಿಷ್ಟ ಹಾಸ್ಯ ಶೈಲಿಯಿಂದ ಪ್ರೇಕ್ಷಕರ ಮನಸೂರೆಗೊಂಡಿರುವ ಯಕ್ಷ ಬಳ್ಳಿ ಕಡಬ ದಿನೇಶ್ ರೈ ಅವರ ಕಲಾ ಜೀವನದ 25ನೇ ವರ್ಷದ ಸಂಭ್ರಮಾಚರಣೆ ‘ಬೊಳ್ಳಿ ಪರ್ಬ–25’ ಫೆಬ್ರವರಿ 25ರಂದು ಬುಧವಾರ…