ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಶಿವಾಜಿ ಜೀವನ ಚರಿತ್ರೆ ಕುರಿತು ವಿಚಾರ ಸಂಕಿರಣ-PRIME TV

ಪುತ್ತೂರು: ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ನಿರ್ಮಿಸಲಾರ. ಚರಿತ್ರೆಯನ್ನು ಓದದವನು ಚರಿತ್ರೆಯ ಬಗ್ಗೆ ಹೇಳಲು ಅರ್ಹನಲ್ಲ ಎಂದು ಪುತ್ತೂರು ವಿವೇಕಾನಂದ ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯ ಸರಸ್ವತಿ ಬಿ ಅಭಿಪ್ರಾಯಪಟ್ಟರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಕಾಲೇಜಿನಲ್ಲಿ…

ಕಡಬ: ಹಕ್ಕುಪತ್ರ ರದ್ದಾದ ಆತಂಕ – ಅನಾರೋಗ್ಯದ ನಡುವೆಯೂ ಬೀದಿಗೆ ಬಂದ ನಾಗೇಶ್ ದಂಪತಿ; ಆತ್ಮಹತ್ಯೆ ಎಚ್ಚರಿಕೆ-PRIME TV

ಕಡಬ: ಹಕ್ಕುಪತ್ರ ರದ್ದಾದ ಆತಂಕದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಯೊಬ್ಬರು ಪತ್ನಿಯೊಂದಿಗೆ ತಾಳೂಕು ಕಚೇರಿ ಎದುರು ಅಸಹಾಯಕತೆ ವ್ಯಕ್ತಪಡಿಸಿದ ಘಟನೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ಪಣೆ ಮಜಲು ನಿವಾಸಿ ನಾಗೇಶ್ ಅವರು ಬಿಳಿನಿಲೆಯಲ್ಲಿ ವಾಸ್ತವ್ಯವಿದ್ದು, ವಾಹನ ಚಾಲಕರಾಗಿ ಜೀವನ ನಡೆಸುತ್ತಿದ್ದರು. ಆದರೆ…

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳು ಜೀರ್ಣೋದ್ಧಾರಕ್ಕೆ ಸಜ್ಜು: 1908ರಲ್ಲಿ ನಿರ್ಮಾಣವಾದ ಉಲ್ಲೇಖಿತ ತಾಮ್ರ ಶಾಸನ ಬೆಳಕಿಗೆ-PRIME TV

ಪುತ್ತೂರು: ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಅಭಿವೃದ್ದಿಯ ಕಾರ್ಯಗಳು ಇದೀಗ ವೇಗ ಪಡೆದುಕೊಂಡಿದ್ದು, ಇದರ ಅಂಗವಾಗಿ ದೇವಸ್ಥಾನದ ರಾಜಾಂಗಣದಲ್ಲಿರುವ ನಾಲ್ಕು ಮತ್ತು ಕರೆಯ ಎಡಬದಿಯ ಕಟ್ಟೆಗಳನ್ನು ತೆರವುಗೊಳಿಸಿ, ಕಂದನಾಯಕರ ಕಟ್ಟೆಯ ತೆರವು ವೇಳೆ ದೊರಕಿದ ಆಕರ್ಷಕ ಪುರಾತನ…

ಪುತ್ತೂರು ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ-PRIME TV

ಯು.ಆರ್ ಪ್ರಾಪರ್ಟಿಸ್‌ ಮಾಲಕ ಉಜ್ವಲ್ ಪ್ರಭು ಕೊಡುಗೆ, ನಿರ್ವಹಣೆಸಹಾಯಕ ಆಯುಕ್ತರಿಂದ ಶಿಲಾನ್ಯಾಸ ಪುತ್ತೂರು: ಪಕ್ಷಿ ಸಂಕುಲವನ್ನು ರಕ್ಷಿಸಿ, ಉಳಿಸುವ ನಿಟ್ಟಿನಲ್ಲಿ ಪುತ್ತೂರಿನ ತಾಲೂಕು ಆಡಳಿತ ಸೌಧದ ವತಿಯಿಂದ ‘ಪಕ್ಷಿಗಳ ಆಶ್ರಯದಾಮ’ ನಿರ್ಮಾಣವಾಗಲಿದೆ. ಆಡಳಿತ ಸೌಧದ ಹಿಂಭಾಗದಲ್ಲಿರುವ ಖಾಲಿ ಜಾಗದಲ್ಲಿ ವಿವಿಧ ಜಾತಿಯ…

ಪುತ್ತೂರಿನಲ್ಲಿ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ: ಸರ್ವಜ್ಞ ಚಿಂತನೆಗಳು ಇಂದಿಗೂ ಪ್ರಸ್ತುತ – ತಹಶೀಲ್ದಾರ್ ಎಸ್.ಬಿ. ಕೂಡಲಗಿ-PRIME TV

ಪುತ್ತೂರು: ಬದುಕಿನಲ್ಲಿ ಜಾತಿ ಕಂದಾಚಾರಗಳನ್ನು ದೂರ ಇಡುವ ಅಗತ್ಯತೆಯನ್ನು ಸಮಾಜಕ್ಕೆ ತಿಳಿಸಿಕೊಟ್ಟ ಮಹಾಮೇಧಾವಿ ತತ್ವಜ್ಞಾನಿ ಸರ್ವಜ್ಞ ಅವರ ಚಿಂತನೆಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದು ಇಂದಿನ ಕಾಲದ ಅವಶ್ಯಕತೆಯಾಗಿದೆ ಎಂದು ಪುತ್ತೂರು ತಹಶೀಲ್ದಾರ್ ಎಸ್.ಬಿ. ಕೂಡಲಗಿ ಅಭಿಪ್ರಾಯಪಟ್ಟರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ…

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ-PRIME TV

ಉಪ್ಪಿನಂಗಡಿ: 34 ನೆಕ್ಕಿಲಾಡಿಯ ಮಸೀದಿ ಹಿಂಭಾಗದ ನೇತ್ರಾವತಿ ನದಿಯಲ್ಲಿ ಗುರುತಿಸಲಾಗದ ಗಂಡಸಿನ ಶವ ಪತ್ತೆಯಾಗಿದೆ. ನದಿಯಲ್ಲಿನ ಗಿಡಗಂಟಿಗಳ ನಡುವೆ ಸಿಲುಕಿಕೊಂಡ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದೆ. ಮೇಲ್ಭಾಗದ ಪ್ರದೇಶದಿಂದ ತೇಲಿ ಬಂದಿರುವ ಸಾಧ್ಯತೆ ಇರುವುದಾಗಿ ಅನುಮಾನ ವ್ಯಕ್ತವಾಗಿದೆ. ಘಟನೆ ಕುರಿತು ಮಾಹಿತಿ ಪಡೆದ…

ಅನ್‌ಲೈನ್ ಅರ್ಜಿ ವಿಲೇವಾರಿ ಮತ್ತು ಕಾಲಮಿತಿ: ಬಂದೂಕು ಪರವಾನಿಗೆಗೆ ಹೊಸ ನಿಯಮ-PRIME TV

ಕೋವಿ ಪರವಾನಿಗೆಗಾಗಿ ತಿಂಗಳುಗಟ್ಟಲೆ ಕಾಯುತ್ತಿದ್ದ ರೈತರು ಸೇರಿದಂತೆ ಸಾರ್ವಜನಿಕರಿಗೆ ಸ್ಪಂದಿಸುವ ಜಿಲಾಧಿಕಾರಿಗಳು, ಇನ್ನು ಮುಂದೆ ವಾರಗಳಲ್ಲೇ ಹೊಸ ಅನ್‌ಲೈನ್ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಸುಳ್ಯ ಕಡಬದಲ್ಲಿ ಕೋವಿ ದುರ್ಬಳಕೆ ಪ್ರಕರಣಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್.…

ಫೆಬ್ರವರಿ 21 ರಂದು ಪುತ್ತೂರಿನಲ್ಲಿ ಉದ್ಯೋಗ ಮೇಳ-PRIME TV

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ , DAY NRLM-DDUGKY ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಇಲಾಖೆ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ) ಇದರ ಆಶ್ರಯದಲ್ಲಿ ಜಿಲ್ಲಾಮಟ್ಟದ ಉದ್ಯೋಗ ಮೇಳ 2026 ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್…

ಪೆರಾಬೆಯಲ್ಲಿ ಅಡಿಕೆ ಕಳ್ಳತನ: ಕೂಲಿ ಕಾರ್ಮಿಕರ ವಿಶೇಷ ತಂಡದಿಂದ ರೆಡ್ ಹ್ಯಾಂಡ್‌ನಲ್ಲಿ ಸೆರೆ-PRIME TV

ಕಡಬ: ರೈತರು ಕಷ್ಟಪಟ್ಟು ಬೆಳೆಸಿದ ಅಡಿಕೆಯನ್ನು ರಾತ್ರೋರಾತ್ರಿ ಕಳವು ಮಾಡುತ್ತಿದ್ದ ಕಳ್ಳನನ್ನು ರೈತರೇ ವಿಭಿನ್ನ ರೀತಿಯಲ್ಲಿ ಹಿಡಿದು ಸಮಾಜಕ್ಕೆ ಸಂದೇಶ ನೀಡಿದ್ದಾರೆ. ಕಡಬ ತಾಲೂಕಿನ ಪೆರಾಬೆ ಗ್ರಾಮದ ಅಗತ್ತಾಡಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅಗತ್ತಾಡಿ ನಿವಾಸಿಗಳಾದ ಕೃಷ್ಣಕುಮಾರ್ ಭಟ್ ಮತ್ತು…

25ನೇ ವರ್ಷದ ಸಂಭ್ರಮದೊಂದಿಗೆ ರತ್ನಶ್ರೀ ಕ್ಯಾಟರರ್ಸ್ ಮತ್ತು ಅರೇಂಜರ್ಸ್ ನೂತನ ಕಚೇರಿ ಉದ್ಘಾಟನೆ-PRIME TV

ಪುತ್ತೂರು: ನಗರದ ತೆಂಕಿಲದಲ್ಲಿರುವ ಪುಷ್ಪಾ ಸ್ಕ್ವೇರ್ ಕಟ್ಟಡದಲ್ಲಿ ರತ್ನಶ್ರೀ ಕ್ಯಾಟರರ್ಸ್ ಅಂಡ್ ಅರೇಂಜರ್ಸ್ ಸಂಸ್ಥೆಯ ನೂತನ ಕಚೇರಿಯ ಭವ್ಯ ಉದ್ಘಾಟನಾ ಸಮಾರಂಭ ಫೆಬ್ರವರಿ 20ರಂದು ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. 25 ವರ್ಷಗಳ ಯಶಸ್ವಿ ಪಯಣವನ್ನು ಸಂಭ್ರಮಿಸುತ್ತಿರುವ ಸಂಸ್ಥೆ, ಗ್ರಾಹಕರ…