ಮಹಾಲಿಂಗೇಶ್ವರ ದೇವಳ ಭಕ್ತರಿಂದ ಠಾಣೆ ಮುಂದೆ ಮನವಿ; ಶಾಸಕರ ಮೇಲಿನ ಕೇಸ್ ಹಿಂಪಡೆಯಲು ಆಗ್ರಹ-PRIME TV
ಪುತ್ತೂರು: ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಅಮ್ಮನವರ ಕಿರುವಾಳು ಬರುವ ದಾರಿಯಲ್ಲಿರುವ ಶಿಥಿಲಾವಸ್ಥೆಯ ಹಳೆ ಕಟ್ಟಡ ತೆರವು ವಿಚಾರದಲ್ಲಿ ಶಾಸಕರ ಹಾಗೂ ದೇವಳ ಆಡಳಿತ ಮಂಡಳಿ ವಿರುದ್ಧ ದಾಖಲಾಗಿರುವ ಕೇಸನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ, ಎ.27ರಂದು ಸಂಜೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ…
ಕಡಬ:ಅಜ್ಜನಿಗೆ ಬೈದಿದ್ದನ್ನು ಪ್ರಶ್ನಿಸಿದ ಅಬ್ದುಲ್ ರಹಿಮಾನ್ ಎಂಬ ಯುವಕನ ಮೇಲೆ ಹಲ್ಲೆ-PRIME TV
ಕಡಬ ತಾಲೂಕಿನ ಕುಂತೂರಿನಲ್ಲಿ ಅಜ್ಜನಿಗೆ ಬೈದಿದ್ದನ್ನು ಪ್ರಶ್ನಿಸಿದ ಅಬ್ದುಲ್ ರಹಿಮಾನ್ ಎಂಬ ಯುವಕನ ಮೇಲೆ ರಾಝಿಕ್, ಖಾದರ್ ಮತ್ತು ರೌಫ್ ತಂಡದಿಂದ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆದಿದೆ. ಕಡಬ: ಹಳೆಯ ವಿಚಾರಕ್ಕೆ ಸಂಬಂಧಿಸಿ ಅಜ್ಜನಿಗೆ ಬೈದಿದ್ದನ್ನು ಪ್ರಶ್ನಿಸಿದ ಯುವಕನೋರ್ವನಿಗೆ ತಂಡವೊಂದು ಕಬ್ಬಿಣದ…
ಕಡಬ ಪಟ್ಟಣ ಪಂಚಾಯಿತಿಗೆ ಮರು ನಾಮನಿರ್ದೇಶನ; ಕಾಂಗ್ರೆಸ್ ಒಳ ಅಸಮಾಧಾನ ಬಳಿಕ ಹೊಸ ಪಟ್ಟಿ ಪ್ರಕಟ-PRIME TV
ಕಡಬ: ಕಡಬ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ನೇತೃತ್ವದ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬಂದ ಬಳಿಕ ಸರಕಾರ ಮೊದಲು ಮೂವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಿತ್ತು. ಆದರೆ ಆ ಆಯ್ಕೆ ಕುರಿತು ಪಕ್ಷದೊಳಗೆ ತೀವ್ರ ಆಕ್ಷೇಪ ವ್ಯಕ್ತವಾಗಿ, ಆ ಪಟ್ಟಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ…
ಪುತ್ತೂರಿನಲ್ಲಿ ತಾಲೂಕು ಮಟ್ಟದ ಪ್ರಥಮ ಪಶು ಪಾಲಿ ಕ್ಲಿನಿಕ್‌ಗೆ ಶಿಲಾನ್ಯಾಸ; ಫಲಾನುಭವಿಗಳಿಗೆ ಸವಲತ್ತು ವಿತರಣೆ-PRIME TV
ಪುತ್ತೂರು: ತಾಲೂಕು ಮಟ್ಟದಲ್ಲಿ ಪಶು ವೈದ್ಯಕೀಯ ಸೇವೆಗಳನ್ನು ಬಲಪಡಿಸಿ, ಜಾನುವಾರುಗಳು ಹಾಗೂ ಸಾಕುಪ್ರಾಣಿಗಳಿಗೆ ಉತ್ತಮ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ನಿರ್ಮಾಣಗೊಳ್ಳಲಿರುವ ತಾಲೂಕು ಮಟ್ಟದ ಪ್ರಥಮ ಪಶು ಪಾಲಿ ಕ್ಲಿನಿಕ್‌ನ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಪಶು…
ಕಡಬ : ಕುಂತೂರು ಮಸೀದಿ ಬಳಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ವಿರುದ್ಧ ಎಫ್‌ಐಆರ್-PRIME TV
ಕಡಬ ತಾಲೂಕಿನ ಕುಂತೂರು ಮಸೀದಿ ಬಳಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಹೋಟೆಲ್‌ನಲ್ಲಿ ಕಾಲು ಮೇಲೆ ಕಾಲು ಹಾಕಿ ಕುಳಿತಿದ್ದ ವಿಚಾರವೇ ಈ ಗಲಾಟೆಗೆ ಮೂಲ ಕಾರಣ . ಕಡಬ: ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವರ ಮೇಲೆ…
ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ-PRIME TV
ಕಡಬ, ಏ.27: ಸ್ನಾನಕ್ಕೆಂದು ನದಿಗೆ ಇಳಿದ ಯುವಕನೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿರುವ ದಾರುಣ ಘಟನೆ ಸೋಮವಾರ ಸಂಜೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಿಯರ್ ಪ್ರದೇಶದಲ್ಲಿ ನಡೆದಿದೆ.ನಾಪತ್ತೆಯಾದ ಯುವಕನನ್ನು ಮಂಜು ಅವರ ಪುತ್ರ ರಕ್ಷಿತ್ (26) ಎಂದು ಗುರುತಿಸಲಾಗಿದೆ. ಮೂಲತಃ…
ಗೋಹತ್ಯೆ ನಿಷೇಧಕ್ಕೆ ರಾಷ್ಟ್ರಮಟ್ಟದ ಕಾಯ್ದೆ ಜಾರಿಗೆ ಒತ್ತಾಯ; ಗೋಮಾತಾ ಸಮ್ಮಾನ್ ಅಭಿಯಾನಡಿ ಕಡಬದಲ್ಲಿ ಮನವಿ ಸಲ್ಲಿಕೆ-PRIME TV
ಕಡಬ : ಗೋಹತ್ಯೆ ನಿಷೇಧ ಹಾಗೂ ಗೋಮಾತೆಗೆ ರಾಷ್ಟ್ರಮಟ್ಟದಲ್ಲಿ ವಿಶೇಷ ಸ್ಥಾನಮಾನ ಕಲ್ಪಿಸಬೇಕು ಎಂಬ ಆಗ್ರಹದೊಂದಿಗೆ ಸಂತರ ನೇತೃತ್ವದಲ್ಲಿ ನಡೆಯುತ್ತಿರುವ “ಗೋಮಾತಾ ಸಮ್ಮಾನ್” ಅಭಿಯಾನದ ಅಂಗವಾಗಿ ಕಡಬದಲ್ಲಿ ತಹಶೀಲ್ದಾರರ ಮೂಲಕ ಮನವಿ ಸಲ್ಲಿಸಲಾಯಿತು.ರಾಷ್ಟ್ರ ಮಟ್ಟದಲ್ಲಿ ನಡೆಯುತ್ತಿರುವ ಈ ಅಭಿಯಾನದ ಭಾಗವಾಗಿ ಈಗಾಗಲೇ…
ಗೋಹತ್ಯೆ ನಿಷೇಧಕ್ಕೆ ರಾಷ್ಟ್ರಮಟ್ಟದ ಕಾಯ್ದೆ ಜಾರಿಗೆ ಒತ್ತಾಯ; ಗೋಮಾತಾ ಸಮ್ಮಾನ್ ಅಭಿಯಾನಡಿ ಕಡಬದಲ್ಲಿ ಮನವಿ ಸಲ್ಲಿಕೆ-PRIME TV
ಕಡಬ : ಗೋಹತ್ಯೆ ನಿಷೇಧ ಹಾಗೂ ಗೋಮಾತೆಗೆ ರಾಷ್ಟ್ರಮಟ್ಟದಲ್ಲಿ ವಿಶೇಷ ಸ್ಥಾನಮಾನ ಕಲ್ಪಿಸಬೇಕು ಎಂಬ ಆಗ್ರಹದೊಂದಿಗೆ ಸಂತರ ನೇತೃತ್ವದಲ್ಲಿ ನಡೆಯುತ್ತಿರುವ “ಗೋಮಾತಾ ಸಮ್ಮಾನ್” ಅಭಿಯಾನದ ಅಂಗವಾಗಿ ಕಡಬದಲ್ಲಿ ತಹಶೀಲ್ದಾರರ ಮೂಲಕ ಮನವಿ ಸಲ್ಲಿಸಲಾಯಿತು.ರಾಷ್ಟ್ರ ಮಟ್ಟದಲ್ಲಿ ನಡೆಯುತ್ತಿರುವ ಈ ಅಭಿಯಾನದ ಭಾಗವಾಗಿ ಈಗಾಗಲೇ…
ಮಹಿಳಾ ಮೀಸಲಾತಿ ಮಸೂದೆ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಸುಳ್ಯದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ-PRIME TV
ಸುಳ್ಯ: ಮಹಿಳಾ ಮೀಸಲಾತಿ ಮಸೂದೆ ಜಾರಿಯಾಗದಂತೆ ತಡೆದ ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳ ನಿಲುವನ್ನು ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಮಂಡಲ ಸಮಿತಿ ವತಿಯಿಂದ ಸುಳ್ಯದಲ್ಲಿ ಪ್ರತಿಭಟನಾ ಸಭೆ ನಡೆಯಿತು.ಸಭೆಯಲ್ಲಿ ಮಾತನಾಡಿದ ಮುಖಂಡರು, ಮಹಿಳೆಯರ ಹಕ್ಕಿನ ವಿಷಯದಲ್ಲಿ ವಿರೋಧ ಪಕ್ಷಗಳು…
ಗೋಹತ್ಯೆ ನಿಷೇಧಕ್ಕೆ ರಾಷ್ಟ್ರಮಟ್ಟದ ಕಾಯ್ದೆ ಜಾರಿಗೆ ಒತ್ತಾಯ; ಪುತ್ತೂರಿನಲ್ಲಿ ಮನವಿ ಸಲ್ಲಿಕೆ-PRIME TV
ಪುತ್ತೂರು: ರಾಷ್ಟ್ರಮಟ್ಟದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿ ರಾಷ್ಟಪತಿ, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿಯನ್ನು ಪುತ್ತೂರು ತಹಶೀಲ್ದಾರರ ಮುಖಾಂತರ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಮುಖಂಡರು, ದೇಶದಾದ್ಯಂತ ಏಕೀಕೃತ ಕಾಯ್ದೆ ಜಾರಿಗೆ ಬಂದರೆ ಗೋಸಂರಕ್ಷಣೆ ಮತ್ತಷ್ಟು ಬಲವಾಗಲಿದೆ…
