ಹಿರಿಯ ಸಾಮಾಜಿಕ ಮುಂದಾಳು ಸಾಂತಪ್ಪ ಗೌಡ ಪಿಜಕ್ಕಳ ನಿಧನಕ್ಕೆ ಗಣ್ಯರಿಂದ ಸಂತಾಪ-PRIME TV

ಕಡಬ, ಫೆ.16: ಕಡಬ ಗ್ರಾಮದ ಪಿಜಕ್ಕಳ ಮನೆ ನಿವೃತ್ತ ಶಿಕ್ಷಕರೂ ಹಿರಿಯ ಸಾಮಾಜಿಕ ಮುಂದಾಳುವಾಗಿದ್ದ ಸಾಂತಪ್ಪ ಗೌಡ ಪಿಜಕ್ಕಳ ಅವರ ನಿಧನದ ಹಿನ್ನೆಲೆಯಲ್ಲಿ ವಿವಿಧ ಗಣ್ಯರು ಭೇಟಿ ನೀಡಿ ಅಂತಿಮ ದರ್ಶನ ಪಡೆದರು ಹಾಗೂ ಕುಟುಂಬಕ್ಕೆ ಸಂತಾಪ ಸೂಚಿಸಿದರು. ಒಕ್ಕಲಿಗ ಸಮುದಾಯ…

ಎಸ್.ಡಿ.ಪಿ.ಐ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ ಫೈಝಿಗೆ ಜಾಮೀನು; ಉಪ್ಪಿನಂಗಡಿಯಲ್ಲಿ ಸಂಭ್ರಮಾಚರಣೆ-PRIME TV

ಉಪ್ಪಿನಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ ಫೈಝಿಯವರನ್ನು ಇ.ಡಿ ನಿರ್ದೇಶನಾಲಯವು ಸುಳ್ಳು ಕೇಸುಗಳನ್ನು ದಾಖಲಿಸಿ ಕಳೆದ ವರ್ಷ ಬಂಧಿಸಲಾಗಿತ್ತು, ಇದೀಗ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಪ್ರಯುಕ್ತ ಎಸ್.ಡಿ.ಪಿ.ಐ…

ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಕುರಿತು ಪುತ್ತೂರು ಶಾಸಕ ಅಶೋಕ್ ರೈ ಹೇಳಿಕೆ : ಪುತ್ತೂರು ಬಿಜೆಪಿ ಎಸ್‌ಸಿ ಮೋರ್ಚಾದಿಂದ ನಗರ ಪೊಲೀಸ್ ಠಾಣೆಗೆ ದೂರು-PRIME TV

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್‌ ಕುಮಾ‌ರ್ ರೈಯವರು ರಾಜ್ಯ ವಿಧಾನ ಪರಿಷತ್‌ ಸದಸ್ಯರು, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿರುವ ಛಲವಾದಿ ಟಿ. ನಾರಾಯಣ ಸ್ವಾಮಿಯವರನ್ನು ನಿಂದಿಸಿದ್ದಾರೆ ಮತ್ತು ಪರಿಶಿಷ್ಟ ಜಾತಿ ಸಮುದಾಯವಾದ ಛಲವಾದಿ ಸಮುದಾಯವನ್ನು ನಿಂದಿಸಿ, ಸಮುದಾಯಗಳ…

ಪುತ್ತೂರು ಮಹಿಳಾ ಸರಕಾರಿ ಪದವಿ ಕಾಲೇಜಿನಲ್ಲಿ ಧೂಳಿನ ಸಮಸ್ಯೆ: ವಿದ್ಯಾರ್ಥಿನಿಯರ ರಸ್ತೆ ಧರಣಿ, 45 ದಿನಗಳಲ್ಲಿ ಹೊಸ ಕಟ್ಟಡ ಉದ್ಘಾಟನೆಗೆ ಭರವಸೆ-PRIME TV

ಪುತ್ತೂರು, ಫೆ.16: ಇಲ್ಲಿನ ಮಹಿಳಾ ಸರಕಾರಿ ಪದವಿ ಕಾಲೇಜಿನಲ್ಲಿ ಆರೋಗ್ಯ ಇಲಾಖೆಯ ಕಟ್ಟಡ ಕಾಮಗಾರಿಯಿಂದ ಉಂಟಾಗುತ್ತಿರುವ ಧೂಳಿನ ಸಮಸ್ಯೆಗೆ ವಿರೋಧವಾಗಿ ಸೋಮವಾರ ವಿದ್ಯಾರ್ಥಿನಿಯರು ತರಗತಿ ತೊರೆದು ರಸ್ತೆ ಧರಣಿ ನಡೆಸಿದ ಘಟನೆ ನಡೆದಿದೆ.ಕಾಲೇಜು ಸಂಪರ್ಕ ರಸ್ತೆಯಲ್ಲಿ ನೂರಾರು ವಿದ್ಯಾರ್ಥಿನಿಯರು ಕುಳಿತು ಧರಣಿ…

ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ – 7 ಮಂದಿ ಸಾವು, ಹಲವರು ಸಿಲುಕಿರುವ ಶಂಕೆ-PRIME TV

ಜೈಪುರ: ಇಲ್ಲಿನ ಭಿವಾಡಿಯಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇಂದು ಬೆಳಿಗ್ಗೆ 9:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಕಾರ್ಖಾನೆಯಲ್ಲಿ 20ರಿಂದ 25 ಜನ…

ಕಡಬ ತಾಲೂಕು ಪಿಜಕ್ಕಳ ನಿವಾಸಿ,ನಿವೃತ್ತ ಶಿಕ್ಷಕನಾದ ಸಾಂತಪ್ಪ ಗೌಡ(81 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ವಿಧಿವಶರಾದರು-PRIME TV

ಕಡಬ: ಕಡಬ ತಾಲ್ಲೂಕಿನ ಪಿಜಕ್ಕಳ ವ್ಯಾಪ್ತಿಯ ನಿವಾಸಿ, ನಿವೃತ್ತ ಶಿಕ್ಷಕ ಸಾಂತಪ್ಪ ಗೌಡ (81 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದ ಫೆಬ್ರವರಿ 16ರಂದು ತಮ್ಮ ಸ್ವಗೃಹದಲ್ಲಿ ನಿಧನರಾದರು.ಶಿಕ್ಷಣ ಕ್ಷೇತ್ರದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ್ದ ಸಂತಪ್ಪ ಗೌಡರು ವಿದ್ಯಾರ್ಥಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ…

ಇತಿಹಾಸ ಪ್ರಸಿದ್ದ ಪುತ್ತೂರು ಮಹಾಲಿಂಗೇಶ್ವರನ ಸನ್ನಿಧಾನದಲ್ಲಿ ಮಹಾಶಿವರಾತ್ರಿ ಉತ್ಸವ : ಪ್ರಥಮ ಬಾರಿಗೆ ಮಹಾ ಶಿವಪಂಚಾಕ್ಷರಿ ಯಜ್ಞ-PRIME TV

ಸಾವಿರಾರು ಮಂದಿ ಭಕ್ತರಿಂದ ನಿರಂತರ ಪ್ರದಕ್ಷಿಣೆ. ಪುತ್ತೂರು:ನಾಡಿನ ಕಾರಣಿಕ ಶಿವಕ್ಷೇತ್ರಗಳಲ್ಲಿ ಒಂದಾಗಿರುವ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ಮಹಾಶಿವರಾತ್ರಿ ಉತ್ಸವವು ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು.ವಿಶೇಷವಾಗಿ ಪ್ರಥಮ ಬಾರಿಗೆ ಮಹಾ ಶಿವಪಂಚಾಕ್ಷರಿ ಯಜ್ಞ ಸಹಿತ ಶತರುದ್ರಾಭಿಷೇಕ, ಬಿಲ್ವಾರ್ಚನೆ…

ದಲಿತ ನಾಯಕ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿಯವರನ್ನು ‘ನಾಯಿ’ಗೆ ಹೋಲಿಸಿದ ಶಾಸಕ ಅಶೋಕ್ ರೈ ವರ್ತನೆ ಖಂಡನೀಯ; ಕೂಡಲೇ ಕ್ಷಮೆ ಯಾಚಿಸಲು ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಆಗ್ರಹ-PRIME TV

ಪುತ್ತೂರು: ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರು ಹಾಗೂ ದಲಿತ ಸಮುದಾಯದ ಹಿರಿಯ ಮುಖಂಡರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರನ್ನು ಪುತ್ತೂರು ಶಾಸಕ ಅಶೋಕ್ ರೈ ಅವರು ‘ನಾಯಿ’ಗೆ ಹೋಲಿಸಿ ಅತ್ಯಂತ ಕೀಳಾಗಿ ಮಾತನಾಡಿರುವುದು ಅಕ್ಷಮ್ಯ ಅಪರಾಧ. ಶಾಸಕರ ಈ ದುರಹಂಕಾರದ…

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ – ಮೂವರು ಬಂಧನ, ಪ್ರಕರಣ ದಾಖಲು-PRIME TV

ಮೈಸೂರು: ನಮಾಜ್ ಸಮಯದಲ್ಲಿ ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆದಿರುವ ಘಟನೆ ಮೈಸೂರು ನಗರದ ಎನ್ ಆರ್ ಮೊಹಲ್ಲಾದ ಮಸೀದಿಯಲ್ಲಿ ಫೆಬ್ರವರಿ 13ರಂದು ಶುಕ್ರವಾರ ಸಂಭವಿಸಿದೆ. ನಮಾಜ್ ಪ್ರಾರ್ಥನೆಗೂ ಮೊದಲು ಮಾತಿನ ಜಗಳ ಆರಂಭವಾಗಿ, ಬಳಿಕ ಅದು ಹಲ್ಲೆಗೆ ತಿರುಗಿದುದಾಗಿ…

ವಿಬಿಜಿ ರಾಮ್ ಜಿ ಯೋಜನೆ ಕುರಿತು ಕಾಂಗ್ರೆಸ್‌ ವಿರುದ್ಧ ಚಲವಾದಿ ನಾರಾಯಣಸ್ವಾಮಿ ವಾಗ್ದಾಳಿ-PRIME TV

ಪುತ್ತೂರು: ವಿಕಸಿತ ಭಾರತ ಉದ್ಯೋಗ ಮತ್ತು ಜೀವನೋಪಾಯ ಮಿಷನ್ ಗ್ಯಾರೆಂಟಿ (ವಿಬಿಜಿ ರಾಮ್ ಜಿ) ಯೋಜನೆ ಕುರಿತು ಕಾಂಗ್ರೆಸ್ ಪಕ್ಷ ಅನಗತ್ಯವಾಗಿ ಬೀದಿಗಿಳಿದಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಉಪ್ಪಿನಂಗಡಿಯಲ್ಲಿ ಪುತ್ತೂರು ಬಿಜೆಪಿ ಘಟಕದ ಆಶ್ರಯದಲ್ಲಿ…