ಬಿಜೆಪಿ ವಿರುದ್ಧ ಮಹಿಳಾ ಕಾಂಗ್ರೆಸ್ ವಾಗ್ದಾಳಿ: “ಶಾಸಕರ ಸಾಧನೆ ಎದುರಿಸಲಾಗದೆ ವ್ಯರ್ಥ ಪ್ರತಿಭಟನೆ”-PRIME TV
ಪುತ್ತೂರು: ಪುತ್ತೂರು ಶಾಸಕರ ವಿರುದ್ಧ ಒಂದೇ ಒಂದು ತಪ್ಪನ್ನೂ ಹುಡುಕಲು ವಿಫಲವಾದ ಬಿಜೆಪಿ ಇದೀಗ ಮಹಿಳಾ ಮೋರ್ಚಾವನ್ನು ಮುಂದಿಟ್ಟು ವ್ಯರ್ಥ ಪ್ರತಿಭಟನೆ ನಡೆಸುತ್ತಿದೆ ಎಂದು ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲಾ ಮಹಿಳಾ ಕಾಂಗ್ರೆಸ್ ಆರೋಪಿಸಿದೆ. ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಮಹಿಳಾ…
🔥 ಬ್ರೇಕಿಂಗ್ ನ್ಯೂಸ್ 🔥ಆನೆ ದಂತ ಅಕ್ರಮ ಡೀಲ್ ಭೇದನೆ: ಕಡಬದ ಮಟನ್ ಸ್ಟಾಲ್ ಮಾಲೀಕ ಬಂಧನ-PRIME TV
ಕಡಬ: ಆನೆ ದಂತವನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಜಾಲವನ್ನು ಭೇದಿಸಿರುವ ಪೊಲೀಸರ ಅರಣ್ಯ ಸಂಚಾರಿ ದಳ, ಕಡಬದ ವ್ಯಕ್ತಿಯೊಬ್ಬರನ್ನು ಬಂಧಿಸಿದೆ.ಬಂಧಿತನನ್ನು ಕಡಬ ಪೇಟೆಯಲ್ಲಿ ಮಟನ್ ಸ್ಟಾಲ್ ನಡೆಸುತ್ತಿದ್ದ ತಾಜು ಎಂದು ಗುರುತಿಸಲಾಗಿದೆ. ಆರೋಪಿ ಆನೆ ದಂತಗಳನ್ನು ಸಂಗ್ರಹಿಸಿ ಹೆಚ್ಚಿನ ಹಣಕ್ಕಾಗಿ…
ಕತಾರ್‌ನಲ್ಲಿ 10 ಶಂಕಿತ ಐಆರ್‌ಜಿಸಿ ಗೂಢಚಾರರ ಬಂಧನ-PRIME TV
ಕತಾರ್: ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ನ (ಐಆರ್‌ಜಿಸಿ) ಗೂಢಚಾರರು ಎಂಬ ಶಂಕೆ ಮೇಲೆ 10 ಮಂದಿಯನ್ನು ಕತಾರ್‌ನಲ್ಲಿ ಬಂಧಿಸಲಾಗಿದೆ. ದೇಶದ ನಿರ್ಣಾಯಕ ಮತ್ತು ಮಿಲಿಟರಿ ಮೂಲಸೌಕರ್ಯದ ಬಗ್ಗೆ ಗುಪ್ತಚರ ಮಾಹಿತಿ ಸಂಗ್ರಹಿಸಲು ಏಳು ಶಂಕಿತರಿಗೆ ಬೇಹುಗಾರಿಕೆ ಕಾರ್ಯಾಚರಣೆಗಳನ್ನು ವಹಿಸಲಾಗಿತ್ತು. ಬೇಹುಗಾರಿಕೆ ಆರೋಪ…
800 ವರ್ಷದ ಸರ್ಕಾರಿ ಬಾವಿ ಕಾಣೆಯಾದ ಆರೋಪ: ಪುತ್ತೂರಿನಲ್ಲಿ ಅತಿಕ್ರಮಣ ವಿವಾದ-PRIME TV
ಪುತ್ತೂರು: ಪುತ್ತೂರಿನ ಕೇಂದ್ರ ಭಾಗದಲ್ಲಿದ್ದ ಸುಮಾರು 800 ವರ್ಷಗಳ ಇತಿಹಾಸ ಹೊಂದಿದ್ದ ಸರ್ಕಾರಿ ಬಾವಿ ಹಾಗೂ ಅದರ ಪಕ್ಕದಲ್ಲಿದ್ದ ಆಯತಾಕಾರದ ಕಲ್ಲುಘಟನೆ ಮತ್ತು 15 ಅಡಿ ಎತ್ತರದ ಕಲ್ಲಿನ ತಡೆಗೋಡೆ ಕಟ್ಟಡ ನಿರ್ಮಾಣದ ವೇಳೆ ನೆಲಸಮಗೊಂಡಿರುವ ಆರೋಪ ಕೇಳಿಬಂದಿದೆ. ಪುತ್ತೂರು ಹೋಬಳಿಯ…
ನೆಟ್ಟನ ರೈಲು ನಿಲ್ದಾಣದಲ್ಲಿ ಅವ್ಯವಸ್ಥೆ: ಮಹಿಳಾ ವಿಶ್ರಾಂತಿ ಗೃಹದಲ್ಲಿ ಪುರುಷರ ವಾಸ್ತವ್ಯಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಆಕ್ರೋಶ-PRIME TV
ಕಡಬ: ಸಾರ್ವಜನಿಕರ ದೂರು ಹಾಗೂ ರೈಲು ಬಳಕೆದಾರರ ಸಂಘದ ಮನವಿಯ ಹಿನ್ನೆಲೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಮಂಗಳವಾರ ಕಡಬ ತಾಲೂಕಿನ ನೆಟ್ಟನ ರೈಲು ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನಿಲ್ದಾಣದ ಪರಿಸರ ಹಾಗೂ ಶೌಚಾಲಯಗಳಲ್ಲಿ…
ಇರಾನ್ ಪ್ರತೀಕಾರದ ದಾಳಿ – ಅಮೆರಿಕದ ಅತಿದೊಡ್ಡ ರಾಡಾರ್ ನಾಶ; ಶತಕೋಟಿ ಡಾಲರ್ ನಷ್ಟ-PRIME TV
ಟೆಹ್ರಾನ್: ಇರಾನ್ ವಿರುದ್ಧ ಅಮೆರಿಕ- ಇಸ್ರೇಲ್ ನಡೆಸಿದ ಜಂಟಿ ವಾಯುದಾಳಿ ನಂತರ ಭುಗಿಲೆದ್ದ ಸಂಘರ್ಷದ ಕಿಚ್ಚು ಮಧ್ಯಪ್ರಾಚ್ಯದ ನಂತರ ಈಗ ಐರೋಪ್ಯ ಒಕ್ಕೂಟಕ್ಕೂ ತಾಗುವ ಭೀತಿ ಎದುರಾಗಿದೆ. ಅಮೆರಿಕ- ಇಸ್ರೇಲ್ ಶನಿವಾರ ನಡೆಸಿದ ‘ಆಪರೇಷನ್ ಎಪಿಕ್ ಫ್ಯೂರಿ’ ಹೆಸರಿನ ಏರ್‌ಸ್ಟ್ರೈಕ್‌ನಲ್ಲಿ ಪರಮೋಚ್ಚ…
ವ್ಯಕ್ತಿಯೊಬ್ಬರಿಗೆ ಪಿಸ್ತೂಲ್ ತೋರಿಸಿ ಬೆದರಿಕೆ : ಪ್ರಕರಣ ದಾಖಲು-PRIME TV
ಪುತ್ತೂರು : ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ದರ್ಬೆ ಬಳಿ ವ್ಯಕ್ತಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೂರ್ನಡ್ಕ ನಿವಾಸಿ ಅಬ್ದುಲ್ ಹಕೀಂ ಅವರು ಈ ಕುರಿತು ದೂರು ನೀಡಿದ್ದಾರೆ.…
(ಮಾ. 15);ಕೆಮ್ಮಿಂಜೆ ಗ್ರಾಮದಲ್ಲಿ ಶಿರಾಡಿ ರಾಜನ್ ದೈವಸಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ – ಆಮಂತ್ರಣ ಪತ್ರಿಕೆ ಬಿಡುಗಡೆ-PRIME TV
ಪುತ್ತೂರು: ಕೆಮ್ಮಿಂಜೆ ಗ್ರಾಮದ ಗ್ರಾಮದೆವ ಶಿರಾಡಿ ರಾಜನ್ ದೈವಸಾನದಲ್ಲಿ ಮಾರ್ಚ್ 15, 2026ರಂದು ನಡೆಯಲಿರುವ ಪ್ರತಿಷ್ಠಾ ವಾರ್ಷಿಕೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದೇ ದೈವಸಾನದಲ್ಲಿ ನೆರವೇರಿತು. ದೈವಸಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೈವಸಾನದ ಟ್ರಸ್ಟಿನ ಸದಸ್ಯರು ಹಾಗೂ ಹಿತೈಷಿಗಳು…
8 ದೇಶಗಳ ಮುಖ್ಯಸ್ಥರೊಂದಿಗೆ ಮೋದಿ ಮಾತು : ಭಾರತೀಯರ ಸುರಕ್ಷತೆ ಬಗ್ಗೆ ಚರ್ಚೆ, ಇರಾನ್ ದಾಳಿಗೆ ಖಂಡನೆ -PRIME TV
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಓಮನ್, ಕತಾರ್, ಕುವೈತ್ ಸೇರಿದಂತೆ 8 ದೇಶಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದ್ದಾರೆ. ಇರಾನ್ ದಾಲಿಯನ್ನ ತೀವ್ರವಾಗಿ ಖಂಡಿಸಿರುವ ಅವರು, ಭಾರತೀಯ ನಾಗರಿಕರ ಸುರಕ್ಷತೆಯನ್ನೂ ವಿಚಾರಿಸಿದ್ದಾರೆ. ಇರಾನ್‌ನ ಪ್ರತೀಕಾರದ ದಾಳಿಗೆ…
ಜನುಮದಿನದ ವಿಶೇಷತೆಯನ್ನು ಹೀಗೂ ಸಂಭ್ರಮಿಸಬಹುದು ಎಂದು ನಿರೂಪಿಸಿದ ಸಚಿವ ಮಧು ಬಂಗಾರಪ್ಪ-PRIME TV
ಪೌರಕಾರ್ಮಿಕರು, ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ವಿಮಾನಯಾನ ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ತಮ್ಮ ಜನ್ಮ ದಿನವನ್ನ ಅತ್ಯಂತ ವಿಭಿನ್ನ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಮುಂದಾಗಿದ್ದಾರೆ. ತಾವು ಪ್ರತಿನಿಧಿಸುವ ಸೊರಬ ಕ್ಷೇತ್ರದ ಸೊರಬ ಪುರಸಭೆ ಹಾಗೂ ಆನವಟ್ಟಿ ಪಟ್ಟಣ ಪಂಚಾಯಿತಿ…
