ಕಡಬ: ಅಸೌಖ್ಯದಿಂದ ಬಳಲುತ್ತಿರುವ ಹರೀಶ್ ನಾಯ್ಕರಿಗೆ ಧನಸಹಾಯ ಹಸ್ತಾಂತರ-PRIME TV

ಕಡಬ: ತೀವ್ರ ಅಸೌಖ್ಯದಿಂದ ಬಳಲುತ್ತಿರುವ ಕೋಡಿಂಬಾಳ ಗ್ರಾಮದ ಕೊರತ್ತಿಗುರಿ ನಿವಾಸಿ ಹರೀಶ್ ನಾಯ್ಕ (42) ಅವರಿಗೆ ಊರಿನ ಮಿತ್ರರು ಹಾಗೂ ದಾನಿಗಳ ಸಹಕಾರದಿಂದ ಸಂಗ್ರಹಿಸಲಾದ ರೂ. 33,500 ಧನಸಹಾಯವನ್ನು ಫೆಬ್ರವರಿ 13ರಂದು ಕಡಬ ಬೈಲಂಗಡಿಯಲ್ಲಿ ಹಸ್ತಾಂತರಿಸಲಾಯಿತು. ಕುಶಾಲಪ್ಪ ನಾಯ್ಕ ಮತ್ತು ರಾಧಾ…

ಫೆ.15ರಂದು‌ ವರ್ತಕರ ಸಂಘ ನರಿಮೊಗರು ಗ್ರಾಮ ಪಂಚಾಯತ್ ವ್ಯಾಪ್ತಿ ಪುರುಷರಕಟ್ಟೆ, ಪುತ್ತೂರು ದ.ಕ. (VSNP) ಇದರ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭ-PRIME TV

ಪುತ್ತೂರು: ವರ್ತಕರ ಸಂಘ ನರಿಮೊಗರು ಗ್ರಾಮ ಪಂಚಾಯತ್ ವ್ಯಾಪ್ತಿ ಪುರುಷರಕಟ್ಟೆ, ಪುತ್ತೂರು ದ.ಕ. (VSNP) ಇದರ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭ ಕಾರ್ಯಕ್ರಮವು ಫೆ.15ರಂದು‌ ನರಿಮೊಗರು ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಲಿದೆ. ವರ್ತಕರ ಸಂಘದ ನಿಯೋಜಿತ ಅಧ್ಯಕ್ಷರಾದ ನವೀನ್ ಪ್ರಭು…

ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ-PRIME TV

ಸುಳ್ಯ: ಗುತ್ತಿಗರು ಗ್ರಾಮದ ಅಡ್ಡನಪಾರೆ ಪ್ರದೇಶದಲ್ಲಿ ಶೌಚಾಲಯದೊಳಗೆ ಯುವಕನೊಬ್ಬನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಳೆದ ಸಂಜೆ ಬೆಳಕಿಗೆ ಬಂದಿದೆ.ಅಡ್ಡನಪಾರೆ ನಿವಾಸಿ ಗೋಪಾಲ ನಾಯ್ಕ ಅವರ ಪುತ್ರ ಮಹಾಬಲ ಮೃತ ವ್ಯಕ್ತಿಯಾಗಿದ್ದಾರೆ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಫೆಬ್ರವರಿ 4ರಂದು…

15ರಿಂದ ಕೋರಿಯ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಪುನರ್‌ಪ್ರತಿಷ್ಠಾ ಮಹೋತ್ಸವ.-PRIME TV

ಪುತ್ತೂರು: ತಾಲೂಕಿನ ಬೆಳ್ಳಿಪ್ಪಾಡಿ ಗ್ರಾಮದ ಕೋರಿಯ ಎಂಬಲ್ಲಿರುವ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಶ್ರೀ ದೈವಗಳ ಪುನರ್ ಪ್ರತಿಷ್ಠೆ ಕಲಾಶಭಿಷೇಕ ಮತ್ತು ನೇಮೋತ್ಸವ ಕಾರ್ಯಕ್ರಮಗಳು ಫೆ.15ರಿಂದ 17ರವರೆಗೆ ನಡೆಯಲಿದೆ ಎಂದು ಸಂಚಾಲಕರಾದ ಮೋಹನ ಪಕಳ ಕುಂಡಾಪು ಮತ್ತು ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ…

ಪುತ್ತೂರಿನ ಆಟೋಮೊಬೈಲ್ ಮಾರ್ಕೆಟ್‌ಗೆ entry ಇಟ್ಟ ಮಹೀಂದ್ರ ಇವಿ ಆಟೋ-PRIME TV

ಪುತ್ತೂರು: ಎಲೆಕ್ಟ್ರಿಕ್ ರಿವರ್ಸ್ ತ್ರಿಚಕ್ರ ವಾಹನ (ಇ-ಆಟೋ) ಮಾರುಕಟ್ಟೆಗೆ ಹೊಸ ಬಲ ನೀಡುವಂತೆ ಮಹೀಂದ್ರ ಕಂಪನಿಯ ಇ-ಆಟೋ ರಿಕ್ಷಾವನ್ನು ಪುತ್ತೂರಿನಲ್ಲಿ ಮಾರುಕಟ್ಟೆಗೆ ಪರಿಚಯಿಸಲಾಗಿದೆ. ಫೆಬ್ರವರಿ 12ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುತ್ತೂರಿನಲ್ಲಿ ಶೋರೂಮ್‌ನಲ್ಲೂ ಇ-ಆಟೋ ಬಿಡುಗಡೆ ಮಾಡಲಾಗಿದೆ. ಈ…

ಪುತ್ತೂರಿನಲ್ಲಿ ೧೬ರಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಪದಗ್ರಹಣ-PRIME TV

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ (ಗ್ರಾಮಾಂತರ) ಹಾಗೂ ಪುತ್ತೂರು ವಿಧಾನ ಸಭಾ ಕ್ಷೇತ್ರ ಮತ್ತು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಗಳ ಪದಗ್ರಹಣ ಸಮಾರಂಭ ಹಾಗೂ ಕಾರ್ಯಕರ್ತರ ಸಮಾವೇಶ ಫೆ.೧೬ರಂದು ಬೆಳಗ್ಗೆ ೧೦ ಗಂಟೆಗೆ ಪುತ್ತೂರಿನ ಜೈನ ಭವನದಲ್ಲಿ…

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಬಿವೃದ್ದಿ ಕಾರ್ಯ ಹಿನ್ನಲೆ: ಇತಿಹಾಸ ಪುಟ ಸೇರಿದ ಶಾಲಾ ಕಟ್ಟಡ-PRIME TV

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಬಿವೃದ್ದಿ ಯೋಜನೆಯ ಹಿನ್ನಲೆಯಲ್ಲಿ ದೇವಸ್ಥಾನದ ಪಾರ್ಶ್ವದಲ್ಲಿದ್ದ ಸುಮಾರು 50 ವರ್ಷಗಳ ಇತಿಹಾಸ ಹೊಂದಿದ ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡವನ್ನು ತೆರವುಗೊಳಿಸಲಾಗಿದೆ. ಸುಮಾರು 9 ವರ್ಷಗಳಿಂದ ಈ ಶಾಲಾ ಕಟ್ಟಡ ಮುಚ್ಚಲ್ಪಟ್ಟಿತ್ತು.…

ಪ್ರಧಾನಿಗಳಿಂದ ಇಂದು ʻಸೇವಾ ತೀರ್ಥʼ ಸಂಕೀರ್ಣ ಉದ್ಘಾಟನೆ : ಶೀಘ್ರವೇ ಮೋದಿ ಹೊಸ ಕಚೇರಿಗೆ ಶಿಫ್ಟ್‌-PRIME TV

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ʻಸೆಂಟ್ರಲ್‌ ವಿಸ್ಟಾʼ (Central Vista) ಯೋಜನೆಯ ಭಾಗವಾಗಿ ನಿರ್ಮಿಸಲಾದ ʻಸೇವಾ ತೀರ್ಥʼ ಸಂಕೀರ್ಣವನ್ನ ಪ್ರಧಾನಿ ನರೇಂದ್ರ ಮೋದಿ ಅವರಿಂದು ಅನಾವರಣಗೊಳಿಸಲಿದ್ದಾರೆ. ಶೀಘ್ರದಲ್ಲೇ ಪ್ರಧಾನಿಗಳ ಕಚೇರಿಯನ್ನ ಇದೇ ಸಂಕೀರ್ಣದ ಕಚೇರಿಗೆ ಸ್ಥಳಾಂತರಿಸಲಾಗುತ್ತದೆ. 1947 ರ ಬಳಿಕ ಅಂದ್ರೆ…

ಜಿ ಎಲ್ ಆಚಾರ್ಯ ಜ್ಯುವೆಲರ್ಸ್‌ನಲ್ಲಿ ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ-PRIME TV

ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ ಎಲ್ ಆಚಾರ್ಯ ಜ್ಯುವೆಲರ್ಸ್ ತನ್ನ ಗ್ರಾಹಕರಿಗಾಗಿ ವಿಶೇಷ ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳವನ್ನು ಘೋಷಿಸಿದೆ. ಪುತ್ತೂರು, ಮೂಡಬಿದ್ರೆ, ಸುಳ್ಯ, ಹಾಸನ ಹಾಗೂ ಕುಶಾಲನಗರದಲ್ಲಿ ಶಾಖೆಗಳನ್ನು ಹೊಂದಿರುವ ಈ ಸಂಸ್ಥೆ ನಂಬಿಕೆ, ಪಾರದರ್ಶಕತೆ, ಶುದ್ಧತೆ ಹಾಗೂ…

ಟಿಪ್ಪರ್ ಲಾರಿ ಮತ್ತು ಪಿಕಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್: ಪ್ರಕರಣ ದಾಖಲು-PRIME TV

ಬೆಳ್ತಂಗಡಿ: ತಾಲೂಕಿನ ಬಳಂಜಾ ಗ್ರಾಮದ ಪರಾರಿ ಪ್ರದೇಶದಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಶಾಲಾ ಮಕ್ಕಳನ್ನು ಅಪಾಯಕಾರಿ ರೀತಿಯಲ್ಲಿ ಸಾಗಿಸಿದ ಘಟನೆ ಬೆಳಕಿಗೆ ಬಂದಿದೆ.ಫೆಬ್ರವರಿ 9, 2026ರಂದು ಬಳಂಜಾ 400 ಸಾರ್ವಜನಿಕರ ರಸ್ತೆಯಲ್ಲಿ ಬಳಂಜಾ ಕಡೆಯಿಂದ ಟಿಪ್ಪರ್ ಲಾರಿ (KA-70-2596) ಹಾಗೂ ಪಿಕಪ್ ವಾಹನ…