ಆಸ್ತಿ ತೆರಿಗೆ ಶೇ. 3ರಷ್ಟು ಹೆಚ್ಚಿಸಿದ ಮಹಾನಗರ ಪಾಲಿಕೆ-PRIME TV
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯು ಆಸ್ತಿ ತೆರಿಗೆಯನ್ನು ಶೇ. 3ರಷ್ಟು ಹೆಚ್ಚಳ ಮಾಡುವುದಾಗಿ ಘೋಷಿಸಿದ್ದು, ಇದು ಮುಂದಿನ ಹಣಕಾಸು ವರ್ಷದಿಂದ ಜಾರಿಗೆ ಬರಲಿದೆ. ಫೆಬ್ರವರಿ 9ರಂದು ನಡೆದ ಪಾಲಿಕೆಯ ಮಾಸಿಕ ಕೌನ್ಸಿಲ್ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸರ್ಕಾರದ ಮಾರ್ಗಸೂಚಿಗಳ…
ಜಿ.ಕೆ ಬ್ರದರ್ಸ್ ದೊಡ್ಡಡ್ಕ ವತಿಯಿಂದ 4 ನೇ ಅವೃತ್ತಿಯ ದೊಡ್ಡಡ್ಕ ಪ್ರೇಮಿಯರ್ ಲೀಗ್-PRIME TV
ಪುತ್ತೂರು : ಜಿ.ಕೆ ಬ್ರದರ್ಸ್ ದೊಡ್ಡಡ್ಕ ವತಿಯಿಂದ 6 ತಂಡಗಳ 11 ಜನರ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಕೂಟ ಫೆಬ್ರವರಿ 15 ರ ಭಾನುವಾರದಂದು ಸಾಜ ಶಾಲಾ ಮೈದಾನದಲ್ಲಿ ನಡೆಯಲಿದೆ. ಹಲವು ಗಣ್ಯರ ಸಮ್ಮುಖದಲ್ಲಿ ಉದ್ಘಾಟನೆಗೊಂಡು ಈ ಕ್ರಿಕೆಟ್…
ಉಪ್ಪಿನಂಗಡಿ ಪಂಜಳಲ್ಲಿ ಎಂ.ಡಿ.ಎಂ.ಎ. ಪತ್ತೆ – ವ್ಯಕ್ತಿ ಬಂಧನ-PRIME TV
ಉಪ್ಪಿನಂಗಡಿ: ಹಗಲು ರೌಂಡ್ಸ್ ವೇಳೆ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದ ಉಪ್ಪಿನಂಗಡಿ ಪೊಲೀಸರು, ಆತನಿಂದ ಎಂ.ಡಿ.ಎಂ.ಎ. ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.ಫೆ. 10ರಂದು ಸಂಜೆ ಸುಮಾರು 6 ಗಂಟೆ ವೇಳೆಗೆ ಉಪ್ಪಿನಂಗಡಿ ಗ್ರಾಮದ ಪಂಜಳಲ್ಲಿ ಪೆಟ್ರೋಲಿಂಗ್ ನಡೆಸುತ್ತಿದ್ದ ವೇಳೆ ಯಹ್ಯಾ ಕೊಕ್ಕಡ…
ಕಾಸರಗೋಡು: ಸಮಸ್ತ ಶತಾಬ್ದಿ ಕಾರ್ಯಕ್ರಮದಲ್ಲಿ AIKMCC ಮಂಗಳೂರು ಆಂಬುಲೆನ್ಸ್ ತಂಡದಿಂದ 5 ದಿನಗಳ ಉಚಿತ ಸೇವೆ-PRIME TV
ಕಾಸರಗೋಡು: ಕುಣಿಯದಲ್ಲಿ ನಡೆದ ಸಮಸ್ತದ 100ನೇ ವಾರ್ಷಿಕೋತ್ಸವ ಕಾರ್ಯಕ್ರಮದ ಅಂಗವಾಗಿ AIKMCC ಮಂಗಳೂರು ಆಂಬುಲೆನ್ಸ್ ತಂಡವು ಐದು ದಿನಗಳ ಕಾಲ ಉಚಿತ ವೈದ್ಯಕೀಯ ಸೇವೆಯನ್ನು ಯಶಸ್ವಿಯಾಗಿ ನಿರ್ವಹಿಸಿತು. ಕಾರ್ಯಕ್ರಮದ ಅವಧಿಯಲ್ಲಿ ಸುಮಾರು 40ಕ್ಕೂ ಹೆಚ್ಚು ತೀವ್ರ ನಿಗಾ ಪರಿಚರಣ ಅಗತ್ಯವಿದ್ದ ರೋಗಿಗಳನ್ನು…
ಶಾಸಕ ಹರೀಶ್ ಪೂಂಜ ಕಾರ್ಯಕ್ರಮಕ್ಕೆ ತೆರಳುವ ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ, ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದರು-PRIME TV
ಬೆಳಾಲು ಆರಿಕೋಡಿ ದೇವಸ್ಥಾನ ಕಾರ್ಯಕ್ರಮ ಮುಗಿಸಿ ಬೇರೊಂದು ಕಾರ್ಯಕ್ರಮಕ್ಕೆ ತೆರಳುವ ಸಂದರ್ಭ ಅಪಘಾತಕ್ಕಿಡಾದ ವ್ಯಕ್ತಿಯನ್ನು ಶಾಸಕ ಹರೀಶ್ ಪೂಂಜಾರವರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮಾನವಿಯತೆ ಮೆರೆದ ಘಟನೆ ನಡೆದಿದೆ. ಬಂದಾರು-ಕುಪ್ಪೆಟ್ಟಿ ಮುಖ್ಯ ರಸ್ತೆಯ ಪದ್ಮುಂಜ ಬಳಿ ಬೈಕ್ ಅಪಘಾತಕ್ಕೊಳಗಾಗಿ ರಸ್ತೆಯಲ್ಲಿ ಬಿದ್ದಿದ್ದ…
ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ-PRIME TV
ಚೆಂಬು ಗ್ರಾಮದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ನಡೆಸಿದ ಘಟನೆ ಮಂಗಳವಾರ ನಡೆದಿದೆ. ಕೆಡ್ಡಸದ ಹಿನ್ನೆಲೆಯಲ್ಲಿ ಚೆಂಬು ಗ್ರಾಮದಲ್ಲಿ ಕೆಲವರು ಸೇರಿಕೊಂಡು ಗದ್ದೆಯೊಂದರಲ್ಲಿ ಕೋಳಿ ಅಂಕ ಆಯೋಜಿಸಿದ್ದರು. ಕೋಳಿ ಅಂಕ…
ಚಂದ್ರಗ್ರಹಣ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದರ್ಶನ ಸೇವೆಗಳ ಸಮಯ ಬದಲಾವಣೆ-PRIME TV
ಸುಬ್ರಹ್ಮಣ್ಯ (ದ.ಕ): ಮಾರ್ಚ್ 3ರಂದು ಸಂಭವಿಸಲಿರುವ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದರ್ಶನ ಹಾಗೂ ಸೇವೆಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ಗ್ರಹಣವೆಂದರೆ ಭೂಮಿ ಸೂರ್ಯನ ಬೆಳಕನ್ನು ತಡೆಯುವಾಗ ಚಂದ್ರನ ಮೇಲೆ…
26ನೇ ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್: ಮಹಿಳಾ ತಂಡದ ಆಯ್ಕೆ ಪ್ರಕ್ರಿಯೆ ಫೆ.13ರಂದು-PRIME TV
ಬೆಂಗಳೂರು: ವಾಲಿಬಾಲ್ ಫೆಡರೇಶನ್ ಆಫ್ ಇಂಡಿಯಾ ಕಳುಹಿಸಿರುವ ಸುತ್ತೋಲೆಯ ಆದೇಶದಂತೆ, ಮಾರ್ಚ್ 15ರಿಂದ 20ರವರೆಗೆ ಒಡಿಶಾದ ಭುವನೇಶ್ವರದಲ್ಲಿ ನಡೆಯಲಿರುವ 26ನೇ ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್ (ಪುರುಷ ಮತ್ತು ಮಹಿಳಾ) ಸ್ಪರ್ಧೆಗೆ ಕರ್ನಾಟಕ ರಾಜ್ಯ ಮಹಿಳಾ ಯೂತ್ ವಾಲಿಬಾಲ್ ತಂಡದ ಆಯ್ಕೆ…
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಗ್ರಾಮಪಂಚಾಯತ್ ಗಳಿಗೆ ಆಡಳಿತಧಿಕಾರಿ ನೇಮಕಾತಿಗೊಳಿಸಿ ಜಿಲ್ಲಾಧಿಕಾರಿ ಆದೇಶ -PRIME TV
ಮಂಗಳೂರು: ಗ್ರಾಮ ಪಂಚಾಯತ್ ಗಳು ಆಡಳಿತ ಮಂಡಳಿ ಅವಧಿ ಫೆಬ್ರವರಿ ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಅವರ ಅವಧಿ ಮುಕ್ತಾಯ ದಿನದಿಂದ ಮುಂದಿನ ಆದೇಶದವರೆಗೆ ಗ್ರಾ.ಪಂ. ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಗೊಳಿಸಿ ಜಿಲ್ಲಾಧಿಕಾರಿ ಗಳು ಆದೇಶ ಹೊರಡಿಸಿದ್ದಾರೆ. ಮುಂದಿನ ಸದಸ್ಯರ ಅಸ್ತಿತ್ವಕ್ಕೆ ಬರುವವರೆಗೂ ಅವುಗಳ…
ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಪುಣಚದ ಯುವಕ ಮೃತ್ಯು-PRIME TV
ಪುತ್ತೂರು ಮೂಲದ ಯುವಕನೋರ್ವ ಇಂದು ಮುಂಜಾನೆ ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಪುಣಚ ಗ್ರಾಮದ ದೇವಿನಗರ ನಿವಾಸಿ ನಿಶಿತ್ ನಾಯ್ಕ್ (25) ಎಂದು ಗುರುತಿಸಲಾಗಿದೆ.ನಿಶಿತ್ ರವರು ವಿವೇಕಾನಂದ ಕಾಲೇಜು ಪುತ್ತೂರಿನಲ್ಲಿ ಪದವಿ ಶಿಕ್ಷಣವನ್ನು ಪಡೆದು ಬೆಂಗಳೂರಿನ…
