ಮೇ.08ರಿಂದ ಮೇ.10ರ ವರೆಗೆ ನಡೆಯಲಿರುವ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಲೋಕಾರ್ಪಣೆ ಹಾಗೂ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಪ್ರತಿಷ್ಠಾ ಸಾನ್ನಿಧ್ಯಾ ಕಳಶಾಭಿಷೇಕ ಕಾರ್ಯಕ್ರಮ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ-PRIME TV
ಬಂಟ್ವಾಳ : ಮೇ.08ರಿಂದ ಮೇ.10ರ ವರೆಗೆ ನಡೆಯಲಿರುವ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಲೋಕಾರ್ಪಣೆ ಹಾಗೂ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಪ್ರತಿಷ್ಠಾ ಸಾನ್ನಿಧ್ಯಾ ಕಳಶಾಭಿಷೇಕ ಕಾರ್ಯಕ್ರಮ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಇಂದು ನಾರಾಯಣ ಗುರು ಮಂದಿರದ ವಠಾರದಲ್ಲಿ…
ಆರಿಫ್ ಕೊಲೆ ಪ್ರಕರಣ: ತನಿಖೆ ಮುಂದುವರಿಕೆ : ಆರು ಆರೋಪಿಗಳ ಗುರುತು ಪತ್ತೆ-PRIME TV
ಆರಿಫ್ ಕೊಲೆ ಪ್ರಕರಣವನ್ನು ಸಿಸಿಬಿ (CCB) ವಿಭಾಗದ ಎಸಿಪಿಗೆ ವರ್ಗಾಯಿಸಲಾಗಿದೆ. ಈ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿರುವ ಆರು ಆರೋಪಿಗಳನ್ನು ಗುರುತಿಸಲಾಗಿದ್ದು, ಅವರು ನಿರಂತರವಾಗಿ ಸ್ಥಳಾಂತರವಾಗುತ್ತಿರುವುದರಿಂದ ತಕ್ಷಣ ಬಂಧಿಸುವಲ್ಲಿ ಪೊಲೀಸ್ ತಂಡಗಳಿಗೆ ಸವಾಲು ಎದುರಾಗಿದೆ. ತನಿಖೆಯ ಸಂದರ್ಭದಲ್ಲಿ, ಸಂಚು ಹಾಗೂ ಘಟನೆಗಳ ಸಂಪೂರ್ಣ…
ಅಪ್ಪನ ಆರೋಗ್ಯಕ್ಕಾಗಿ ಹರಕೆ ಹೊತ್ತ ಮಗಳು… ದೇವಸ್ಥಾನಕ್ಕೆ ಹೊರಟ ದಾರಿಯಲ್ಲೇ ದುರಂತ: ತಾಯಿ–ಮಗಳು ಬಲಿ-PRIME TV
ನಾವುಂದ ಬಳಿ ಕಾರು–ಕಂಟೈನರ್ ಡಿಕ್ಕಿ; ನಾಲ್ವರಿಗೆ ಗಾಯ, ಭಕ್ತಿಯಾತ್ರೆ ಶೋಕಯಾತ್ರೆಯಾಗಿ ಅಂತ್ಯ ಉಡುಪಿ: ತಂದೆಯ ಆರೋಗ್ಯ ಸುಧಾರಿಸಲಿ ಎಂದು ಹರಕೆ ಹೊತ್ತು ದೇವಸ್ಥಾನಕ್ಕೆ ತೆರಳುತ್ತಿದ್ದ ಮಗಳ ಕನಸು ದುರಂತವಾಗಿ ಅಂತ್ಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದ ಬಳಿ ಸಂಭವಿಸಿದೆ.…
ಮಾ.30ರಿಂದ ಎ.07ರವರೆಗೆ ಬಂಟ್ವಾಳ ತಾಲೂಕಿನ ಕರೋಪಾಡಿ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಪ್ರಾರಂಭ : ಶ್ರೀ ಕ್ಷೇತ್ರಕ್ಕೆ ಹಲವೆಡೆಯಿಂದ ಬರಲಿದೆ ಹಸಿರು ಹೊರಕಾಣಿಕೆ ಹಾಗೂ ಏಕಾದಶ ಪುಣ್ಯ ನದಿಗಳ ತೀರ್ಥ “ಏಕಾದಶ ಕಲಶ” ಮೆರವಣಿಗೆ –PRIME TV
ಬಂಟ್ವಾಳ : ಬಂಟ್ವಾಳ ತಾಲೂಕಿನ ಕರೋಪಾಡಿ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಳೆ (ಮಾ.30) ರಿಂದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಅದ್ಧೂರಿಯಾಗಿ ನಡೆಯಲಿದೆ. ಉಪ್ಪಿನಂಗಡಿ ಮಹಾಕಾಳಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಿಂದ ಶ್ರೀ ಕ್ಷೇತ್ರಕ್ಕೆ ಹಸಿರು ಹೊರಕಾಣಿಕೆ ಹಾಗೂ ನೇಪಾಳದ ಗಂಡಕಿ,…
ಎನ್‌ಡಿಪಿಎಸ್ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ತನಿಖೆ ಅಗತ್ಯ – ನ್ಯಾಯಾಧೀಶೆ ಸರಿತಾ ಡಿ.-PRIME TV
ಯುವ ಸಮುದಾಯ ಮಾದಕ ದ್ರವ್ಯಗಳ ಬಲಿಯಾಗುತ್ತಿರುವುದು ಆತಂಕಕಾರಿ; ಅಪರಾಧಿಗಳಿಗೆ ಶಿಕ್ಷೆ ನೀಡಿದರೆ ಮಾತ್ರ ನಿಯಂತ್ರಣ ಸಾಧ್ಯ ಪುತ್ತೂರು: ಮಾದಕ ದ್ರವ್ಯಗಳ ಬಳಕೆಯಿಂದ ಯುವ ಸಮುದಾಯ ದಿನದಿಂದ ದಿನಕ್ಕೆ ಸಂಕಷ್ಟಕ್ಕೆ ಸಿಲುಕುತ್ತಿರುವುದು ಗಂಭೀರ ವಿಚಾರವಾಗಿದೆ ಎಂದು ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಮತ್ತು…
ಪೊಲೀಸರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನ : ಆರೋಪಿಗಳ ಬಂಧನ-PRIME TV
ಕಾರ್ಕಳ : ಪೊಲೀಸರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ ಆರೋಪಿಗಳನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ ಘಟನೆ ಮಾ. 27ರಂದು ನಡೆದಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ. ಎಸ್. ಮತ್ತು ಸಿಬ್ಬಂದಿ ಕಸಬಾ ಗ್ರಾಮದ…
ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್ ಭಟ್ ಗರಂ -PRIME TV
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಪ್ರೇಕ್ಷಕರು ಶಿಳ್ಳೆ ಹಾಕಿದ್ದಕ್ಕೆ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಆಗಿ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆದಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯವರು ಕುಂದಾಪುರದ ಹೆನ್ನಾಬೈಲಿನಲ್ಲಿ ಮಾ.26 ರ ರಾತ್ರಿ ಯಕ್ಷಗಾನ ಪ್ರದರ್ಶನ…
ಬೆಂಗಳೂರಿಂದ ತಿರುಪತಿಗೆ ಹೋರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು-PRIME TV
ಬೆಂಗಳೂರು: ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಭೀಕರ ಅಪಘಾತದಲ್ಲಿ (Accident) ಸಾವನ್ನಪ್ಪಿದ್ದಾರೆ. ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ದಂಪತಿ ಹಾಗೂ ಅವರ 4…
ಕೈತೋಟದಲ್ಲಿ ‘ಗದೆಯಾಕಾರದ’ ಬೃಹತ್ ಗೆಣಸು..! ಪುತ್ತೂರಿನಲ್ಲಿ ಪ್ರಕೃತಿಯ ಅದ್ಭುತ-PRIME TV
ಪುತ್ತೂರು: ಮಲೆನಾಡಿನ ಭಾಗಗಳಲ್ಲಿ ಮನೆ ಹಿತ್ತಲಲ್ಲಿ ಕೈತೋಟ ಇರುವುದು ಸಾಮಾನ್ಯವಾದರೂ, ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಹಾಗೂ ನಗರೀಕರಣದ ನಡುವೆ ಇಂತಹ ಕೃಷಿ ಅಪರೂಪವಾಗುತ್ತಿದೆ. ಆದರೆ ಈ ಸವಾಲುಗಳ ನಡುವೆಯೂ ಪ್ರಕೃತಿ ತನ್ನ ವಿಸ್ಮಯವನ್ನು ತೋರಿಸುತ್ತಲೇ ಇದೆ. ಇದಕ್ಕೆ ತಾಜಾ…
ಏನೇಕಲ್ಲು : ಆರ್ಥಿಕ ಸಂಕಷ್ಟಕ್ಕೆ ಮನನೊಂದು ಮನೋಜ್ ಗೌಡ ಆತ್ಮಹತ್ಯೆ-PRIME TV
ಏನೇಕಲ್ಲು: ಸ್ಥಳೀಯವಾಗಿ ಪರಿಚಿತವಾಗಿದ್ದ ಮಾಗನೆ ಗೌಡರ ಕುಟುಂಬದ ಸದಸ್ಯ ಮನೋಜ್ (42) ಅವರು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಇಂದು ಮುಂಜಾನೆ ಏನೇಕಲ್ಲು ಗ್ರಾಮದಲ್ಲಿ ನಡೆದಿದೆ.ದಿವಂಗತ ಆನಂದ ಗೌಡರ ಪುತ್ರನಾದ ಮನೋಜ್ ಅವರು, ಏನೇಕಲ್ಲು ಗ್ರಾಮದ ಬಾನಡ್ಕ ನಿವಾಸಿಯಾಗಿದ್ದು, ತಮ್ಮ ಮನೆಯ ಮೇಲ್ಚಾವಣಿಯ…
