ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿ/ ‘ಬಿಕ್ಷಾಟನಾ ಅಭಿಯಾನ ‘ಪೋಸ್ಟರ್ ವೈರಲ್ – ಏನಿದು?-PRIME TV

ರಸ್ತೆ ಸಮಸ್ಯೆ ಸೇರಿದಂತೆ ಗ್ರಾಮಸ್ಥರು ಹಲವಾರು ಬಾರಿ ಮನವಿ ಸಲ್ಲಿಸಿದರೂ ಸಹಾಯಕ ಕಮಿಷನರ್ (AC) ಸ್ಥಳಕ್ಕೆ ಭೇಟಿ ನೀಡದೇ ಪರಿಶೀಲನೆ ನಡೆಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯತ್ ಚುನಾವಣೆಯ ಸಂದರ್ಭದಲ್ಲಿ ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡುವ ಎಚ್ಚರಿಕೆ…

ಬೆಳ್ತಂಗಡಿ: ಗಡಾಯಿಕಲ್ಲು ಚಾರಣ ಪ್ರವೇಶ ತಾತ್ಕಾಲಿಕ ನಿಷೇಧ-PRIME TV

ಬೆಳ್ತಂಗಡಿ :ಗಡಾಯಿಕಲ್ಲು ಚಾರಣ ಪ್ರವೇಶ ತಾತ್ಕಾಲಿಕ ನಿಷೇಧಿಸಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಆದೇಶ ಹೊರಡಿಸಲಾಗಿದೆ. ಬೇಸಿಗೆಯಿಂದ ಕಾಡ್ತಿಚ್ಚು ಸಂಭವಿಸುವ ಸಾಧ್ಯತೆ ಇರುವ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಗಡಾಯಿಕಲ್ಲು (ಜಮಲಾಬಾದ್ ಗಡ) ಚಾರಣವನ್ನು ಸಾರ್ವಜನಿಕರಿಗೆ ಪ್ರವೇಶವನ್ನು…

ಬೆಳ್ತಂಗಡಿ ತಾಲೂಕಿನ ಕಣಿಯೂರು ಕಸಬಾ ಹಿರಿಯ ಪ್ರಾಥಮಿಕ ಶಾಲೆಗೆ ಬೋರ್ವೆಲ್ ವ್ಯವಸ್ಥೆ ಮಾಡಿಸಿದ ಶಾಸಕ ಹರೀಶ್ ಪೂಂಜಾ-PRIME TV

ಬೆಳ್ತಂಗಡಿ ತಾಲೂಕಿನ ಕಣಿಯೂರು ಕಸಬಾ ಹಿರಿಯ ಪ್ರಾಥಮಿಕ ಶಾಲೆಯ ನೀರಿನ ಸಮಸ್ಯೆಯನ್ನು ಮನಗಂಡು ಶಾಲಾ ಮಕ್ಕಳಿಗೆ ಉಪಯೋಗವಾಗಲು ಬೋರ್ವೆಲ್ ವ್ಯವಸ್ಥೆ ಮಾಡಿಸಿದ ತಾಲೂಕಿನ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜಾರವರಿಗೆ ವಿದ್ಯಾರ್ಥಿಗಳು, ಪೋಷಕರು, ವಿದ್ಯಾಭಿಮಾನಿಗಳು ಆ ಭಾಗದ ನಾಗರಿಕರು ಹೃದಯಸ್ಪರ್ಶಿ ಅಭಿನಂದನೆ…

6 ತಿಂಗಳಲ್ಲಿ ಸಿಎಂ ಆಗಿ ಬರುತ್ತಾರೆ: ಅಶೋಕ್ ರೈ ಹೇಳಿಕೆ ಬಗ್ಗೆ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ-PRIME TV

ಪುತ್ತೂರು: ಪುತ್ತೂರು ಕಾಂಗ್ರೆಸ್ ಭವನ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ ಅವರು ಡಿ.ಕೆ.ಶಿವಕುಮಾರ್ ಅವರು 6 ತಿಂಗಳಲ್ಲಿ ಮುಖ್ಯಮಂತ್ರಿಯಾಗಿ ಬರುತ್ತಾರೆ ಎಂದು ಹೇಳಿದ ವಿಚಾರಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.ಕಾರ್ಯಕ್ರಮ ಮುಗಿದ ಬಳಿಕ ಪತ್ರಕರ್ತರು ಈ ಕುರಿತು ಪ್ರಶ್ನಿಸಿದಾಗ, “ಅವರದ್ದು…

ಗ್ರಾಪಂ ಅವ್ಯವಹಾರ ಬಹಿರಂಗ: ೯ ವರ್ಷದ ಹೋರಾಟಕ್ಕೆ ನ್ಯಾಯ – ಕೃಷಿಕ ದಂಪತಿಗಳಿಗೆ ನ್ಯಾಯಾಲಯದಲ್ಲಿ ಜಯ..-PRIME TV

ಪುತ್ತೂರು: ಗ್ರಾಮ ಪಂಚಾಯತ್‌ನಲ್ಲಿ ನಡೆದ ಹಣದ ಅವ್ಯವಹಾರ ಹಾಗೂ ಅಧಿಕಾರದ ದುರ್ಬಳಕೆಯನ್ನು ವಿರೋಧಿಸಿ ಲೋಕಾಯುಕ್ತಕ್ಕೆ ದೂರು ನೀಡಿದ್ದ ಕೃಷಿಕ ದಂಪತಿಗಳನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಿ ಜೈಲಿಗೆ ಕಳುಹಿಸಲು ನಡೆದ ಪ್ರಯತ್ನ ವಿಫಲಗೊಂಡಿದ್ದು, ಸತತ ೯ ವರ್ಷಗಳ ಹೋರಾಟದ ಬಳಿಕ ಸತ್ಯಕ್ಕೆ ಜಯ…

ಫೆ.21-23; ಕನಸಿನಮನೆ ನಿರ್ಮಾಣದ ಮಾರ್ಗದರ್ಶಿ `ಬಿಲ್ಡ್ಟೆಕ್ 2026-PRIME TV

ಪುತ್ತೂರು; ಕನಸಿನ ಮನೆ ನಿರ್ಮಾಣ ಹಾಗೂ ಅಲಂಕಾರ ಮಾಡುವ ಯೋಚನೆಗಳನ್ನು ಹೊತ್ತವರಿಗೆ ಫೆ.21ರಿಂದ 23ತನಕ ಪುತ್ತೂರು ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ತಂತ್ರಜ್ಞಾನದ ಮಾಗದರ್ಶನ ನೀಡುವ ವಸ್ತು ಪ್ರದರ್ಶನ ಆಯೋಜಿಸಲಾಗಿದೆ ಎಂದು ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಇಂಡಿಯಾ ಪುತ್ತೂರು…

ಉಪಮುಖ್ಯಮಂತ್ರಿ ಡಿಕೆಶಿ ಪುತ್ತೂರಿಗೆರಾಜ್ಯದ ಮೊದಲ `ಕಾಂಗ್ರೆಸ್‌ಭವನ’ಕ್ಕೆ ಶಿಲಾನ್ಯಾಸ-PRIME TV

ಪುತ್ತೂರು; ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕನಸಿನ ರಾಜ್ಯದ ೧೦೦ ಕಾಂಗ್ರೇಸ್ ಭವನ ನಿರ್ಮಾಣಕ್ಕೆ ಫೆ.೬ರಂದು ಪುತ್ತೂರಿನಲ್ಲಿ ಚಾಲನೆ ದೊರೆಯಲಿದೆ. ಸಂಜೆ.೫.೩೦ ಗಂಟೆಗೆ ಪುತ್ತೂರಿನ ಬಸ್ ನಿಲ್ದಾಣದ ಬಳಿಯಲ್ಲಿ ಕಾಂಗ್ರೇಸ್ ಭವನಕ್ಕೆ ಶಿಲಾನ್ಯಾಸ ನೆರವೇರಿಸುವ ಮೂಲಕ ಅವರು…

ಫೆ.7ರಂದು ಭಾರತಿ ಎಂ. ಭರತನಾಟ್ಯ ರಂಗಪ್ರವೇಶ-PRIME TV

ಪುತ್ತೂರು: ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ (ರಿ.) ವತಿಯಿಂದ ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್‌ ಅವರ ಶಿಷ್ಯೆ ಭಾರತಿ ಎಂ. ಅವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ ಫೆಬ್ರವರಿ 7ರಂದು ನಡೆಯಲಿದೆ. ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯ ತೆರೆದ…

ಮಂಗಳೂರು : ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ -PRIME TV

ಮಂಗಳೂರು: ನಗರದ ಪಚ್ಚನಾಡಿ ಪ್ರದೇಶದ ರೈಲ್ವೇ ಹಳಿಯ ಬಳಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಮೃತನನ್ನು ಪಚ್ಚನಾಡಿ ಬಂದಲೆ ನಿವಾಸಿ ಬಬಿತ್ ಎಂದು ಗುರುತಿಸಲಾಗಿದೆ. ಸಾವಿನ ಕುರಿತು ಅನುಮಾನಗಳು ವ್ಯಕ್ತವಾಗಿದ್ದು, ಪ್ರಕರಣವು ಸಂಶಯಾಸ್ಪದವಾಗಿರುವುದರಿಂದ ಪೊಲೀಸರು ತನಿಖೆ ಆರಂಭಿಸಿದ್ದಾರೆ.…

ಕೇರಳದ ಮೆಡಿಕಲ್‌ ಕಾಲೇಜು ಬಳಿ ಸ್ಫೋಟಕ ತುಂಬಿದ‌ 100 ಕ್ಕೂ ಹೆಚ್ಚು ಬಾಕ್ಸ್‌ ವಶಕ್ಕೆ-PRIME TV

ತಿರುವನಂತಪುರಂ: ಕೇರಳದ ಪಾಲಕ್ಕಾಡ್‌ ಜಿಲ್ಲೆಯಲ್ಲಿ ಬೆಚ್ಚಿಬೀಳುವ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ವೈದ್ಯಕೀಯ ಕಾಲೇಜು ಬಳಿಯ ವ್ಯಾನ್‌ನಿಂದ ಜಿಲೆಟಿನ್‌ ಕಡ್ಡಿಗಳು ಸೇರಿದಂತೆ ಸ್ಫೋಟಕ ತುಂಬಿದ 100ಕ್ಕೂ ಹೆಚ್ಚು ಬಾಕ್ಸ್‌ಗಳನ್ನ ಪೊಲೀಸರು ಜಪ್ತಿ ಮಾಡಿದ್ದಾರೆ. ಸ್ಫೋಟಕ ತಿಂಬಿದ ಪೆಟ್ಟಿಗೆಗಳನ್ನ ಪಿಕಪ್‌ ವಾಹನದಲ್ಲಿ ರಹಸ್ಯವಾಗಿ…