ಟೋಲ್ ಸುಲಿಗೆಯ ವಿರುದ್ಧ ಒಂದು ಸೇರಿದ ವಿವಿಧ ಪಕ್ಷದ ಮುಖಂಡರು, ದಕ್ಷಿಣ ಕನ್ನಡ ಜಿಲ್ಲಾ ಟೋಲ್ ವಿರೋಧಿ ಸಮಿತಿ ಅಸ್ತಿತ್ವಕ್ಕೆ-PRIME TV
ಬಂಟ್ವಾಳ :ಫೆ 25 : ಅವೈಜ್ಞಾನಿಕ, ಮತ್ತು ಅಸಮರ್ಪಕ ವಾಗಿ ಕಾರ್ಯಾಚರಣೆ ನಡೆಸುತ್ತಿರುರುವ ಬಂಟ್ವಾಳ ತಾಲೂಕಿನ ಬ್ರಹ್ಮರಕೊಟ್ಲು ಟೋಲ್ ಗೇಟ್ ಅನ್ನು ಕೂಡಲೇ ತೆರವು ಗೊಳಿಸಬೇಕು, ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಹೊಸತಾಗಿ ರಚನೆ ಆಗುತ್ತಿರುವಂತಹ ಟೋಲ್ ಗೇಟ್ ಗಳ ವಿರುದ್ಧ…
ಐತೂರು ಕಾಡುಕೋಣ ಬೇಟೆ ಪ್ರಕರಣ: ಅರಣ್ಯ ಇಲಾಖೆ ವಿರುದ್ಧ ಆರೋಪ – ಸಚಿವರಿಂದ ತಕ್ಷಣದ ಕ್ರಮಕ್ಕೆ ಒತ್ತಾಯ-PRIME TV
ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಐತೂರು ಗ್ರಾಮ ವ್ಯಾಪ್ತಿಯಲ್ಲಿ ನಡೆದಿರುವ ಕಾಡುಕೋಣ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ…
ಪೋಲೀಸರ ಕಂಗವಾಲಿನಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ-PRIME TV
ಮಂಗಳೂರು : ವಿದೇಶಿ ಕಾಯ್ದೆ ಉಲ್ಲಂಘನೆ ಸೇರಿದಂತೆ ವಿವಿಧ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ 12 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಉಡುಪಿಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಡುಪಿ ನಿವಾಸಿ…
ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಮಾರ್ಫಿಂಗ್ ಮಾಸ್ಟರ್ ಅರೆಸ್ಟ್!;ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್-PRIME TV
ಮಂಗಳೂರು: ಬೆನ್ನ ಹಿಂದೆ ನಿಂತು ಬೆನ್ನೆಲುಬಾಗಬೇಕಿದ್ದ ಉದ್ಯೋಗಿಯೇ, ಬೆನ್ನಿಗೆ ಚೂರಿ ಹಾಕುವ ‘ಬ್ರೂಟಸ್’ ಆಗಿ ಬದಲಾದ ಕಥೆಯಿದು. ಅಂದಹಾಗೆ, ಈ ಕತೆಯ ವಿಲನ್ ಹೆಸರು ಅಭಿಷೇಕ್ ಸುರೇಂದ್ರ ಪೂಜಾರಿ. ಮೂಲತಹ ಉಡುಪಿಯ ಕಾಪು ನಿವಾಸಿ, ಮಂಗಳೂರಿನ ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಅನ್ನ ಹಾಕಿ…
ಬೊಳ್ಳೂರು ಶ್ರೀ ಷಣ್ಮುಖ ಸುಬ್ರಾಯ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ, ಪರಿವಾರ ದೈವಗಳ ನವೀಕರಣ-PRIME TV
ಕಡಬ: ಬೊಳ್ಳೂರು ಶ್ರೀ ಷಣ್ಮುಖ ಸುಬ್ರಾಯ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಪರಿವಾರ ದೈವಗಳ ನವೀಕರಣ ಕಾರ್ಯಕ್ರಮವು ಫೆಬ್ರವರಿ 21ರಂದು ವೈಭವದಿಂದ ನಡೆದಿದೆ. ಫೆ.21ರಂದು ಬೆಳಗ್ಗೆ 5.30ಕ್ಕೆ ಮಹಾಗಣಪತಿ ಹೋಮ, ಪರಿವಾರ ಪೂಜೆ ನಡೆದಿದ್ದು, ಬೆಳಗ್ಗೆ 8.30ಕ್ಕೆ ಶ್ರೀ ಪನ್ನಕಿ…
ಪುತ್ತೂರು: ನಾಳೆ ವಿದ್ಯುತ್ ನಿಲುಗಡೆ..!!-PRIME TV
ಪುತ್ತೂರು: ತುಳುಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಹಲವು ಫೀಡರ್‌ಗಳಲ್ಲಿ ಫೆಬ್ರವರಿ 26 ರಂದು ಬೆಳಿಗ್ಗೆ 9:30ರಿಂದ ಸಂಜೆ 5:30ರವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಕಬಕ ನಗರ, ಬನ್ನೂರು, ಕೊಡಿಪ್ಪಾಡಿ, ಪಡ್ನೂರು,…
ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ವಂಚನೆ ಪ್ರಕರಣ : ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತೆ-PRIME TV
ಪುತ್ತೂರು:ವಿವಾಹವಾಗುವುದಾಗಿ ನಂಬಿಸಿ ವಂಚನೆಗೊಳಗಾದ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವ ಯುವತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಮನೆಯವರು ತಕ್ಷಣ ಗಮನಿಸಿ ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ ಎಂಬ ವದಂತಿ ಹಬ್ಬಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಆರೋಪದ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ…
ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ಅನಾರೋಗ್ಯದಿಂದ ನಿಧನ-PRIME TV
ಉಪ್ಪಿನಂಗಡಿ: ಇಲ್ಲಿನ ರಾಮ ಲಕ್ಷ್ಮಣ ಆರ್ಕೆಡ್‌ನ ಮಾಲಕ, ಕ್ಲಾಸಿಕ್ ಮೆನ್ಸ್ ವೇರ್ ಟೈಲರಿಂಗ್ ಸಂಸ್ಥೆಯ ಮಾಲಕರೂ ಆಗಿದ್ದು ವಿವಿಧ ಸಾಮಾಜಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದ ಯು. ಕೆ. ರೋಹಿತಾಕ್ಷ (47) ರವರು ಅಲ್ಪ ಕಾಲದ ಅನಾರೋಗ್ಯದಿಂದಾಗಿ ಫೆ.24ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.…
🪷 ಓಂ ಶ್ರೀ ಮಂಜುನಾಥಾಯ ನಮಃ 🪷ಪುತ್ತೂರಿನಲ್ಲಿ ಜನಜಾಗೃತಿ ವೇದಿಕೆ ಸಭೆ – ರಾಜ್ಯಕ್ಕೆ ಮಾದರಿಯಾದ ಕಾರ್ಯಕ್ರಮಗಳ ಕುರಿತು ಪ್ರಶಂಸೆ-PRIME TV
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಪುತ್ತೂರು ತಾಲೂಕು ವತಿಯಿಂದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಭೆಯನ್ನು ಪುತ್ತೂರು ಯೋಜನಾ ಕಚೇರಿ ಸಭಾಂಗಣದಲ್ಲಿ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಜನಜಾಗೃತಿ ವೇದಿಕೆ ಪುತ್ತೂರು ತಾಲೂಕಿನ ಅಧ್ಯಕ್ಷರಾದ ಲೋಕೇಶ್ ಹೆಗ್ಡೆ ವಹಿಸಿದ್ದರು.…
ಪ್ರಯಾಣದ ಮಧ್ಯೆ ಆತಂಕ: ಬಸ್ಸಿನಲ್ಲೇ ಅಸ್ವಸ್ಥಗೊಂಡ ವ್ಯಕ್ತಿಗೆ ತಕ್ಷಣ ಚಿಕಿತ್ಸೆ ವ್ಯವಸ್ಥೆ-PRIME TV
ಪುತ್ತೂರು: ಪುತ್ತೂರು–ವಿಟ್ಲ ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಹಠಾತ್ ಅಸ್ವಸ್ಥಗೊಂಡ ಘಟನೆ ನಡೆದಿದೆ. ಪ್ರಯಾಣದ ಮಧ್ಯೆ ಏಕಾಏಕಿ ಅಸ್ವಸ್ಥಗೊಂಡ ಅವರು ಬಸ್ಸಿನೊಳಗೆ ಕೆಳಗೆ ಬಿದ್ದು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯನ್ನು ಗಮನಿಸಿದ ಬಸ್ ಚಾಲಕ ತಕ್ಷಣ ಪರಿಸ್ಥಿತಿ…
