ಯುಜಿಸಿ ನೆಟ್ ಪರೀಕ್ಷೆಯಲ್ಲಿ ದಿವ್ಯ ಎಂ.ಕೆ ತೇರ್ಗಡೆ-PRIME TV
ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ನಡೆಸಿದ ಯುಜಿಸಿ ನೆಟ್ ಪರೀಕ್ಷೆಯಲ್ಲಿ ಶ್ರೀಮತಿ ದಿವ್ಯ ಎಂ.ಕೆ ತೇರ್ಗಡೆಯಾಗಿದ್ದಾರೆ. ಜ. 5ರಂದು ನಡೆದ ಪರೀಕ್ಷೆಯಲ್ಲಿ ಅವರು ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಆಂಗ್ಲಭಾಷಾ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು 2025ರಲ್ಲಿ ನಡೆದ ಕೆಸೆಟ್ ಪರೀಕ್ಷೆಯಲ್ಲಿಯೂ ತೇರ್ಗಡೆಯಾಗಿದ್ದು,…
ಸುಳ್ಯದ ರಮ್ಯಾಗೆ ಡಾಕ್ಟರೇಟ್ ಪದವಿ-PRIME TV
ಸುಳ್ಯ: ಬೆಂಗಳೂರಿನ ಕೆ.ಎಸ್. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (K.S. Institute of Technology) ಯಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿರುವ ಸುಳ್ಯದ ಕೆ.ಆರ್. ರಮ್ಯ ಅವರು ಫೆಬ್ರವರಿ 2ರಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಪಿ.ಎಚ್.ಡಿ ಪದವಿಯನ್ನು ಸ್ವೀಕರಿಸಿದ್ದಾರೆ. ಡಾ.…
ಕೊಯಿಲ ಕೆ.ಸಿ. ಫಾರ್ಮ್ ಹುಲ್ಲುಗಾವಲು ಬೆಂಕಿಗೆ ಆಹುತಿ – ನೂರಕ್ಕೂ ಹೆಚ್ಚು ಎಕರೆ ಪ್ರದೇಶ ಹಾನಿ-PRIME TV
ರಾಮಕುಂಜ: ಕಡಬ ತಾಲೂಕಿನ ಕೊಯ್ಲದಲ್ಲಿರುವ ಪಶುಸಂಗೋಪನ ಇಲಾಖೆಯ ಕೆ.ಸಿ. ಫಾರ್ಮ್ ವ್ಯಾಪ್ತಿಯಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿಯಿಂದಾಗಿ ನೂರಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿದ್ದ ಹುಲ್ಲುಗಾವಲು ಬೆಂಕಿಗೆ ಆಹುತಿಯಾಗಿದೆ. ಮಧ್ಯಾಹ್ನ ವೇಳೆಗೆ ಕಾಣಿಸಿಕೊಂಡ ಬೆಂಕಿ ಕೊಯ್ಲದಿಂದ ಗಂಡಿಬಾಗಿಲು ಹಾಗೂ ಆನೆಗುಂಡಿ ಭಾಗದಲ್ಲಿರುವ ಪಶುಸಂಗೋಪನ ಇಲಾಖೆಯ…
ಕಡಬ ಸ್ಪಂದನ ಸಮುದಾಯ ಸಹಕಾರ ಸಂಘದ ಬಿಳಿನೆಲೆ ಶಾಖೆ ಇಂದು ಶುಭಾರಂಭ-PRIME TV
ಕಡಬ : ಕಡಬ ಸ್ಪಂದನ ಸಮುದಾಯ ಸಹಕಾರ ಸಂಘದ ಬಿಳಿನೆಲೆ ಶಾಖೆಯು ಬಿಳಿನೆಲೆ ಗೋಕುಲ ಆರ್ಕೆಡ್‌ನಲ್ಲಿ ಇಂದು (ಫೆ.5) ಶುಭಾರಂಭಗೊಂಡಿತು. ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಮಂಗಳೂರು ಕಾವೂರು ಶಾಖ ಮಠದ ಶ್ರೀ ಧರ್ಮ ಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡಿದರು. ಬೆಲ್ಲಾಳು ಅರಿಕೋಡಿ ಶ್ರೀ…
ಪುತ್ತೂರು : ಬೈಪಾಸ್ ರಸ್ತೆಯ ಬಪ್ಪಳಿಗೆ ಟವರ್ ನಲ್ಲಿ ತಮನ್ವಿ ಸಿಲ್ಕ್ಸ್ ಶುಭಾರಂಭ..!-PRIME TV
ಪುತ್ತೂರು: ಬೈಪಾಸ್ ರಸ್ತೆಯ ಬಪ್ಪಳಿಗೆ ಟವರ್ ನಲ್ಲಿ ತಮನ್ವಿ ಸಿಲ್ಕ್ಸ್ ಫೆ.05 ರಂದು ಶುಭಾರಂಭಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದು ಅಂತ್ಯಂತ ವಿಶಾಲ ಸಂಗ್ರಹದೊಂದಿಗೆ ವಿಶಾಲವಾದ ಜಾಗದಲ್ಲಿ ವಿಶಿಷ್ಟ ಸಂಗ್ರಹದೊಂದಿಗೆ ಶುಭಾರಂಭಗೊಳ್ಳಲಿದೆ.
ಕಡಬ: ನಾಯಿ ಅಡ್ಡ ಬಂದ ಪರಿಣಾಮ, ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು..!-PRIME TV
ಕಡಬ : ಪಂಜ ರಸ್ತೆಯ ಕೋಡಿಂಬಾಳ ಮೂರಚಡವು ಎಂಬಲ್ಲಿ ಶುಕ್ರವಾರ ರಾತ್ರಿ ಸುಮಾರು ಒಂದು ಗಂಟೆ ವೇಳೆಗೆ ರಸ್ತೆ ಅಪಘಾತ ಸಂಭವಿಸಿದೆ. ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಎ ಎಸ್ ಐ ಸೀತಾರಾಮ ಎಂಬವರು ಪ್ರಯಾಣಿಸುತ್ತಿದ್ದ ಕಾರಿಗೆ ಏಕಾಏಕಿ ನಾಯಿ ಅಡ್ಡ ಬಂದ…
ಉಪ್ಪಿನಂಗಡಿ :ಯುವತಿ ನಾಪತ್ತೆ, ಠಾಣೆಗೆ ದೂರು..!-PRIME TV
ಉಪ್ಪಿನಂಗಡಿ : ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಉರುವಾಳು ಗ್ರಾಮದ ಮಜಿಕುಡೇಲು ಎಂಬಲ್ಲಿನ ನಿವಾಸಿ ಸುಪ್ರೀತ( 20 )ಎಂಬವರು ಮಂಗಳವಾರ ನಸುಕಿನಿಂದ ನಾಪತ್ತೆ ಆಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ದಿವಂಗತ ಸೀನಪ್ಪ ಎಂಬವರ ಮಗಳಾಗಿರುವ ಈಕೆ ಸೋಮವಾರ…
ಪ್ರತಿಭಾ ಕುಳಾಯಿಗೆ ಪೊಲೀಸ್ ನೋಟಿಸ್: ವಿಚಾರಣೆಗೆ ಹಾಜರಾಗುವಂತೆ ಸೂಚನೆ-PRIME TV
ಪುತ್ತೂರು: ಮಾಧ್ಯಮಗಳ ಮುಂದೆ ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡೆ ಪ್ರತಿಭಾ ಕುಳಾಯಿಗೆ ಪುತ್ತೂರು ನಗರ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಲವ್, ಸೆಕ್ಸ್ ಹಾಗೂ ಧೋಖಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ…
ಅಂತರಾಷ್ಟ್ರೀಯ ಮಟ್ಟದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳ ಪ್ರಬಂಧ ಮಂಡನೆ-PRIME TV
ಪುತ್ತೂರು: ಇತ್ತೀಚೆಗೆ ಬೆಂಗಳೂರಿನ ಸೈಂಟ್ ಜೋಸೆಫ್ ಕಾಲೇಜು ಇಲ್ಲಿ ನಡೆದಿರುವ ಅಂತರಾಷ್ಟ್ರೀಯ ಮಟ್ಟದ ಮಾಧ್ಯಮ ಸಮ್ಮೆಳನದಲ್ಲಿ ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ತೃತೀಯ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳಾದ ನಿಭಾ ಡಿ (ತೃತೀಯ ಜೆಇ), ದೀಕ್ಷಾ ಯು.ಜೆ…
ಟೀ ಕಪ್ ಹಿಡಿದು ನಗುವ ವೈರಲ್ ಹುಡುಗ ಯಾರು? ಏನು ಕೆಲಸ ಮಾಡುತ್ತಿದ್ದಾನೆ? ಇಲ್ಲಿದೆ ಸಂಪೂರ್ಣ ಮಾಹಿತಿ-PRIME TV
ಇತ್ತೀಚಿನ ದಿನಗಳಲ್ಲಿ ಇನ್ಸ್ಟಾಗ್ರಾಂ ಹಾಗೂ ಯೂಟ್ಯೂಬ್ ರೀಲ್ಸ್‌ಗಳಲ್ಲಿ ಕೈಯಲ್ಲಿ ಟೀ ಕಪ್ ಹಿಡಿದು ನಗುವ ಯುವಕನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಈ ಸರಳ ನಗು ಇದೀಗ ಕೋಟ್ಯಾಂತರ ಜನರ ಗಮನ ಸೆಳೆದಿದ್ದು, “ಈ ಹುಡುಗ ಯಾರು? ಎಲ್ಲಿಯವನು?”…
