14 ವರ್ಷಗಳ ಬಳಿಕ ಎನ್‌ಡಿಪಿಎಸ್ ಪ್ರಕರಣದ ಆರೋಪಿ ದಸ್ತಗಿರಿ-PRIME TV

LPC (Long Pending Case) ಅಂದರೆ ಆರೋಪಿ ದೀರ್ಘಕಾಲ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿರುವುದರಿಂದ ವರ್ಷಗಳಿಂದ ಬಾಕಿ ಉಳಿದಿರುವ ಪ್ರಕರಣ. ಉಳ್ಳಾಲ: ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾದ ಎನ್‌ಡಿಪಿಎಸ್ ಕಾಯ್ದೆಯ ಪ್ರಕರಣವೊಂದರಲ್ಲಿ ಕಳೆದ 14 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…

ರೋಯಲ್ ಪುತ್ತೂರಿಗೆ ಚಾಂಪಿಯನ್ ಪಟ್ಟ-PRIME TV

HUSAIN HAJI KODIYADIOWNER ಪುತ್ತೂರು :ಯುನೈಟೆಡ್ ಎಂಪವರ್ಮೆಂಟ್ ಅಸೋಸಿಯೇಷನ್ ಇದರ ಅದೀನದಲ್ಲಿ ನಡೆದ ಕಮ್ಯುನಿಟಿ ಫೆಸ್ಟ್ 2026ಇದರ ಅಂಗವಾಗಿ ಎಕ್ಸ್ಪರ್ಟೈಸ್ ಯುನೈಟೆಡ್ ವಾಲಿಬಾಲ್ ಲೀಗ್ ಎಂಟು ತಂಡಗಳ ಲೀಗ್ ಮಾದರಿಯ ಎರಡು ದಿವಸದ ಚಾಂಪಿಯನ್ಶಿಪ್ ಉಳ್ಳಾಲದ ಸಿ ಗ್ರೌಂಡ್ ನಲ್ಲಿ ಬಹಳ…

ಪುತ್ತೂರಿನಲ್ಲಿ ಕ್ರೀಡಾಭ್ಯಾಸ ಸಂದರ್ಭಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ : ಶಿಕ್ಷೆ ಅಮಾನತಿನಲ್ಲಿರಿಸಿ ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋ ಅವರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು-PRIME TV

ಪುತ್ತೂರು:ಪುತ್ತೂರಿನ ಪ್ರಕರಣವೊಂದರಲ್ಲಿ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಪೋಕ್ರೋ ವಿಶೇಷ ನ್ಯಾಯಾಲಯ ನೀಡಿದ್ದ ತೀರ್ಪು ವಿರುದ್ಧ ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟ್ ಶಿಕ್ಷೆಯ ತೀರ್ಪು ಆಮಾನತಿನಲ್ಲಿರಿಸಿ ಜಾಮೀನು ಮಂಜೂರು ಮಾಡಿದೆ. ಎಲಿಯಾಸ್…

ಬೆಟ್ಟಂಪಾಡಿ: ವಿಷ ಪದಾರ್ಥ ಸೇವಿಸಿದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು..!-PRIME TV

ಪುತ್ತೂರು: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಬೆಟ್ಟಂಪಾಡಿಯ ಯುವಕರೋರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ವರದಿಯಾಗಿದೆ. ಬೆಟ್ಟಂಪಾಡಿ ಗ್ರಾಮದ ತಲೆಪ್ಪಾಡಿ ನಿವಾಸಿ ಅಶ್ರಫ್ ಕೆ. ಅವರ ಪುತ್ರ ಮೊಹಮ್ಮದ್ ಸುಹೈಬ್ (19) ಮೃತಪಟ್ಟ ಯುವಕ.…

ನಿಂತಿಕಲ್ಲು ಜಂಕ್ಷನ್ ಬಳಿ ಗಲಾಟೆ: ಏಳು ಮಂದಿಯ ವಿರುದ್ಧ FIR, 12 ಜನರ ವಿರುದ್ಧ ಪ್ರಕರಣ ದಾಖಲು.-PRIME TV

ಬೆಳ್ಳಾರೆ: ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಒಟ್ಟು 12 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.ಪೊಲೀಸ್ ಮೂಲಗಳ ಪ್ರಕಾರ, ಪರಾರಿಯಾದ ಇತರ ಆರೋಪಿಗಳೊಂದಿಗೆ ಸೇರಿ ಆರೋಪಿಗಳು ನಿಂತಿಕಲ್ಲು ಜಂಕ್ಷನ್ ಬಳಿ ಸಾರ್ವಜನಿಕ ಶಾಂತಿಗೆ…

ಕಂಕನಾಡಿ ನಗರ ಪೊಲೀಸ್‌ರಿಂದ ಏಳು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿಯ ಬಂಧನ..!-PRIME TV

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ, ಕಳೆದ ಏಳು ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಸದರಿ ಪ್ರಕರಣದಲ್ಲಿ ಆರೋಪಿಯ ವಿರುದ್ಧ ಮಾನ್ಯ ನ್ಯಾಯಾಲಯವು ದಸ್ತಗಿರಿ ವಾರೆಂಟ್ ಹೊರಡಿಸಿದ್ದರೂ, ಆತ ದಸ್ತಗಿರಿಗೆ…

ಡಾ. ಗೋಪಾಲಕೃಷ್ಣ ಕೆ ಬೆನಕ ಹೆಲ್ತ್ ಸೆಂಟರ್ ಉಜಿರೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ…!-PRIME TV

ಮಂಗಳೂರು: : ಮಂಗಳೂರಿನ ಡಾ. ಟಿ.ಎಂ.ಎ. ಪೈ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾದ ಆಯುಷ್ ಹಬ್ಬ–2026ರ ಅಂಗವಾಗಿ ನಡೆದ ಆಯುಷ್ ಅಭಿನಂದನಂ ಕಾರ್ಯಕ್ರಮದಲ್ಲಿ ಆಯುಷ್ ವೈದ್ಯ ಪದ್ಧತಿಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಗೌರವ ಸಲ್ಲಿಸಲಾಯಿತು. ಈ ಸಮಾರಂಭದಲ್ಲಿ ಉಜಿರೆಯ ಬೆನಕ…

ಪುತ್ತೂರು: ಹಳೆ ನ್ಯಾಯಾಲಯ ಕಟ್ಟಡದಲ್ಲಿ ಬಾಡಿಗೆ ಕಟ್ಟಡದಲ್ಲಿರುವ ಸರ್ಕಾರಿ ಇಲಾಖೆಗಳ ಸ್ಥಳಾಂತರಕ್ಕೆ ಮನವಿ-PRIME TV

ಪುತ್ತೂರು: ಪುತ್ತೂರಿನಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ಉದ್ಘಾಟನೆಯಾದ ಹಿನ್ನೆಲೆಯಲ್ಲಿ, ಹಳೆ ನ್ಯಾಯಾಲಯ ಕಟ್ಟಡ ಸಂಕೀರ್ಣದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಸರ್ಕಾರಿ ಇಲಾಖೆಗಳಿಗೆ ಸ್ಥಳಾವಕಾಶ ಕಲ್ಪಿಸಬೇಕೆಂದು ಸಹಾಯಕ ಆಯುಕ್ತರು, ಪುತ್ತೂರು ಉಪವಿಭಾಗ ಅವರಿಗೆ ಮನವಿ ಸಲ್ಲಿಸಲಾಗಿದೆ. ಮನವಿಯಲ್ಲಿ, ನೂತನ ನ್ಯಾಯಾಲಯ ಸಂಕೀರ್ಣದಲ್ಲಿ…

ಪುತ್ತೂರು: ಬಲ್ಲಾಳ ಪ್ರೀಮಿಯರ್ ಲೀಗ್ ಸೀಸನ್–4 (BPL–2026) ಫೆ.15ರಂದು-PRIME TV

ಪುತ್ತೂರು: ಹಿಂದೂ ಸಾಮಂತ ಅರಸು ಬಲ್ಲಾಳ ಸಮಾಜ ಸೇವಾ ಸಂಘ (ರಿ.), ಪುತ್ತೂರು ವಲಯದ ಆಶ್ರಯದಲ್ಲಿ ಹಾಗೂ ಬಲ್ಲಾಳ ಯುವ ಸಂಗಮದ ಸಹಕಾರದೊಂದಿಗೆ ಬಲ್ಲಾಳ ಪ್ರೀಮಿಯರ್ ಲೀಗ್ ಸೀಸನ್–4 (BPL–2026) ಕ್ರಿಕೆಟ್ ಪಂದ್ಯಾಟವು ಫೆಬ್ರವರಿ 15, 2026ರಂದು ತಾಲೂಕು ಕ್ರೀಡಾಂಗಣ, ಕೊಂಬೆಟ್ಟು…

ಪುತ್ತೂರಿನ ವಿವೇಕಾನಂದ ಕಾಲೇಜಿನ ಭವ್ಯಾ.ಪಿ.ಆರ್ ನಿಡ್ಪಳ್ಳಿ ಅವರು ಬರೆದ ‘ಕೊನೆಯವಳು’ ಎಂಬ ಕತೆ ಬಹುಮಾನಕ್ಕೆ ಆಯ್ಕೆ-PRIME TV

ಪುತ್ತೂರು: ಮೈಸೂರು ಅಸೋಸಿಯೇಷನ್ ಮುಂಬಯಿಯ ಶತಮಾನೋತ್ಸವದ ಪ್ರಯುಕ್ತ ಆಯೋಜಿಸಿದ ನೇಸರು ಜಾಗತಿಕ ಕತೆ ಸ್ಪರ್ಧೆಯಲ್ಲಿ ಭವ್ಯಾ.ಪಿ.ಆರ್ ನಿಡ್ಪಳ್ಳಿ ಅವರು ಬರೆದ ‘ಕೊನೆಯವಳು’ ಎಂಬ ಕತೆ ಪ್ರೋತ್ಸಾಹಕ ಬಹುಮಾನಕ್ಕೆ ಆಯ್ಕೆಯಾಗಿದೆ. ಮಾರ್ಚ್‌ನಲ್ಲಿ ಮುಂಬಯಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಭವ್ಯ ಪಿ.ಆರ್.ನಿಡ್ಪಳ್ಳಿ…