ನೆಲ್ಯಾಡಿ: ಅಕ್ರಮ ಮದ್ಯ ಮಾರಾಟ ಪ್ರಕರಣದ ಆರೋಪಿ ದೋಷಮುಕ್ತ – ನೂತನ ನ್ಯಾಯಾಲಯ ಸಂಕೀರ್ಣದಲ್ಲಿ ಪ್ರಥಮ ತೀರ್ಪು..!-PRIME TV
ಪುತ್ತೂರು: ಮೂರು ವರ್ಷಗಳ ಹಿಂದೆ ನೆಲ್ಯಾಡಿಯಲ್ಲಿ ಬೆಳಕಿಗೆ ಬಂದಿದ್ದ ಅಕ್ರಮ ಮದ್ಯ ಮಾರಾಟ ಪ್ರಕರಣದ ಆರೋಪಿಯನ್ನು ಪುತ್ತೂರು ನ್ಯಾಯಾಲಯ ದೋಷಮುಕ್ತಗೊಳಿಸಿ ತೀರ್ಪು ನೀಡಿದೆ. ಬನ್ನೂರಿನ ಆನೆಮಜಲಿನಲ್ಲಿ ನೂತನವಾಗಿ ಉದ್ಘಾಟನೆಯಾದ ನ್ಯಾಯಾಲಯ ಸಂಕೀರ್ಣದಲ್ಲಿ ಪ್ರಕಟವಾದ ಇದು ಪ್ರಥಮ ತೀರ್ಪಾಗಿದೆ. 2022ರ ಜೂನ್ 1ರಂದು…
ಪುತ್ತೂರು: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪಂಚಾಕ್ಷರಿ ಲೈಟಿಂಗ್ಸ್ ಮಾಲಕ ಗಣೇಶ್ ಗೌಡ ನಿಧನ..!-PRIME TV
ಪುತ್ತೂರು: ಎರಡು ತಿಂಗಳ ಹಿಂದೆ ಬದಿಯಡ್ಕದಲ್ಲಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬನ್ನೂರು ಕರ್ಮಲಾ ನಿವಾಸಿ, ಪಂಚಾಕ್ಷರಿ ಲೈಟಿಂಗ್ಸ್‌ನ ಮಾಲಕ ಗಣೇಶ್ ಗೌಡ ಅವರು ಫೆಬ್ರವರಿ 3ರಂದು ಬೆಳಿಗ್ಗೆ ನಿಧನರಾದರು.ಡಿಸೆಂಬರ್ 6ರಂದು ಲೈಟಿಂಗ್ಸ್ ಕೆಲಸದ…
ಕಡಬದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ..!-PRIME TV
ಕಡಬ, ಫೆ. 02:ಕಡಬದ ಕದಂಬ ಆಟೋ ಚಾಲಕ ಮಾಲಕರ ಸಂಘದ ನೇತೃತ್ವದಲ್ಲಿ ಊರದಾನಿಗಳ ಸಹಕಾರ ಹಾಗೂ ಕಡಬ ಪಟ್ಟಣ ಪಂಚಾಯಿತಿಯ ನೆರವಿನಿಂದ ಅಳವಡಿಸಲಾದ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಸಮಾರಂಭವು ಸೋಮವಾರ ನಡೆಯಿತು. ಘಟಕವನ್ನು ಉದ್ಘಾಟಿಸಿ ಮಾತನಾಡಿದ ಕಡಬ ಪಟ್ಟಣ…
ಪುತ್ತೂರು :ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ: ವಿದ್ಯುತ್ ಕಂಬಕ್ಕೆ ಹಾನಿ…!-PRIME TV
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಟ್ಟಿಯಾಗಿ ವಿದ್ಯುತ್ ಕಂಬಕ್ಕೆ ಹಾನಿಯಾದ ಘಟನೆ ಕಾವು ಬಳಿ ನಡೆದಿದೆ. ಘಟನೆ ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಲಾರಿಯು ಜಕಮ್ ಗೊಂಡಿದೆ ಎಂದು ತಿಳಿದು ಬಂದಿದೆ.
ಹೈ ಕೋರ್ಟ್ ಆದೇಶ ಹಿನ್ನಲೆ : ಬಿಳಿನೆಲೆ ಸಹಕಾರ ಸಂಘದ ಸಿಇಓ ಕಲ್ಮಕಾರಿನ ಪುನೀತ್ ಕುಪ್ಪಡ್ಕ ವಜಾ..-PRIME TV
ಎಡಮಂಗಲದ ರಂಜಿತ್ ಡೆಕ್ಕಳ ನೇಮಕ ಕಳೆದ ಎರಡು ವರ್ಷಗಳಿಂದ ಕಡಬದ ಬಿಳಿನೆಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕಲ್ಮಕಾರಿನ ಪುನೀತ್ ಕೊಪ್ಪಡ್ಕ ಅವರನ್ನು ಹೈಕೋರ್ಟ್ ಆದೇಶದನ್ವಯ ಸೇವೆಯಿಂದ ವಜಗೊಳಿಸಿ ಎಡಮಂಗಲದ ರಂಜಿತ್ ಡೆಕ್ಕಳ ಅವರನ್ನು ಸಂಘದ…
ಗ್ರಾಮೀಣ ಪ್ರತಿಭೆಗೆ ವೇದಿಕೆ: ಪುತ್ತೂರಿನಲ್ಲಿ BPL–2026 ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟ…-PRIME TV
ಪುತ್ತೂರು ವಲಯ ಆಯೋಜಿಸುವ ಹಿಂದೂ ಸಾಮಂತ ಅರುಸು ಸೇವಾ ಸಮಾಜ ಬಲ್ಲಾಳ (ರಿ.) ಅವರ ಆಶ್ರಯದಲ್ಲಿ ನಡೆಯುವ ಕ್ರಿಕೆಟ್ ಪಂದ್ಯಾಟ ಬಲ್ಲಾಳ ಪ್ರೀಮಿಯರ್ ಲೀಗ್ – ಸೀಸನ್ 4 (BPL–2026) ಪಂದ್ಯಾವಳಿ ಫೆಬ್ರವರಿ 15, 2026 (ಭಾನುವಾರ) ರಂದು ನಡೆಯಲಿದೆ. ಪೂರ್ವಾಹ್ನ…
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದಪುತ್ತೂರು ತಾಲ್ಲೂಕಿನಲ್ಲಿ ಮಹಿಳೆಯರಿಗೆ ಉಚಿತ ಸಾರಿ ಫೋಲ್ಡಿಂಗ್–ಸಾರಿಗೊಂಡೆ ತರಬೇತಿ..!-PRIME TV
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.) ಧರ್ಮಸ್ಥಳ, ಗ್ರಾಮೀಣ ಶ್ರೇಷ್ಠತಾ ಕೇಂದ್ರ ಬೆಳ್ತಂಗಡಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪುತ್ತೂರು ತಾಲ್ಲೂಕಿನ ಜಂಟಿ ಆಶ್ರಯದಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ ಯೋಜನೆಯಡಿ ಯೋಜನೆ ಪಾಲುದಾರ…
ಮನೆ ಕಟ್ಟುವುದಕ್ಕಿಂತ ವ್ಯಕ್ತಿತ್ವ ನಿರ್ಮಾಣ ದೊಡ್ಡದು:ದ್ವಾರಕೋತ್ಸವ–2026ರಲ್ಲಿ ಮಹೇಶ್ ಕಜೆ ಪ್ರಶಂಸೆ…!-PRIME TV
ಪುತ್ತೂರು: ಮನೆಗಳನ್ನು ಕಟ್ಟುವುದು ದೊಡ್ಡ ವಿಷಯವಲ್ಲ; ಒಂದು ವ್ಯಕ್ತಿತ್ವವನ್ನು ನಿರ್ಮಾಣ ಮಾಡುವುದು ದೊಡ್ಡ ಸಾಧನೆ. ದ್ವಾರಕಾ ಪ್ರತಿಷ್ಠಾನದ ಗೋಪಾಲಕೃಷ್ಣ ಭಟ್ ಅವರು ಪುರಾಣದ ದ್ವಾರಕೆಗೆ ಹೋಲಿಕೆ ಮಾಡುವಂತೆ ಮುಕ್ರಂಪಾಡಿಯಲ್ಲಿ ಹೊಸ ದ್ವಾರಕಾವನ್ನೇ ನಿರ್ಮಿಸಿದ್ದಾರೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷ…
ಮಂಗಳೂರು ನೆಕ್ಕಿಲ ಗುಡ್ಡೆ ಮಾಲೇಮಾರ್ ಬಳಿ ಇರುವ ರೇಣುಕಾ ಯೆಲ್ಲಮ್ಮ ದೇವಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ-PRIME TV
ಮಂಗಳೂರು ನೆಕ್ಕಿಲ ಗುಡ್ಡೆ ಮಾಲೇಮಾರ್ ಬಳಿ ಇರುವ ರೇಣುಕಾ ಯೆಲ್ಲಮ್ಮ ದೇವಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಸಂಭ್ರಮ , ಈ ವಾರ್ಷಿಕ ಜಾತ್ರಾ ಮಹೋತ್ಸವದ ಸಂಭ್ರಮ ದ ಪ್ರಯುಕ್ತ ಕುಂಭ ಮೆರವಣಿಗೆಯನ್ನ ಮಂಗಳೂರು ದೇರೆಬೈಲ್ ರಾಮ ಮಂದಿರದಿಂದ ತೆಂಗಿನಕಾಯಿ ಒಡೆಯುವ…
ಪಿಳಿಕುಳ ಮೃಗಾಲಯದಲ್ಲಿ ಪ್ರಾಣಿಗಳ ದಯನೀಯ ಸ್ಥಿತಿ ಕಂಡು ಬಂದ್ ಮಾಡಲು ಹೈಕೋರ್ಟ್ ನ್ಯಾಯಾಧೀಶರು ಸೂಚನೆ-PRIME TV
ದಕ್ಷಿಣಕನ್ನಡ ಭಾಗದಲ್ಲಿ ಪಿಳಿಕುಳ ನಿಸರ್ಗಧಾಮವೆಂದರೆ ಮಕ್ಕಳ ಅಚ್ಚುಮೆಚ್ಚಿನ ತಾಣ ಆದರೆ ಅಧಿಕಾರಿಗಳ ನಿರ್ಲಕ್ಷ್ಯಹಾಗೂ ಬೇಜವಾಬ್ದಾರಿಯಿಂದ ಕರಾವಳಿಯ ಪ್ರಸಿದ್ಧ ಮೃಗಾಲಯದ ಅವ್ಯವವಸ್ಥೆ ಕಂಡು ಹೈ ಕೋರ್ಟ್ ನ್ಯಾಯಾಧೀಶರೇ ಶಾಕ್ ಹಾಕಿದ್ದು ತಕ್ಷಣ ಬಂದ್ ಮಾಡಿ ಎಂದು ಹೈಕೋರ್ಟ್ ನ್ಯಾಯಾಧಿಶರು ಸೂಚನೆ ನೀಡಿದ್ದಾರೆ. ಇದೀಗ…
