ಅನ್‌ಲೈನ್ ಅರ್ಜಿ ವಿಲೇವಾರಿ ಮತ್ತು ಕಾಲಮಿತಿ: ಬಂದೂಕು ಪರವಾನಿಗೆಗೆ ಹೊಸ ನಿಯಮ-PRIME TV
ಕೋವಿ ಪರವಾನಿಗೆಗಾಗಿ ತಿಂಗಳುಗಟ್ಟಲೆ ಕಾಯುತ್ತಿದ್ದ ರೈತರು ಸೇರಿದಂತೆ ಸಾರ್ವಜನಿಕರಿಗೆ ಸ್ಪಂದಿಸುವ ಜಿಲಾಧಿಕಾರಿಗಳು, ಇನ್ನು ಮುಂದೆ ವಾರಗಳಲ್ಲೇ ಹೊಸ ಅನ್‌ಲೈನ್ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಸುಳ್ಯ ಕಡಬದಲ್ಲಿ ಕೋವಿ ದುರ್ಬಳಕೆ ಪ್ರಕರಣಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್.…
ಫೆಬ್ರವರಿ 21 ರಂದು ಪುತ್ತೂರಿನಲ್ಲಿ ಉದ್ಯೋಗ ಮೇಳ-PRIME TV
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ , DAY NRLM-DDUGKY ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಇಲಾಖೆ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ) ಇದರ ಆಶ್ರಯದಲ್ಲಿ ಜಿಲ್ಲಾಮಟ್ಟದ ಉದ್ಯೋಗ ಮೇಳ 2026 ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್…
ಪೆರಾಬೆಯಲ್ಲಿ ಅಡಿಕೆ ಕಳ್ಳತನ: ಕೂಲಿ ಕಾರ್ಮಿಕರ ವಿಶೇಷ ತಂಡದಿಂದ ರೆಡ್ ಹ್ಯಾಂಡ್‌ನಲ್ಲಿ ಸೆರೆ-PRIME TV
ಕಡಬ: ರೈತರು ಕಷ್ಟಪಟ್ಟು ಬೆಳೆಸಿದ ಅಡಿಕೆಯನ್ನು ರಾತ್ರೋರಾತ್ರಿ ಕಳವು ಮಾಡುತ್ತಿದ್ದ ಕಳ್ಳನನ್ನು ರೈತರೇ ವಿಭಿನ್ನ ರೀತಿಯಲ್ಲಿ ಹಿಡಿದು ಸಮಾಜಕ್ಕೆ ಸಂದೇಶ ನೀಡಿದ್ದಾರೆ. ಕಡಬ ತಾಲೂಕಿನ ಪೆರಾಬೆ ಗ್ರಾಮದ ಅಗತ್ತಾಡಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅಗತ್ತಾಡಿ ನಿವಾಸಿಗಳಾದ ಕೃಷ್ಣಕುಮಾರ್ ಭಟ್ ಮತ್ತು…
25ನೇ ವರ್ಷದ ಸಂಭ್ರಮದೊಂದಿಗೆ ರತ್ನಶ್ರೀ ಕ್ಯಾಟರರ್ಸ್ ಮತ್ತು ಅರೇಂಜರ್ಸ್ ನೂತನ ಕಚೇರಿ ಉದ್ಘಾಟನೆ-PRIME TV
ಪುತ್ತೂರು: ನಗರದ ತೆಂಕಿಲದಲ್ಲಿರುವ ಪುಷ್ಪಾ ಸ್ಕ್ವೇರ್ ಕಟ್ಟಡದಲ್ಲಿ ರತ್ನಶ್ರೀ ಕ್ಯಾಟರರ್ಸ್ ಅಂಡ್ ಅರೇಂಜರ್ಸ್ ಸಂಸ್ಥೆಯ ನೂತನ ಕಚೇರಿಯ ಭವ್ಯ ಉದ್ಘಾಟನಾ ಸಮಾರಂಭ ಫೆಬ್ರವರಿ 20ರಂದು ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. 25 ವರ್ಷಗಳ ಯಶಸ್ವಿ ಪಯಣವನ್ನು ಸಂಭ್ರಮಿಸುತ್ತಿರುವ ಸಂಸ್ಥೆ, ಗ್ರಾಹಕರ…
Dakshina Kannada District Police ವಿಶೇಷ ದಾಳಿ: ಅಂತರ್‌ರಾಜ್ಯ ಮಾದಕ ವಸ್ತು ಜಾಲ ಭೇದ – ರೂ.38.42 ಲಕ್ಷ ಮೌಲ್ಯದ ಸೊತ್ತು ವಶ-PRIME TV
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರ ವಿಶೇಷ ತಂಡವು ಅಂತರ್‌ರಾಜ್ಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಾದಕ ವಸ್ತು ಮಾರಾಟ ಜಾಲವನ್ನು ಭೇದಿಸಿ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದೆ. ಬಂಧಿತರಿಂದ ಒಟ್ಟು ರೂ.38,42,000 ಮೌಲ್ಯದ ಮಾದಕ ವಸ್ತು, ವಾಹನ, ಮಾರಕಾಸ್ತ್ರ, ಮೊಬೈಲ್ ಫೋನ್‌ಗಳು…
ಕಡಬ ಪೊಲೀಸ್ ಠಾಣೆಯಲ್ಲಿ ಜೂಜಾಟದ ಹುಂಜಗಳ ಹರಾಜು: ಒಟ್ಟು ₹1,000ಕ್ಕೆ ಮಾರಾಟ-PRIME TV
ಕಡಬ, ಫೆ. 19: ಜೂಜಾಟದ ಅಡ್ಡೆಯ ಮೇಲೆ ದಾಳಿ ನಡೆಸಿದ ಕಡಬ ಪೊಲೀಸರು ವಶಪಡಿಸಿಕೊಂಡಿದ್ದ ಮೂರು ಹುಂಜಗಳನ್ನು ಗುರುವಾರ ಪೊಲೀಸ್ ಠಾಣಾ ಆವರಣದಲ್ಲಿ ಬಹಿರಂಗ ಹರಾಜು ಮೂಲಕ ಮಾರಾಟ ಮಾಡಿದರು. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೋಳಿ ಅಂಕ ಮತ್ತು…
ಕಡಬ: ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ, ಇಂಗುಗುಂಡಿ ಬಳಕೆಗೆ ಚಾಲನೆಸ್ವಸ್ಥ ಸಮಾಜ ನಿರ್ಮಾಣಕ್ಕೆ ಸಮುದಾಯದ ಸಹಭಾಗಿತ್ವ ಅಗತ್ಯ:ಬೆಳ್ಳಿಪ್ಪಾಡಿ ರಾಜೇಂದ್ರ ರೈ-PRIME TV
ಕಡಬ: ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ, ಇಂಗುಗುಂಡಿ ಬಳಕೆಗೆ ಚಾಲನೆ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಸಮುದಾಯದ ಸಹಭಾಗಿತ್ವ ಅಗತ್ಯ:ಬೆಳ್ಳಿಪ್ಪಾಡಿ ರಾಜೇಂದ್ರ ರೈಕಡಬ, ಫೆ. 19: ಆರೋಗ್ಯಪೂರ್ಣ ಮತ್ತು ಸ್ವಸ್ಥ ಸಮಾಜ ನಿರ್ಮಾಣದ ಕಾರ್ಯದಲ್ಲಿ ಪ್ರತಿಯೊಬ್ಬರ ಸಹಭಾಗಿತ್ವ ಅಗತ್ಯ. ಸಮುದಾಯದ ಸಹಕಾರ ಇದ್ದಾಗ ಮಾತ್ರ…
ಕಡಬ–ಪಂಜ ರಸ್ತೆ ಅಭಿವೃದ್ಧಿ: ಎರಡನೇ ಹಂತದ ಕಾಮಗಾರಿಗೆ ಚಾಲನೆ-PRIME TV
ಕಡಬ, ಫೆ.18: ಕಡಬ–ಪಂಜ ಮುಖ್ಯ ರಸ್ತೆಯ ಎರಡನೇ ಹಂತದ ಅಭಿವೃದ್ಧಿ ಕಾಮಗಾರಿಗೆ ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಬುಧವಾರ ಚಾಲನೆ ನೀಡಿದರು. ಕಡಬದ ಸರಸ್ವತಿ ವಿದ್ಯಾಲಯದ ಸಮೀಪ ತೆಂಗಿನಕಾಯಿ ಒಡೆಯುವ ಮೂಲಕ ಒಂದು ಕೋಟಿ ರೂ. ವೆಚ್ಚದ ಕಾಮಗಾರಿಗೆ…
ವಿಬಿಜಿ ರಾಮ್‌ಜಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ: ಕೋಟ ಶ್ರೀನಿವಾಸ ಪೂಜಾರಿ ಆರೋಪ-PRIME TV
ಕಡಬ: “ಬ್ರಷ್ಟಾಚಾರಕ್ಕೆ ಅವಕಾಶವಿಲ್ಲ ಎಂಬುದನ್ನು ಅರಿತ ಕಾಂಗ್ರೆಸ್ ಪಕ್ಷ ವಿಬಿಜಿ ರಾಮ್‌ಜಿ ಯೋಜನೆ ಕುರಿತು ಅಪಪ್ರಚಾರ ನಡೆಸುತ್ತಿದೆ” ಎಂದು ಮಾಜಿ ಸಚಿವ ಹಾಗೂ ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದರು. ಬಿಜೆಪಿ ಸುಳ್ಯ ಮಂಡಲದ ವತಿಯಿಂದ ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ…
ರಾಮಾನುಜನ್ ಗಣಿತ ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಮಿಂಚಿದ ವಿದ್ಯಾಮಾತಾ ಅಕಾಡೆಮಿ-PRIME TV
ಲಕ್ಷಾಂತರ ಅಭ್ಯರ್ಥಿಗಳ ಟಾಪ್ ಲಿಸ್ಟ್ ನಲ್ಲಿ 3 ಸ್ಥಾನ ಪಡೆದ ವಿದ್ಯಾಮಾತಾದ ವಿದ್ಯಾರ್ಥಿಗಳು ಪ್ರತಿಷ್ಠಿತ “ರಾಮಾನುಜನ್ ನ್ಯಾಷನಲ್ ಮಾಥ್ಸ್ ಚಾಲೆಂಜ್” ನಲ್ಲಿ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಯ ವಿದ್ಯಾರ್ಥಿಗಳು ಭಾಗವಹಿಸಿ ಭರ್ಜರಿ ಯಶಸ್ಸು ಗಳಿಸಿದ್ದು ವಿದ್ಯಾಮಾತಾದ ನಿರಂತರ…
