ಕಡಬದಲ್ಲಿ ‘ಶ್ರೀ ಲಾ ಚೇಂಬರ್’ ವಕೀಲರ ಕಚೇರಿ ಉದ್ಘಾಟನೆ-PRIME TV
ಕಡಬ: ಕಡಬದ ಶ್ರೀ ಗಣೇಶ್ ಬಿಲ್ಡಿಂಗ್‌ನಲ್ಲಿ ವಸಂತ್ ಎನ್. ಕಾಂಚನವರ ಅವರ ‘ಶ್ರೀ ಲಾ ಚೇಂಬರ್’ ವಕೀಲರ ಕಚೇರಿ ಇಂದು ಶುಭಾರಂಭಗೊಂಡಿತು. ಬೆಳ್ತಂಗಡಿ ವಕೀಲರ ಬಾರ್ ಅಸೋಸಿಯೇಷನ್ ಕಾರ್ಯದರ್ಶಿ ಹಾಗೂ ಹಿರಿಯ ವಕೀಲರಾದ ಪ್ರಶಾಂತ್ ಎಂ. ದೀಪ ಬೆಳಗಿಸುವ ಮೂಲಕ ಕಚೇರಿಯನ್ನು…
2026ರ ತಮಿಳುನಾಡು ಚುನಾವಣೆಯಲ್ಲಿ. ಮಧುರೈ ಜಿಲ್ಲೆಯ. ಮಧುರೈ ದಕ್ಷಿಣ ವಿಧಾನಸಭಾ ಕ್ಷೇತ್ರದ ಪ್ರಭಾರಿಯಾಗಿ ಪುತ್ತೂರಿನ ಅಕ್ಷಯ್ ರೈ ದoಬೆಕಾನಾ ಆಯ್ಕೆ-PRIME TV
ಪುತ್ತೂರು :ಕಳೆದ ಬಾರಿ 2021ರ ಚುನಾವಣೆಯಲ್ಲಿ. ತಮಿಳುನಾಡಿನ ಕನ್ಯಾಕುಮಾರಿ ಕೊಳಚಿಲ್ ಎಂಬ ವಿಧಾನಸಭಾ ಕ್ಷೇತ್ರದ ಜವಾಬ್ದಾರಿಯನ್ನು ಪಡೆದುಕೊಂಡಿದ್ದರು. ತದನಂತರದ ದಿನಗಳಲ್ಲಿ 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ. ಚಿತ್ರದುರ್ಗ ಜಿಲ್ಲೆಯ. ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಪ್ರಭಾರಿಯಾಗಿ ಕೆಲಸ ಮಾಡಿರುತ್ತಾರೆ. ಪ್ರಸ್ತುತ ಇದೀಗ ಇವರು…
ಮಧ್ಯಪ್ರಾಚ್ಯ ಬಿಕ್ಕಟ್ಟು: ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ-PRIME TV
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ನಾಲ್ಕನೇ ವಾರಕ್ಕೆ ಕಾಲಿಟ್ಟಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಾ.27) ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ಈ ಮೂಲಕ ಸಭೆಯಲ್ಲಿ ದೇಶದ ಒಟ್ಟಾರೆ ಸಿದ್ಧತೆ ಮತ್ತು…
ಹನುಮಗಿರಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ಅಯೋಧ್ಯೆಯಿಂದ ಜ್ಯೋತಿ ರಥಯಾತ್ರೆ ಆಗಮನ-PRIME TV
ಪುತ್ತೂರು : ಪುತ್ತೂರು ತಾಲೂಕಿನ ಈಶ್ವರಮಂಗಲ ಹನುಮಗಿರಿ ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಏಪ್ರಿಲ್ 9ರಿಂದ 12ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಇದರ ಅಂಗವಾಗಿ ರಾಮಹನುಮ ಜ್ಯೋತಿ ರಥಯಾತ್ರೆ Ayodhya Ram Janmabhoomiಗೆ ತೆರಳಿ ಇದೀಗ ಅಯೋಧ್ಯೆ ತಲುಪಿದೆ. ಅಯೋಧ್ಯೆಯಲ್ಲಿ…
ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲ ಸೌಲಭ್ಯ ಮತ್ತು ಸರಕಾರಿ ಬಸ್ ನಿಲ್ದಾಣಗಳ ಸುವ್ಯವಸ್ಥೆಗೆ ಕಲ್ಪಿಸಲು ಸರಕಾರಕ್ಕೆ ಅಗ್ರಹಿಸಿದ ಶಾಸಕ ಕಿಶೋರ್ ಕುಮಾರ್-PRIME TV
ರಾಜ್ಯದ ಬಸ್ ನಿಲ್ದಾಣಗಳನ್ನು ಪ್ರಯಾಣಿಕರ ಸ್ನೇಹಿಯಾಗಿಸುವಂತೆ ಮತ್ತು ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲ ಸೌಲಭ್ಯ ಒದಗಿಸುವಂತೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಸರಕಾರವನ್ನು ಆಗ್ರಹಿಸಿದ್ದಾರೆ. ರಾಜ್ಯದ ಹಲವಾರು ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಶೌಚಾಲಯ, ಕುಡಿಯುವ ನೀರು, ವಿಶ್ರಾಂತಿ ಕೊಠಡಿ, ವಿಕಲಚೇತನರಿಗೆ ರಾಂಪ್,…
ಸುಪ್ರೀಂ ಕೋರ್ಟ್ ತೀರ್ಪಿಗೆ ಸ್ವಾಗತ: ಡಾ. ಬಿ.ಆರ್. ಅಂಬೇಡ್ಕರ್ ಆಶಯಗಳ ಎತ್ತಿಹಿಡಿತ – ದಿನೇಶ್ ಅಮ್ಟೂರು-PRIME TV
ಭಾರತೀಯ ಪರಂಪರೆಯಲ್ಲಿ ಹುಟ್ಟಿದ ಬೌದ್ಧ ಮತ್ತು ಸಿಖ್ಖ್ ಧರ್ಮಗಳನ್ನು ಹೊರತುಪಡಿಸಿ ಇತರ ಮತಗಳಿಗೆ ಮತಾಂತರವಾದವರಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ (ಎಸ್ಸಿ/ಎಸ್ಟಿ) ಸ್ಥಾನಮಾನ ಅನ್ವಯವಾಗುವುದಿಲ್ಲ ಎಂಬ ನೀಡಿದ ತೀರ್ಪು ಐತಿಹಾಸಿಕವಾಗಿದೆಯೆಂದು ದಿನೇಶ್ ಅಮ್ಟೂರು ತಿಳಿಸಿದ್ದಾರೆ. ಈ ತೀರ್ಪು ಮೂಲಕ ಅವರ…
28ರಂದು ಕನ್ನಡ ಗ್ರಾಮದಲ್ಲಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ, ಕಾಸರಗೋಡು – ಕರ್ನಾಟಕ ಚುಟುಕು ಕವಿಗೋಷ್ಠಿ-PRIME TV
ಕಾಸರಗೋಡು: ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ ಮಾರ್ಚ್ 28ರಂದು ಕಾಸರಗೋಡು ಕನ್ನಡ ಗ್ರಾಮದಲ್ಲಿ ಜರಗಲಿದೆ. ಅಪರಾಹ್ನ 2.30ಕ್ಕೆ…
ಉಪ್ಪಿನಂಗಡಿಯಲ್ಲಿ ನಾಗಮಂಡಲದ ಕಾರ್ಯಾಲಯದ ಉದ್ಘಾಟನೆ………-PRIME TV
ನಾಗಮಂಡಲದಿಂದ ಕ್ಷೇತ್ರದ ಸಾನಿಧ್ಯ ವೃದ್ಧಿ…ಆರ್ತಿಲ ಕೃಷ್ಣ ರಾವ್.ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ಮಹಾಕಾಳಿ ಸನ್ನಿಧಿಯ ವಠಾರದಲ್ಲಿ ಪ್ರಥಮ ಬಾರಿಗೆ ನಡೆಯುವ ಚತುರ್ ಪವಿತ್ರ ನಾಗಮಂಡಲ ಉತ್ಸವದ ಕಾರ್ಯಾಲಯದ ಉದ್ಘಾಟನೆ ಇಂದು ನೆರವೇರಿತು. ಕಾರ್ಯಾಲಯವನ್ನು ದೀಪ ಬೆಳಗಿಸಿ, ನಾಳಿಕೆರ ಒಡೆದು ಉದ್ಘಾಟಿಸಿ ಮಾತನಾಡಿದ ಸಹಸ್ರಲಿಂಗೇಶ್ವರ ದೇವಸ್ಥಾನದ…
ಪುತ್ತೂರಿನಲ್ಲಿ 40ನೇ ವರ್ಷದ ಉಬಾರ್ ಕಂಬಳೋತ್ಸವ ಮಾ.28ಕ್ಕೆ: ಭರ್ಜರಿ ಸಿದ್ಧತೆ, ಸಿನಿತಾರೆಯರ ಆಗಮನ-PRIME TV
ಪುತ್ತೂರು : 40ನೇ ವರ್ಷದ ಉಬಾರ್ ಕಂಬಳೋತ್ಸವವು ಮಾ.28ರಂದು ಉಪ್ಪಿನಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಜಾಗ ನೇತ್ರಾವತಿ ನದಿ ಕಿನಾರೆಯ ಕೂಟೇಲುವಿನಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿ ಆಯೋಜಕರು ತಿಳಿಸಿದ್ದಾರೆ.…
ಆರ್‌ಸಿಎಂಎಸ್ ವಿಟ್ಲ ಸಂಘದ ಸಕ್ರಿಯ ಸದಸ್ಯ ಸುರೇಶ್ ಕೊಡಂಗಾಯಿ ನಿಧನ-PRIME TV
ವಿಟ್ಲ : ಆಟೋ ಚಾಲಕರ ಮತ್ತು ಮಾಲಕರ ಸೌಹಾರ್ದ ಸಂಘ (ರಿ.) ಆರ್‌ಸಿಎಂಎಸ್ ವಿಟ್ಲ ಇದರ ಸಕ್ರಿಯ ಸದಸ್ಯರಾದ ಸುರೇಶ್ ಕೊಡಂಗಾಯಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ನಿಧನರಾಗಿದ್ದಾರೆ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ಅಗಲಿಕೆಯಿಂದ…
