ರಜೆಯ ಸಂಭ್ರಮ ದುಃಖದಲ್ಲಿ ಅಂತ್ಯ: ವಿದ್ಯುತ್ ಶಾಕ್‌ಗೆ ಬಾಲಕ ಬಲಿ-PRIME TV
ವಿದ್ಯುತ್ ಶಾಕ್ ತಗುಲಿ 15 ವರ್ಷದ ಬಾಲಕ ಶಹೀರ್ ಸಾವನ್ನಪ್ಪಿದ್ದಾನೆ. ನೇರಳಕಟ್ಟೆ ನಿವಾಸಿಯಾದ ಈತ ರಜೆಯ ಹಿನ್ನೆಲೆ ಅಜ್ಜನ ಮನೆಗೆ ಬಂದಿದ್ದಾಗ ಈ ಘಟನೆ ನಡೆದಿದೆ. ಪುತ್ತೂರು: ತಾಲೂಕಿನ ಗಡಿಯಾರ ಎಂಬಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ 15 ವರ್ಷದ ಬಾಲಕನೋರ್ವ…
ಉಪ್ಪಿನಂಗಡಿ: 44 ವರ್ಷದ ವ್ಯಕ್ತಿ ಕಾಣೆ – ತಡವಾಗಿ ಪ್ರಕರಣ ದಾಖಲು-PRIME TV
ಉಪ್ಪಿನಂಗಡಿ: ಕಡಬ ತಾಲೂಕಿನ ಶಿರಾಡಿ ಗ್ರಾಮದ ಸೋನಂದೂರು ಪ್ರದೇಶದಲ್ಲಿ 44 ವರ್ಷದ ವ್ಯಕ್ತಿಯೊಬ್ಬರು ಕಾಣೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 57/2026 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ವ್ಯಕ್ತಿಯನ್ನು ಜಗದೀಶ ಎಸ್.ಎಸ್.…
ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಬ್ರಾಹ್ಮಣ ಸಮಾಜದ ವಿದ್ಯಾರ್ಥಿಯ ಜನಿವಾರ ತೆಗೆಸಿರುವ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮಕ್ಕೆ ವಿಶ್ವ ಹಿಂದೂ ಪರಿಷದ್ ಆಗ್ರಹ-PRIME TV
ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ನಡೆದ CET ಪರೀಕ್ಷೆಯ ವೇಳೆ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ತೆಗೆಸುವ ಹಾಗೂ ಜನಿವಾರ ಕತ್ತರಿಸಿರುವ ಪ್ರಕರಣ ನಮ್ಮ ಗಮನಕ್ಕೆ ಬಂದಿದೆ. ಈ ಘಟನೆ ಹಿಂದೂ ಸಮಾಜದ ಧಾರ್ಮಿಕ ಹಕ್ಕು ಸಂಸ್ಕೃತಿ ಹಾಗೂ ಆತ್ಮಗೌರವಕ್ಕೆ…
ಕಡಬದಲ್ಲಿ ಉಚಿತ ಮೆಗಾ ಹೆಲ್ತ್ ಕ್ಯಾಂಪ್: ಏಪ್ರಿಲ್ 26ರಂದು ಆಯೋಜನೆ-PRIME TV
ಕಡಬ: ಪಟ್ಟಣದ ಜೆ.ಎಂ.ಜೆ. ಹಾಸ್ಪಿಟಲ್ ವತಿಯಿಂದ ಏಪ್ರಿಲ್ 26ರಂದು ಉಚಿತ ಮೆಗಾ ಹೆಲ್ತ್ ಕ್ಯಾಂಪ್ ಆಯೋಜಿಸಲಾಗಿದೆ. ಬೆಳಗ್ಗೆ 9.30ರಿಂದ ಮಧ್ಯಾಹ್ನ 1.00ರವರೆಗೆ ನಡೆಯಲಿರುವ ಈ ಶಿಬಿರದಲ್ಲಿ ವಿವಿಧ ಆರೋಗ್ಯ ತಪಾಸಣೆಗಳನ್ನು ಉಚಿತವಾಗಿ ನಡೆಸಲಾಗುತ್ತದೆ. NITTE (Deemed to be University) ಜೆಸ್ಟಿಸ್.…
ಮೂಡಬಿದಿರೆ: ದೈವದ ಬಂಡಾರ ಮೆರವಣಿಗೆಯಲ್ಲಿ ಕಾಲುಸಂಕ ಕುಸಿದು ಅವಘಡ – 8 ಮಂದಿಗೆ ಗಾಯ-PRIME TV
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಪಚ್ಚೆಮೊಗರು ಗ್ರಾಮದ ಭಾವದ ಬೈಲು ಎಂಬಲ್ಲಿ ದೈವದ ಬಂಡಾರ ಮೆರವಣಿಗೆ ವೇಳೆ ಕಾಲುಸಂಕ (ಸಣ್ಣ ಸೇತುವೆ) ಕುಸಿದು ಭಾರೀ ಅವಘಡ ಸಂಭವಿಸಿದೆ. ಈ ಘಟನೆದಲ್ಲಿ ಮುಕಲ್ದಿ ಸೇರಿದಂತೆ ಒಟ್ಟು 8 ಮಂದಿ ಗಾಯಗೊಂಡಿದ್ದು, ಅವರನ್ನು…
ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪ್ರಾಂಶುಪಾಲೆಗೆ ಪಿ.ಹೆಚ್.ಡಿ. ಪದವಿ-PRIME TV
ಪುತ್ತೂರು: ಪುತ್ತೂರಿನ ಕಬಕ ನಿವಾಸಿಯಾದ ಹಾಗೂ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲೆಯಾಗಿರುವ ಶ್ರೀಮತಿ ಅಕ್ಷತಾ ಎ.ಪಿ. ಅವರು ಪಿ.ಹೆಚ್.ಡಿ. ಪದವಿಯನ್ನು ಪಡೆದಿದ್ದಾರೆ.‘A Critical Study on Resolution of Commercial Disputes in Real Estate Sector through ADR Mechanism’…
ಕೇರಳ ಸರಕಾರದ ನೂತನ ಮುಖ್ಯಮಂತ್ರಿಗಳಿಗೆ ಮಲಯಾಳ ಭಾಷಾ ಬಿಲ್ಸ್ – 2025 ಮರು ಪರಿಶೀಲಿಸಲು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಮನವಿಗೆ ನಿರ್ಧಾರ-PRIME TV
ಕೇರಳ ಸರಕಾರವು (ಮಲಯಾಳ ಭಾಷಾ ಬಿಲ್ಸ್- 2025) ಮಲಯಾಳ ಭಾಷಾ ಮಸೂದೆಯಲ್ಲಿ ಕನ್ನಡ ಭಾಷಿಕರಿಗೆ ಮತ್ತು ಕನ್ನಡ ಮಾಧ್ಯಮದ ಮಕ್ಕಳಿಗೆ ಮಾರಕವಾಗುವ ಅಂಶಗಳನ್ನು ಕೈಬಿಡಲು ವಿವಿಧ ಕನ್ನಡ ಸಂಘಟನೆಗಳು ಪ್ರತಿಭಟಿಸುತ್ತಿದೆ. ಭಾಷಾ ಅಲ್ಪಸಂಖ್ಯಾಕರ ರಕ್ಷಣೆಗೆ ಸಂವಿಧಾನವುಪ್ರಜಾಸತ್ತಾತ್ಮಕ ಚೌಕಟ್ಟಿನಲ್ಲಿ ಭಾಷಾ ಹಕ್ಕುಗಳನ್ನು ವ್ಯವಸ್ಥಿತಗೊಳಿಸಿದೆ.ಭಾಷಾ…
ಪುತ್ತೂರಿನ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 1,2ನೇ ಆರೋಪಿಯ ಜಾಮೀನು ತಿರಸ್ಕೃತ.-PRIME TV
ಅಕ್ಷಯ್ ಕಲ್ಲೇಗ ಪುತ್ತೂರು: ಪುತ್ತೂರಿನ ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 1ನೇ ಮತ್ತು 2ನೇ ಆರೋಪಿಯ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕೃತಗೊಳಿಸಿ ಆದೇಶಿಸಿದೆ. 2023 ನ.6ರಂದು…
ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ: ಹೈಕೋರ್ಟ್‌ನಿಂದ ಮಹತ್ವದ ಆದೇಶ-PRIME TV
ಬೆಂಗಳೂರು, ಏಪ್ರಿಲ್ 24: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ಬಳಿಕ ಆಕೆ ಮಗುವಿಗೆ ಜನ್ಮ ನೀಡಿದ ನಂತರ ವಂಚನೆ ಮಾಡಿದ ಆರೋಪ ಸಂಬಂಧ ಪುತ್ತೂರಿನ ಬಿಜೆಪಿ ಮಾಜಿ ಮುಖಂಡರ ಪುತ್ರ ಕೃಷ್ಣ ಜಿ. ರಾವ್ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿ…
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ – 1, 2ನೇ ಆರೋಪಿಗಳಿಗೆ ಜಾಮೀನು ಅರ್ಜಿ ವಜಾ -PRIME TV
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ 1ನೇ ಮತ್ತು 2ನೇ ಆರೋಪಿಗಳಿಗೆ ಜಾಮೀನು ನಿರಾಕರಿಸಲಾಗಿದೆ. ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಕುರಿತು ಮಹತ್ವದ ಆದೇಶ ನೀಡಿದೆ. 2023ರ ನವೆಂಬರ್ 6ರಂದು ನೆಹರುನಗರದಲ್ಲಿ ಅಕ್ಷಯ್ ಕಲ್ಲೇಗ ಅವರನ್ನು…
