ಪುತ್ತೂರು: ‘ಪುತ್ತೂರು ಶಾಪಿಂಗ್ ಹಬ್ಬ’ ಮೆಗಾ ಡ್ರಾ ಮಾ.29ರಂದು — ಬಂಪರ್ ಬಹುಮಾನವಾಗಿ ಮಾರುತಿ ಕಾರು-PRIME TV

ಪುತ್ತೂರು: ಸ್ಥಳೀಯ ಗ್ರಾಹಕರನ್ನು ಪುತ್ತೂರಿನಲ್ಲೇ ಉಳಿಸಿಕೊಳ್ಳುವ ಉದ್ದೇಶದಿಂದ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘವು ಇತಿಹಾಸದಲ್ಲಿ ಮೊದಲ ಬಾರಿಗೆ ಆಯೋಜಿಸಿರುವ ‘ಪುತ್ತೂರು ಶಾಪಿಂಗ್ ಹಬ್ಬ’ದ ಮೆಗಾ ಡ್ರಾ ಕಾರ್ಯಕ್ರಮವು ಮಾ.29ರಂದು ಸಂಜೆ 5.30ಕ್ಕೆ ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ.…

ಸ್ಕಂದಶ್ರೀ ಸೇವಾ ಸಮಿತಿ ನೀರುಮಾರ್ಗ 12ನೇ ವಾರ್ಷಿಕೋತ್ಸವ ಸಂಭ್ರಮ-PRIME TV

ನೀರುಮಾರ್ಗ: ಸ್ಕಂದಶ್ರೀ ಸೇವಾ ಸಮಿತಿ ನೀರುಮಾರ್ಗ ಇದರ 12ನೇ ವಾರ್ಷಿಕೋತ್ಸವದ ಸಮಾರಂಭ ಕಾರ್ಯಕ್ರಮ ಮಾರ್ಚ್ 21ರಂದು ಶನಿವಾರ ಶ್ರೀ ಸುಬ್ರಹ್ಮಣ್ಯ ಭಜನಾ ಮಂದಿರ ನೀರುಮಾರ್ಗ ಇದರ ಮುಂಭಾಗದಲ್ಲಿ ನಡೆಯಿತು. ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ನಿರುಮಾರ್ಗದಲ್ಲಿ ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಬೆಳಿಗ್ಗೆ…

ಪುತ್ತೂರು: ಚರಣ್ ರಾಜ್ ಮೇಲಿನ ಕೊಲೆ ಯತ್ನ ಪ್ರಕರಣ – ಆರು ಮಂದಿ ಆರೋಪಿಗಳಿಗೆ ವಿಮುಕ್ತಿ-PRIME TV

ಪುತ್ತೂರು: 2018ರಲ್ಲಿ ಸಂಪ್ಯದಲ್ಲಿ ಚರಣ್ ರಾಜ್ ರೈ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಯತ್ನಿಸಿದ್ದ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳನ್ನು ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ದೋಷಮುಕ್ತಗೊಳಿಸಿದೆ. ಮಹೇಶ್ ಕಜೆ (ಖ್ಯಾತ ವಕೀಲರು) ಆರ್ಯಾಪು ಗ್ರಾಮದ ಶಾಂತರತ್ನಾ…

ಪುತ್ತೂರು: ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಾಲಯದ ಬ್ರಹ್ಮಕಲಶೋತ್ಸವದ ಹಸಿರು ಹೊರೆಕಾಣಿಕೆ ಕಚೇರಿ ಉದ್ಘಾಟನೆ-PRIME TV

ಪುತ್ತೂರು: ಬಂಟ್ವಾಳ ತಾಲೂಕಿನ ಕರೋಪಾಡಿ–ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ನಡೆಯಲಿರುವ ಪುನ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ, ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ನಟರಾಜ ವೇದಿಕೆ ಬಳಿಯ ಹಿಂದೂ ಜಾಗರಣಾ ವೇದಿಕೆ ಕಚೇರಿಯನ್ನು ಹಸಿರು ಹೊರೆಕಾಣಿಕೆ ಸಂಗ್ರಹ…

ಪುತ್ತೂರು: ವಿದ್ಯಾರ್ಥಿನಿ ಮುಶಿರಾಭಾನು ನಿಧನ –PRIME TV

ಉಪ್ಪಿನಂಗಡಿ: ಇಲ್ಲಿನ ಬಾಲಿಯೂರು ವಸತಿ ಸಂಕೀರ್ಣದ ನಿವಾಸಿ ಸಿದ್ಧಿಕ್ ಟೈಲರ್ ಅವರ ಪುತ್ರಿ, ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿ ಮುಶಿರಾಭಾನು (18) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಾರ್ಚ್ 25ರಂದು ನಿಧನ ಹೊಂದಿದರು. ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದ…

ಉಪ್ಪಿನಂಗಡಿಯಲ್ಲಿ ನಾಗಮಂಡಲ ಕಾರ್ಯಕ್ರಮಕ್ಕೆ ಚಪ್ಪರಮಹೂರ್ತ……-PRIME TV

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾ ಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ ನೆರವೇರಿತು. ಚಪ್ಪರಮಹೂರ್ತದ ಧಾರ್ಮಿಕ ವಿಧಿ ವಿಧಾನಗಳನ್ನು ಸಹಸ್ರಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾಗಿರುವ ಹರೀಶ್ ಭಟ್ಟ ಅವರು ನೆರವೇರಿಸಿದರು. ಸಹಸ್ರಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ…

ಕಡಬ: ಆಸ್ಪತ್ರೆಗೆ ತೆರಳಿ ಬಾಲಕಿಯ ಆಧಾರ್ ತಿದ್ದುಪಡಿ ಮಾಡಿದ ಪೋಸ್ಟ್ ಮ್ಯಾನ್ – ಮಾನವೀಯತೆಗೆ ಮೆಚ್ಚುಗೆ-PRIME TV

ಕಡಬ: ಸಂಕಷ್ಟದಲ್ಲಿರುವವರಿಗೆ ನೆರವಾಗಲು ಹಣಕ್ಕಿಂತ ಮನಸ್ಸೇ ಮುಖ್ಯ ಎಂಬುದನ್ನು ಪೋಸ್ಟ್ ಮ್ಯಾನ್ ಶಶಿಕಾಂತ್ ಅವರು ತೋರಿಸಿದ್ದಾರೆ. ರಕ್ತ ಕ್ಯಾನ್ಸರ್‌ನಿಂದ ಬಳಲುತ್ತಿರುವ ಬಾಲಕಿ ಜ್ಯೋತಿಯ ನೆರವಿಗೆ ಧಾವಿಸಿ, ಆಸ್ಪತ್ರೆಗೆ ತೆರಳಿ ಆಕೆಯ ಆಧಾರ್ ಕಾರ್ಡ್ ತಿದ್ದುಪಡಿ ಮಾಡಿ ಕೊಡುವ ಮೂಲಕ ಅವರು ಮಾನವೀಯತೆ…

ಉಪ್ಪಿನಂಗಡಿ: ನಾಗಮಂಡಲೋತ್ಸವದ ಅಂಗವಾಗಿ ಚಪ್ಪರ ಮಹೂರ್ತ-PRIME TV

ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ನಾಗಮಂಡಲೋತ್ಸವ ಸಮಿತಿ ಉಪ್ಪಿನಂಗಡಿ ಇವರ ಆಶ್ರಯದಲ್ಲಿ ಏಪ್ರಿಲ್ 5ರಂದು ನಡೆಯಲಿರುವ ನಾಗಮಂಡಲೋತ್ಸವ ಮಹೋತ್ಸವದ ಅಂಗವಾಗಿ ಚಪ್ಪರ ಮಹೂರ್ತ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು.ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಮುಂಭಾಗದಲ್ಲಿ ಮಾರ್ಚ್ 25, 2026ರಂದು…

ಉಪ್ಪಿನಂಗಡಿ: ಮದುವೆ ಭರವಸೆ ನೀಡಿ ಖಾಸಗಿ ವಿಡಿಯೋ ದುರುಪಯೋಗ – ಯುವಕ ಹಾಗೂ ಸಹೋದರಿ ವಿರುದ್ಧ ಗಂಭೀರ ಪ್ರಕರಣ ದಾಖಲು-PRIME TV

ಉಪ್ಪಿನಂಗಡಿ: ಸಾಮಾಜಿಕ ಜಾಲತಾಣದ ಮೂಲಕ ಪರಿಚಯ ಬೆಳೆಸಿ ಮದುವೆಯ ಭರವಸೆ ನೀಡಿ ಯುವತಿಯ ಖಾಸಗಿ ವಿಡಿಯೋ ಪಡೆದು ಅದನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಯುವಕ ಮತ್ತು ಆತನ ಸಹೋದರಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ,…

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ – 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು-PRIME TV

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ ಮೂರನೇ ಮತ್ತು ನಾಲ್ಕನೇ ಆರೋಪಿಗಳಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಮೂರನೇ ಆರೋಪಿ ಮಂಜುನಾಥ ಶೆನೈ ಹಾಗೂ…