ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ಅಪರಿಚಿತ ವ್ಯಕ್ತಿಯೊಬ್ಬರು ಕುಸಿದು ಬಿದ್ದುಸಾವು-PRIME TV
ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ಅಪರಿಚಿತ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ವ್ಯಕ್ತಿ ಕೇರಳ ಮೂಲದವರೆಂದು ಶಂಕಿಸಲಾಗಿದ್ದು, ಸುಳ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುಳ್ಯ: ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಮುಂಭಾಗದಲ್ಲಿ ವ್ಯಕ್ತಿಯೊಬ್ಬರು ಹಠಾತ್ತಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ…
ಭಜನೆ ಬಗ್ಗೆ ಅವಹೇಳನ ಆರೋಪ: ಅರಣ್ಯ ಅಧಿಕಾರಿಯ ವಿರುದ್ಧ ದೂರು-PRIME TV
ಕಡಬ: ಭಜನೆ ಹಾಗೂ ಭಜಕರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ಆರೋಪದ ಮೇಲೆ ಅರಣ್ಯ ಅಧಿಕಾರಿಯೊಬ್ಬರ ವಿರುದ್ಧ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಕಡಬ ಪೊಲೀಸ್ ಠಾಣೆಯಲ್ಲಿ ದೂರು ನೀಡಿ. ಕಡಬ ದುರ್ಗಾಂಬಿಕಾ ಅಮ್ಮನವರ ದೇವಾಲಯದಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿದರು. ಶ್ರೀ ಕ್ಷೇತ್ರ…
ಇಂದು ಕೋಡಿಂಬಾಳದಲ್ಲಿ ಸೈಂಟ್ ಜಾರ್ಜ್ ಮಲಂಕರ ಸಿರಿಯನ್ ಕ್ಯಾಥೋಲಿಕ್ ಚರ್ಚ್ ವಾರ್ಷಿಕ ಹಬ್ಬಕ್ಕೆ ಚಾಲನೆ-PRIME TV
ಕಡಬ: ಕಡಬ ಸಮೀಪದ ಕೋಡಿಂಬಾಳದಲ್ಲಿರುವ ಸೇಂಟ್ ಜಾರ್ಜ್ ಮಲಂಕರ ಸಿರಿಯನ್ ಕ್ಯಾಥೋಲಿಕ್ ಚರ್ಚ್‌ನ ವಾರ್ಷಿಕ ಹಬ್ಬವು ಏಪ್ರಿಲ್ 24ರಿಂದ 26ರವರೆಗೆ ಮೂರು ದಿನಗಳ ಕಾಲ ಭಕ್ತಿಭಾವದಿಂದ ನಡೆಯಲಿದ್ದು, ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ. ಚರ್ಚ್‌ನ ಪರಮ ಮಧ್ಯಸ್ಥರಾದ ಸಂತ ಗೀವರ್ಗೀಸ್ ಸಹದಾ ಅವರ…
ಕಡಬ:UPSC ಆಕಾಂಕ್ಷಿಗಳ ನೆರವಿಗೆ ‘ಮರ್ಧಾಳ ಸಹೋದರರ ‘V for IAS Notes’ ಆ್ಯಪ್ -PRIME TV
ಕಡಬ ತಾಲೂಕಿನ ಮರ್ಧಾಳ ಗ್ರಾಮದ ಮೊಹಮ್ಮದ್ ಮುಸ್ತಫಾ ಮತ್ತು ಅಬ್ದುಲ್ ರಝಾಕ್ ಅವರು ‘V for IAS Notes’ ಆ್ಯಪ್ ಅಭಿವೃದ್ಧಿಪಡಿಸುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ. ಡಬ: ಹಳ್ಳಿಯ ಪ್ರತಿಭೆಗಳು ಮನಸ್ಸು ಮಾಡಿದರೆ ಜಾಗತಿಕ ಮಟ್ಟದ ತಂತ್ರಜ್ಞಾನವನ್ನೂ ಮೀರಿಸಬಲ್ಲರು…
ಬಿಳಿನೆಲೆ: ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ-PRIME TV
ಬಿಳಿನೆಲೆ ಗ್ರಾಮದ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಸಾಧಿಸಿ ಗಮನಾರ್ಹ ಸಾಧನೆ ಮಾಡಿದೆ.ಈ ವರ್ಷ ಒಟ್ಟು 35 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ. ಇವರಲ್ಲಿ 10 ಮಂದಿ ಡಿಸ್ಟಿಂಕ್ಷನ್, 21 ಮಂದಿ…
ಕಡಬ: ಕ್ನಾನಯಜ್ಯೋತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ-PRIME TV
ಕಡಬ: 2025-2026ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಕಡಬದ ಕ್ನಾನಯಜ್ಯೋತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಶೇಕಡಾ 100% ಫಲಿತಾಂಶ ಸಾಧಿಸಿ ಗಮನಸೆಳೆದಿದೆ.ಈ ಬಾರಿ ಪರೀಕ್ಷೆಗೆ ಒಟ್ಟು 23 ವಿದ್ಯಾರ್ಥಿಗಳು ಹಾಜರಾಗಿದ್ದು, ಇವರಲ್ಲಿ 12 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 10 ವಿದ್ಯಾರ್ಥಿಗಳು ಪ್ರಥಮ…
ಉಪ್ಪಿನಂಗಡಿ : ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಕಾಲೇಜು ವಿದ್ಯಾರ್ಥಿ ಲಿಖಿತ್ ರೈ ಸಾವು-PRIME TV
ಪುತ್ತೂರು: ಉಪ್ಪಿನಂಗಡಿ-ಕೊಯಿಲಾ ರಸ್ತೆಯ ಹಿರೇಬಂಡಾಡಿ ಶಾಖೆಪುರ ಎಂಬಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ರವೀಂದ್ರ ರೈ ಮುರದಮೇಲುರವರ ಪುತ್ರ ಕಾಲೇಜ್ ವಿದ್ಯಾರ್ಥಿ ಲಿಖಿತ್ ರೈ ಎಂದು ಗುರುತಿಸಲಾಗಿದೆ. ಏ 22ರಂದು…
ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ : SSLC ಪರೀಕ್ಷೆಯಲ್ಲಿ 97% ಫಲಿತಾಂಶ-PRIME TV
ಕಡಬ : 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬವು ಉತ್ತಮ ಸಾಧನೆ ದಾಖಲಿಸಿದೆ. ಈ ಬಾರಿ ಒಟ್ಟು 33 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 7 ಮಂದಿ ಡಿಸ್ಟಿಂಕ್ಷನ್, 15 ಮಂದಿ ಪ್ರಥಮ ಶ್ರೇಣಿ, 8…
2026ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕಡಬ ಸರ್ಕಾರಿ ಪ್ರೌಢಶಾಲೆ ಅತ್ಯುತ್ತಮ ಫಲಿತಾಂಶ-PRIME TV
2026ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕಡಬ ಸರ್ಕಾರಿ ಪ್ರೌಢಶಾಲೆ ಅತ್ಯುತ್ತಮ ಫಲಿತಾಂಶ ದಾಖಲಿಸಿದೆ. 581 ಅಂಕಗಳೊಂದಿಗೆ ವರ್ಷಿತಾ ಟಾಪರ್ ಆಗಿ ಹೊರಹೊಮ್ಮಿದ್ದು, ಖಾಸಗಿ ಶಾಲೆಗಳಿಗೆ ಸರಿಸಾಟಿಯಾಗಿ ಸಾಧನೆ ಮಾಡಿದ್ದಾರೆ varshitha ಕಡಬ: ಪ್ರಸ್ತುತ ದಿನಗಳಲ್ಲಿ ಶಿಕ್ಷಣ ಕ್ಷೇತ್ರವು ತೀವ್ರ ಪೈಪೋಟಿಯಿಂದ ಕೂಡಿದ್ದು, ಖಾಸಗಿ…
ಎಸ್ ಎಸ್ ಎಲ್ ಸಿ : ಬಲ್ಯ ಸಂಪಡ್ಕ ಚರಿತ್ ಗೌಡ ವಿಶಿಷ್ಟ ಶ್ರೇಣಿ-PRIME TV
ಕಡಬ: 202 5-26 ನೇ ಸಾಲಿನ _ಎಸ್.ಎಸ್.ಎಲ್. ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಕಡಬ ಸಂತಜಾರ್ಜ್ ಅನುದಾನಿತ ಪ್ರೌಢಶಾಲೆ ಕುಂತೂರು ಪದವು ನ ವಿದ್ಯಾರ್ಥಿ, ಕಡಬ ತಾಲೂಕು ಬಲ್ಯ ಗ್ರಾಮದ ಸಂಪಡ್ಕ ನಿವಾಸಿ ಚರಿತ್ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಈತ 571(ಶೇ.92%)…
