24,25ರಂದು ಪುತ್ತೂರಿನಲ್ಲಿ ಫಿಡೆ ರ್ಯಾಪಿಡ್ ಚೆಸ್ ಟೂರ್ನಮೆಂಟ್-PRIME TV
ಪುತ್ತೂರು: ಪುತ್ತೂರು ತಾಲೂಕು ಚೆಸ್ ಅಸೋಸಿಯೇಶನ್ ವತಿಯಿಂದ ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಸಹಕಾರದೊಂದಿಗೆ ಕಾಲೇಜಿನ ಸಭಾಂಗಣದಲ್ಲಿ ಜ.24 ಮತ್ತು 25ರಂದು 2 ದಿನಗಳ ಫಿಡೆ ರ್ಯಾಪಿಡ್ ಚೆಸ್ ಟೂರ್ನಮೆಂಟ್ ನಡೆಯಲಿದೆ.ಪುತ್ತೂರು ತಾಲೂಕು ಚೆಸ್ ಅಸೋಸಿಯೇಶನ್ ಅಧ್ಯಕ್ಷೆ ಸತ್ಯಲತಾ ರೈಮತ್ತುಸಂಚಾಲಕಿ ಉಮಾ…
ಪುತ್ತೂರು: ಎಸ್‌ವೈಎಸ್ ವತಿಯಿಂದ ‘ಮಾದರಿ ಮದುವೆ’ ಏಕದಿನ ಪ್ರಭಾಷಣ ಕಾರ್ಯಕ್ರಮ-PRIME TV
ಪುತ್ತೂರು: ಸುನ್ನಿ ಯುವಜನ ಸಂಘ ಕರ್ನಾಟಕ (ಎಸ್‌ವೈಎಸ್) ಪುತ್ತೂರು ವಲಯದ ವತಿಯಿಂದ ‘ಮಾದರಿ ಮದುವೆ’ ಎಂಬ ಹೆಸರಿನ ಏಕದಿನ ಪ್ರಭಾಷಣ ಕಾರ್ಯಕ್ರಮವು ಜನವರಿ 19ರಂದು ಸೋಮವಾರ ಸಂಜೆ 6.30ಕ್ಕೆ ಪುತ್ತೂರಿನ ಕೂರ್ನಡ್ಕ ಮಸೀದಿ ವಠಾರದಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಸಂಚಾಲಕ…
ಪಡುಮಲೆ: ಜಾತ್ರಗದ್ದೆ ಬಳಿ ಅವಘಡ – ಧಗಧಗಿಸಿದ ಕಾರು-PRIME TV
ಪುತ್ತೂರು: ಗ್ಯಾಸ್ ಬಲೂನೊಂದು ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಶಾರ್ಟ್ ಸರ್ಕ್ಯೂಟ್ ಉಂಟಾಗಿ ರಸ್ತೆಬದಿ ನಿಂತಿದ್ದ ಕಾರಿಗೆ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಪಡುಮಲೆ ಶ್ರೀ ಪೂಮಾಣಿ–ಕಿನ್ನಿಮಾಣಿ ಹಾಗೂ ವ್ಯಾಘ್ರ ಚಾಮುಂಡಿ ದೈವಸ್ಥಾನದ ವಠಾರದಲ್ಲಿ ಜನವರಿ 18ರಂದು ನಡೆದಿದೆ. ಜಾತ್ರೋತ್ಸವ…
ಮಾದಕ ವಸ್ತುಗಳ ವಿರುದ್ಧ ಮಂಗಳೂರು ಪೊಲೀಸರ ಕಾರ್ಯ ಶ್ಲಾಘನೀಯ: ಎಬಿವಿಪಿ-PRIME TV
ಮಂಗಳೂರು:ವಿದ್ಯಾನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಂಗಳೂರು ನಗರದಲ್ಲಿ ಕಳೆದ ಹಲವು ವರ್ಷಗಳಿಂದ ಮಾದಕ ವಸ್ತುಗಳ ಜಾಲ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದ್ದರೆ, ಇತ್ತೀಚಿನ ತಿಂಗಳುಗಳಲ್ಲಿ ಮಂಗಳೂರು ಪೊಲೀಸರು ಕೈಗೊಂಡಿರುವ ಕಠಿಣ ಕ್ರಮಗಳು ಶ್ಲಾಘನೀಯವಾಗಿವೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ತಿಳಿಸಿದೆ.…
30ನೇ ವರ್ಷದ ಶ್ರೀ ದೇವಿ ಮಹಾತ್ಮೆ ಕಥಾ ಭಾಗದ ಯಕ್ಷಗಾನ ಬಯಲಾಟ-PRIME TV
ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ,ಕಟೀಲುದಿನಾಂಕ 22-01-2026ನೇ ಗುರುವಾರ ಸಂಜೆ ಗಂಟೆ 6:00ಕ್ಕೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇವರು ತಮ್ಮ ತಿಪ್ಪಕೋಡಿ ಮನೆ ಅಂಗಳದಲ್ಲಿ 30ನೇ ವರ್ಷದ ಶ್ರೀ ದೇವಿ ಮಹಾತ್ಮೆ…
ಬೊಳುವಾರಿನಲ್ಲಿ ವಿಹಿಂಪ–ಬಜರಂಗದಳದಿಂದ ಸರ್ಪ ಸಂಸ್ಕಾರ ಪೂಜೆ ಹಾಗೂ ಅನ್ನಸಂತರ್ಪಣೆ-PRIME TV
ಬೊಳುವಾರು ಸುಬ್ರಹ್ಮಣ್ಯ ನಗರದಲ್ಲಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಆಂಜನೇಯ ಶಾಖೆ ಬೊಳುವಾರು ವತಿಯಿಂದ ಹಿಂದೂ ಬಾಂಧವರ ಸಹಕಾರದೊಂದಿಗೆ ಸರ್ಪ ಸಂಸ್ಕಾರ ಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮವು ಭಕ್ತಿಭಾವದಿಂದ ನೆರವೇರಿತು. ಧಾರ್ಮಿಕ ಸಂಪ್ರದಾಯಗಳಂತೆ ಸರ್ಪ ಸಂಸ್ಕಾರ ಪೂಜೆಯನ್ನು ವಿಧಿವಿಧಾನಗಳೊಂದಿಗೆ ನಡೆಸಲಾಗಿದ್ದು,…
ಪುತ್ತೂರು: ಪುತ್ತೂರು ಉಪ ವಿಭಾಗದ ಉಪ ಪೊಲೀಸ್ ಅಧಿಕಾರಿ (DSP)ಯಾಗಿ ಪ್ರಮೋದ್ ಕುಮಾರ್-PRIME TV
ಪುತ್ತೂರು: ಪುತ್ತೂರು ಉಪ ವಿಭಾಗದ ಉಪ ಪೊಲೀಸ್ ಅಧಿಕಾರಿ (DSP)ಯಾಗಿ ಪ್ರಮೋದ್ ಕುಮಾರ್ ಅವರು ಶುಕ್ರವಾರ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ಈವರೆಗೆ ಕರ್ತವ್ಯ ನಿರ್ವಹಿಸುತ್ತಿದ್ದ ಅರುಣ್ ನಾಗೇಗೌಡ ಅವರು ತಮ್ಮ ಹುದ್ದೆಯನ್ನು ಪ್ರಮೋದ್ ಕುಮಾರ್ ಅವರಿಗೆ ಹಸ್ತಾಂತರಿಸಿದರು. ಅಧಿಕಾರ ಸ್ವೀಕಾರದ ಸಂದರ್ಭದಲ್ಲಿ…
ಪುತ್ತೂರು: ಹಾಲು ಕರೆಯುವ ಹಸು ಸಾಗಾಟ ಪ್ರಕರಣ – ಸುಳ್ಳು ಕೇಸು ಆರೋಪ, ರೈತಸಂಘ ಹಸಿರುಸೇನೆ ಎಸಿ ಕಚೇರಿಗೆ ಮುತ್ತಿಗೆ-PRIME TV
ಪುತ್ತೂರು: ಕಡಬ ತಾಲೂಕಿನ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಾಲು ಕರೆಯುವ ಹಾಗೂ ಗಬ್ಬದ ಹಸುವನ್ನು ಮಾಂಸಕ್ಕಾಗಿ ಸಾಗಾಟ ನಡೆಸಲಾಗಿದೆ ಎಂದು ರೈತನ ಮೇಲೆ ದಾಖಲಾಗಿರುವ ಪ್ರಕರಣವನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತಸಂಘ ಹಸಿರುಸೇನೆ ಪುತ್ತೂರು ಸಹಾಯಕ ಆಯುಕ್ತರ ಕಚೇರಿಗೆ ಮುತ್ತಿಗೆ…
ವಿದ್ಯಾಮಾತಾ ಅಕಾಡೆಮಿಯಲ್ಲಿ ಶಿಕ್ಷಕರ ನೇಮಕಾತಿ ಪೂರ್ವ ತಯಾರಿ ತರಬೇತಿ ಪ್ರಾರಂಭ-PRIME TV
ಪುತ್ತೂರು:ಸ್ಪರ್ಧಾತ್ಮಕ ಪರೀಕ್ಷೆಗಳ ಕ್ಷೇತ್ರದಲ್ಲಿ ಹೆಸರು ಪಡೆದಿರುವ ವಿದ್ಯಾಮಾತಾ ಅಕಾಡೆಮಿಯು ಸದ್ಯದಲ್ಲೇ ನಡೆಯಲಿರುವ ಶಿಕ್ಷಕರ ನೇಮಕಾತಿ ಪರೀಕ್ಷೆಗಳಾದ GPSTR, HSTR ಹಾಗೂ PSTR ಗಳ ಪೂರ್ವ ತಯಾರಿ ತರಬೇತಿಗಳನ್ನು ಪ್ರಾರಂಭಿಸಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ದಾಖಲಾತಿ ಪ್ರಕ್ರಿಯೆಯನ್ನೂ ಆರಂಭಿಸಲಾಗಿದೆ. ಎರಡು ತಿಂಗಳ…
ಪುತ್ತೂರು: ಬೀರಮಲೆ ಬೆಟ್ಟದ ಪ್ರಜ್ಞಾ ಆಶ್ರಮದ ಭಿನ್ನ ಸಾಮರ್ಥ್ಯದ ಮಂದಿಗೆ ವಸ್ತ್ರ ವಿತರಣೆ-PRIME TV
ಪುತ್ತೂರು:ಪುತ್ತೂರಿನ ಪ್ರವಾಸಿ ತಾಣವಾದ ಬೀರಮಲೆ ಬೆಟ್ಟದಲ್ಲಿರುವ ಪ್ರಜ್ಞಾ ಆಶ್ರಮದಲ್ಲಿ ವಾಸವಿರುವ ಭಿನ್ನ ಸಾಮರ್ಥ್ಯದ 15 ಮಂದಿಗೆ ಬಪ್ಪಳಿಗೆ ಅಮರ್ ಅಕ್ಬರ್ ಅಂತೋಣಿ ಸಂಘಟನೆಯ ವತಿಯಿಂದ ಜರ್ಸಿ (ವಸ್ತ್ರ) ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಪುತ್ತೂರಿನ ಮಹಾವೀರ…
