ವಿದ್ಯಾಮಾತಾ ಅಕಾಡೆಮಿಯಲ್ಲಿ ಶಿಕ್ಷಕರ ನೇಮಕಾತಿ ಪೂರ್ವ ತಯಾರಿ ತರಬೇತಿ ಪ್ರಾರಂಭ-PRIME TV

ಪುತ್ತೂರು:ಸ್ಪರ್ಧಾತ್ಮಕ ಪರೀಕ್ಷೆಗಳ ಕ್ಷೇತ್ರದಲ್ಲಿ ಹೆಸರು ಪಡೆದಿರುವ ವಿದ್ಯಾಮಾತಾ ಅಕಾಡೆಮಿಯು ಸದ್ಯದಲ್ಲೇ ನಡೆಯಲಿರುವ ಶಿಕ್ಷಕರ ನೇಮಕಾತಿ ಪರೀಕ್ಷೆಗಳಾದ GPSTR, HSTR ಹಾಗೂ PSTR ಗಳ ಪೂರ್ವ ತಯಾರಿ ತರಬೇತಿಗಳನ್ನು ಪ್ರಾರಂಭಿಸಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ದಾಖಲಾತಿ ಪ್ರಕ್ರಿಯೆಯನ್ನೂ ಆರಂಭಿಸಲಾಗಿದೆ. ಎರಡು ತಿಂಗಳ…

ಪುತ್ತೂರು: ಬೀರಮಲೆ ಬೆಟ್ಟದ ಪ್ರಜ್ಞಾ ಆಶ್ರಮದ ಭಿನ್ನ ಸಾಮರ್ಥ್ಯದ ಮಂದಿಗೆ ವಸ್ತ್ರ ವಿತರಣೆ-PRIME TV

ಪುತ್ತೂರು:ಪುತ್ತೂರಿನ ಪ್ರವಾಸಿ ತಾಣವಾದ ಬೀರಮಲೆ ಬೆಟ್ಟದಲ್ಲಿರುವ ಪ್ರಜ್ಞಾ ಆಶ್ರಮದಲ್ಲಿ ವಾಸವಿರುವ ಭಿನ್ನ ಸಾಮರ್ಥ್ಯದ 15 ಮಂದಿಗೆ ಬಪ್ಪಳಿಗೆ ಅಮರ್ ಅಕ್ಬರ್ ಅಂತೋಣಿ ಸಂಘಟನೆಯ ವತಿಯಿಂದ ಜರ್ಸಿ (ವಸ್ತ್ರ) ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಪುತ್ತೂರಿನ ಮಹಾವೀರ…

ಮುಂಬೈ ರಾಜಕೀಯದಲ್ಲಿ ಮಹತ್ತರ ತಿರುವು: 30 ವರ್ಷಗಳ ಬಳಿಕ ಬಿಜೆಪಿ ಮೇಯರ್?-PRIME TV

ಮುಂಬೈ: ಬೃಹನ್‌ಮುಂಬೈ ಮಹಾನಗರಪಾಲಿಕೆ ಚುನಾವಣೆಯಲ್ಲಿ ಶಿವಸೇನೆಯ ಕೋಟೆಯನ್ನು ಮಹಾಯುತಿ ಒಕ್ಕೂಟ ಛಿದ್ರಗೊಳಿಸಿದೆ. ಈ ಮೂಲಕ ಶಿವಸೇನೆಯ 30 ವರ್ಷಗಳ ಆಡಳಿತ ಕೊನೆಯಾಗಿದ್ದು, ಮೊದಲ ಬಾರಿಗೆ ಬಿಜೆಪಿಗೆ ಮೇಯರ್‌ ಪಟ್ಟ ಸಿಗುವ ಸಾಧ್ಯತೆಯಿದೆ. ಒಟ್ಟು 227 ವಾರ್ಡ್‌ಗಳ ಪೈಕಿ ಬಿಜೆಪಿ 90, ಶಿಂಧೆ…

ಮಹಾರಾಷ್ಟ್ರ ಚುನಾವಣೆ:ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿಗೆ ಜಯ-PRIME TV

ಮುಂಬೈ: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಚುನಾವಣೆಯಲ್ಲಿ ಜಯಗಳಿಸಿದ್ದಾರೆ. ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀಕಾಂತ್ ಪಂಗಾರ್ಕರ್ ಸ್ಪರ್ಧಿಸಿದ್ದರು. ಶ್ರೀಕಾಂತ್ ಎದುರು ಬಿಜೆಪಿ ಮತ್ತು ಇತರ ಪಕ್ಷಗಳು ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರೆ ಏಕನಾಥ್ ಶಿಂಧೆ…

ಕಡಬ: ಸರಸ್ವತಿ ವಿದ್ಯಾಲಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದಿಂದ ಮಕರ ಸಂಕ್ರಾಂತಿ ಆಚರಣೆ-PRIME TV

ಕಡಬ:ಸರಸ್ವತಿ ವಿದ್ಯಾಲಯ ಪ್ರಾಥಮಿಕ ಶಾಲೆಯಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ಆವರಣದಲ್ಲಿ ಹಬ್ಬದ ಸಂಭ್ರಮ ಮನೆಮಾಡಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮದ ಅಂಗವಾಗಿ ಶಿಕ್ಷಕಿ ಪ್ರೇಮಲತಾ ಮಾತಾಜಿ ಅವರು ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆ, ಪುರಾಣ…

ಹಸೆಮಣೆ ಏರಬೇಕಿದ್ದ ತಮ್ಮನನ್ನು 28 ಬಾರಿ ಇರಿದು ಕೊಂದ ಪಾಪಿ ಅಣ್ಣ-PRIME TV

ಮಂಡ್ಯ: ಅಣ್ಣನೇ ತನ್ನ ಮಕ್ಕೊಳೊಂದಿಗೆ ಸೇರಿ ತಮ್ಮನನ್ನು 28 ಬಾರಿ ಇರಿದು ಕೊಂದ ಘಟನೆ ಮಂಡ್ಯದ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಯೋಗೇಶ್ (30) ಕೊಲೆಯಾದ ನತದೃಷ್ಟ ವ್ಯಕ್ತಿ ಎಂದು ತಿಳಿದು ಬಂದಿದೆ. ಕೊಲೆಯಾದವನ ಅಣ್ಣ ಲಿಂಗರಾಜು, ಮಕ್ಕಳಾದ ಭರತ್, ದರ್ಶನ್‍ರಿಂದ ಈ ಕೃತ್ಯ…

ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸದೆ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಕ್ಕೆ ಎಸ್‌ಡಿಪಿಐ ತೀವ್ರ ವಿರೋಧ – ಅನ್ವರ್ ಸಾದತ್ ಬಜತ್ತೂರು-PRIME TV

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್‌ನಿಂದ ಅಡ್ಡಹೊಳೆವರೆಗಿನ ಚತುಷ್ಪಥ ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲಿನಲ್ಲಿ ಹೊಸ ಟೋಲ್ ಪ್ಲಾಜಾ ನಿರ್ಮಾಣ ಮಾಡುತ್ತಿರುವುದು ಸಾರ್ವಜನಿಕರ ಹಿತಾಸಕ್ತಿ ಮತ್ತು ಹೆದ್ದಾರಿ ಪ್ರಾಧಿಕಾರದ ಕನಿಷ್ಠ 60 ಕಿಲೋ ಮೀಟರ್ ಅಂತರದಲ್ಲಿ…

ಪತಿ-ಪತ್ನಿ ಜಗಳ; ಬೆಂಕಿ ಹಚ್ಚಿ 4 ವರ್ಷದ ಮಗಳ ಕೊಂದು ತಾಯಿ ಆತ್ಮಹತ್ಯೆ-PRIME TV

ಬೆಂಗಳೂರು: ಪತಿ-ಪತ್ನಿ ನಡುವೆ ಜಗಳವಾಗಿದ್ದು, ಬೆಂಕಿ ಹಚ್ಚಿ ನಾಲ್ಕು ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತಾಯಿ ಸೀತಾ (29), ಮಗಳು ಸೃಷ್ಟಿ (4) ಮೃತ ದುರ್ದೈವಿಗಳು. ಸಂಜಯನಗರ ಕೃಷ್ಣಪ್ಪ ಲೇಔಟ್‌ನಲ್ಲಿ ತಾಯಿ ಮತ್ತು ಮಗಳು…

ಹುಡುಗರ ಡ್ರೆಸ್‌ ಧರಿಸಿ ಕಳ್ಳತನ – ಬೆಂಗಳೂರಿನಲ್ಲಿ ಇಬ್ಬರು ಹುಡುಗಿಯರು ಅರೆಸ್ಟ್‌-PRIME TV

ಬೆಂಗಳೂರು: ನಗರದಲ್ಲಿ ಹುಡುಗರ ರೀತಿ ಡ್ರೆಸ್ ಮಾಡಿಕೊಂಡು ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಹುಡುಗಿಯರನ್ನು ಪೊಲೀಸರು ಬಂಧಿಸಿದ್ದಾರೆ. ಜ.13 ರಂದು ಸಂಪಿಗೇಹಳ್ಳಿಯ ಸಂಗಮೇಶ್ ಅವರ ಮನೆಯಲ್ಲಿ ಕಳ್ಳತನ ನಡೆದಿತ್ತು. ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದಾಗ ಪೊಲೀಸರು ಸಿಸಿಟಿವಿ ಪರಿಶೀಲಿಸಿದಾಗ ಇಬ್ಬರು ಹುಡುಗರು ನಡೆದುಕೊಂಡು…

“ಸ್ಕ್ರೀನ್ ಟೈಮ್ ಟು ಗ್ರೀನ್ ಟೈಮ್” ಘೋಷಣೆಯಡಿ ಎಬಿವಿಪಿ ವತಿಯಿಂದ ಕುಮಾರಪರ್ವತ ಟ್ರೆಕ್ಕಿಂಗ್-PRIME TV

ಮಂಗಳೂರು:ಎಬಿವಿಪಿ ಬೆಂಬಲಿತ ಮಂಗಳೂರು ವಿಭಾಗದ ಆಲ್ ಕಾಲೇಜ್ ಸ್ಟುಡೆಂಟ್ಸ್ ಯೂನಿಯನ್ ವತಿಯಿಂದ “ಸ್ಕ್ರೀನ್ ಟೈಮ್ ಟು ಗ್ರೀನ್ ಟೈಮ್” ಎಂಬ ಘೋಷಣೆಯಡಿ ಕುಮಾರಪರ್ವತಕ್ಕೆ ಹೈಕಿಂಗ್ ಹಾಗೂ ಟ್ರೆಕ್ಕಿಂಗ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಸ್ಕ್ರೀನ್ ಅವಲಂಬನೆಯನ್ನು ಕಡಿಮೆ ಮಾಡಿ, ಆರೋಗ್ಯಕರ ಹಾಗೂ…