ಹಿಂದೂ ಜನಜಾಗೃತಿ ಸಮಿತಿಯ ವಿಶೇಷ ಮಾರ್ಗದರ್ಶನ ಕಾರ್ಯಕ್ರಮ : ಸಂಸ್ಕೃತಿ ರಕ್ಷಣೆಗೆ ಬೇಕಿದೆ ಆತ್ಮಬಲ ಮತ್ತು ಧರ್ಮಜಾಗೃತಿ – ಡಾ. ಶ್ರೀ ಪ್ರಣವ ಮಲ್ಯ-PRIME TV

ಬಂಟ್ವಾಳ: ಧರ್ಮಶಿಕ್ಷಣದ ಅಭಾವದಿಂದಾಗಿ ಇಂದು ಹಿಂದೂ ಸಮಾಜದವರಿಂದಲೇ ಧರ್ಮ ಮತ್ತು ದೇವತೆಗಳ ವಿಡಂಬನೆಯಾಗುತ್ತಿರುವುದು ವಿಷಾದನೀಯ. ಹಬ್ಬಗಳು ಮತ್ತು ವಿವಾಹ ಸಂಸ್ಕಾರಗಳಲ್ಲಿ ಸಂಸ್ಕೃತಿಯ ವಿಕೃತೀಕರಣ ನಡೆಯುತ್ತಿದ್ದು, ಇದು ಧರ್ಮಹಾನಿಗೆ ಸಮಾನವಾಗಿದೆ ಎಂದರು. ದೇವಸ್ಥಾನಗಳಲ್ಲಿ ಹಿಂದೂ ಸಮಾಜಕ್ಕೆ ಧರ್ಮಶಿಕ್ಷಣ ಸಿಗುವ ವ್ಯವಸ್ಥೆಯಾಗಬೇಕು. ಹಿಂದೂ ಧರ್ಮದ…

ಜ.17 ರಿಂದ 19 ರ ತನಕ “ದ ದಾಪರ್ ಎಕ್ಸ್ಪೋ ಚಿತ್ರ ಕಲಾ ಪ್ರದರ್ಶನ”…. !-PRIME TV

ಮಂಗಳೂರು:ಉದಯ ಕೃಷ್ಣ ಜಿ ಮತ್ತು ನಿಯತಿ. ಯು ಭಟ್ ಬೆಂಗಳೂರು ತಂದೆ ಮತ್ತು ಮಗಳು ಜೊತೆಯಾಗಿ ನಡೆಸುವ ದ ದಾಪರ್ ಎಕ್ಸ್ಪೋ ನಾಮದ ಚಿತ್ರ ಕಲಾ ಪ್ರದರ್ಶನವು ಜನವರಿ 17 ರಿಂದ 19 ರ ತನಕ ನಗರದ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ…

ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವರಿಗೆ ಕನಕಾಭಿಷೇಕ, ದೇವಳದಲ್ಲಿ ಧನುಪೂಜೆ ಸಂಪನ್ನ-PRIME TV

ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಪುತ್ತೂರುಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನುರ್ಮಾಸ ಮುಗಿದು ಉತ್ತರಾಯಣ ಪ್ರವೇಶದ ಪುಣ್ಯಕಾಲ ಜ.14ರ ಮಕರ ಸಂಕ್ರಮಣದಂದು ರಾತ್ರಿಪೂಜೆ ನಂತರ ಬಲಿ ಉತ್ಸವದ ಕೊನೆಯ ಸುತ್ತಿನಲ್ಲಿ ಪೂರ್ವಶಿಷ್ಟ ಪದ್ಧತಿಯಂತೆ ಶ್ರೀದೇವರಿಗೆ ಕನಕಾಭಿಷೇಕ ನಡೆಯಿತು. ಬೆಳಿಗ್ಗೆ ಧನುಪೂಜೆಗೆ ದೇವಳದ ಒಳಗೆ ಭಕ್ತಸಾಗರವೇ…

ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಸುಳ್ಯ ಶಾಸಕರಿಗೆ ಎಬಿವಿಪಿ ಮುಂದುವರಿದ ಮನವಿ- PRIME TV

ಬಸ್ ಸಂಚಾರ ಅವ್ಯವಸ್ಥೆ, ಸಮಯಪಾಲನೆ ಕೊರತೆ ಬಗ್ಗೆ ಗಮನ ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಿಗೆ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎ.ಬಿ.ವಿ.ಪಿ.) ವತಿಯಿಂದ ವಿದ್ಯಾರ್ಥಿಗಳ ವಿವಿಧ ಸಮಸ್ಯೆಗಳ ಕುರಿತು ಇಂದು ಮುಂದುವರಿದ ಮನವಿಯನ್ನು ಸಲ್ಲಿಸಲಾಯಿತು. ಇತ್ತೀಚೆಗೆ ಸುಳ್ಯ ಕೆಎಸ್‌ಆರ್‌ಟಿಸಿ ಬಸ್…

ಪುತ್ತೂರು : ರಿಕ್ಷಾ ಚಾಲಕ ನೇಣು ಬಿಗಿದು ಅತ್ಮಹತ್ಯೆ-PRIME TV

ಪುತ್ತೂರು: ಆರ್ಯಾಪು ಗ್ರಾಮದ ಪಿಲಿಗುಂಡ ನಿವಾಸಿ ಆಟೋ ರಿಕ್ಷಾ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.14ರಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಆಟೋ ರಿಕ್ಷಾ ಚಾಲಕ ಗೋಪಾಲ ನಾಯ್ಕ (55ವ) ರವರು ಆತ್ಮಹತ್ಯೆ ಮಾಡಿಕೊಂಡವರು. ರಾತ್ರಿ ಮನೆಯಲ್ಲಿ ಮಲಗಿದ್ದ ಅವರು…

ಮನೆ ಬೆಂಕಿಗಾಹುತಿ : ಅಪಾರ ನಷ್ಟ ಸಂಭವ-PRIME TV

ಪೆರ್ಲ: ಪೆರ್ಲ ಸಮೀಪದ ಬೆದ್ರಾಂಪಳ್ಳದ ನಡುಬೈಲು ಪ್ರದೇಶದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆೊಂದು ಸಂಪೂರ್ಣವಾಗಿ ಉರಿದು ಭಸ್ಮವಾದ ದುರ್ಘಟನೆ ಬುಧವಾರ ಸಂಜೆ ಸುಮಾರು 4 ಗಂಟೆ ವೇಳೆಗೆ ನಡೆದಿದೆ. ಈ ಮನೆ ರಮೇಶ್ ಚಂದ್ರ ರೈ ಅವರಿಗೆ ಸೇರಿದ್ದು, ಸಂಕ್ರಾಂತಿ ಹಬ್ಬದ ಹಿನ್ನೆಲೆ…

ಹೃದಯಾಘಾತದಿಂದ ಬಿಎಸ್‌ಎಫ್ ಯೋಧ ಸಾವು-PRIME TV

ಮಂಡ್ಯ: ಮಹಾರಾಷ್ಟ್ರದ ಚಾಕೋರು ಜಿಲ್ಲೆಯ ಲಾತೂರ್‌ನ ಬಿಎಸ್‌ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯ ಮೂಲದ ಬಿಎಸ್‌ಎಫ್ ಯೋಧ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಂಡ್ಯ ನಗರದ ತಾವರೆಗೆರೆ ಬಡಾವಣೆ ನಿವಾಸಿ ಎಂ.ಬಿ ಮಾದೇಗೌಡ (44) ಮೃತ ಯೋಧ. ಕರ್ತವ್ಯದ ಸಮಯದಲ್ಲಿ ಹೃದಯಾಘಾತದಿಂದ ಯೋಧ…

ವಿಟ್ಲ: ಜಾತ್ರೋತ್ಸವಕ್ಕೆ ಧ್ವಜಾರೋಹಣ-PRIME TV

ವಿಟ್ಲ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾಂಪ್ರತಿ ನಡೆಯುವ ಕಾಲಾವಧಿ ಜಾತ್ರೋತ್ಸವಕ್ಕೆ ಶುಭಾರಂಭವಾಗಿ ಧ್ವಜಾರೋಹಣ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು. ದೇವಸ್ಥಾನದ ಪ್ರಧಾನ ಅರ್ಚಕರು ವೈದಿಕ ವಿಧಿ–ವಿಧಾನಗಳೊಂದಿಗೆ ಧ್ವಜಾರೋಹಣ ನೆರವೇರಿಸಿದ್ದು, ಜಾತ್ರೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.…

ಮಂಗಳೂರು ಐಸ್ ಕ್ರೀಮ್ ಪರ್ಬ 2026 – Season 3-PRIME TV

ಮಂಗಳೂರಿನ ಪಾಂಡೇಶ್ವರದಲ್ಲಿರುವ ಫಿಝಾ ಬೈ ನೆಕ್ಸಸ್ ಮಾಲ್ ಮತ್ತು ಮಂಗಳೂರಿನ ಪ್ರಸಿದ್ಧ ತಿಂಡಿ (Try Tinidi) Instagram ಪೇಜ್ ಸಹ ಭಾಗಿತ್ವದಲ್ಲಿ ಇದೇ ಬರುವ ಜನವರಿ 16, 17 ಮತ್ತು 18, 2026 ರಂದು 3 ದಿನಗಳ ಐಸ್ ಕ್ರೀಮ್ ಪರ್ಬವನ್ನು…

ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಪಲ್ಟಿ…!-PRIME TV

ಸುಳ್ಯದಲ್ಲಿ ರಸ್ತೆ ಅಪಘಾತ – ಪ್ರಯಾಣಿಕರಿಗೆ ಗಂಭೀರ ಗಾಯ ಸುಳ್ಯ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಓಮ್ನಿ ಕಾರೊಂದು ಪಲ್ಟಿಯಾಗಿ ವಾಹನದಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಸುಳ್ಯ ತಾಲೂಕಿನ ಕೊಯನಾಡು ಪ್ರದೇಶದಲ್ಲಿ ಸಂಭವಿಸಿದೆ. ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಓಮ್ನಿ…