ಧನುಪೂಜೆಗೆಂದು ಹೋದ ಬಾಲಕನ ಶವ ತೋಟದ ಬಾವಿಯಲ್ಲಿ ಪತ್ತೆ..!-PRIME TV

ಬೆಳ್ತಂಗಡಿಯಲ್ಲಿ ನಿಗೂಢ ಘಟನೆ ಬೆಳ್ತಂಗಡಿ: ನಾಳ ದೇವಸ್ಥಾನದ ಬೆಳಗ್ಗಿನ ಧನುಪೂಜೆಯಲ್ಲಿ ಭಾಗವಹಿಸಲು ಮನೆಯಿಂದ ಹೊರಟಿದ್ದ ಬಾಲಕನೊಬ್ಬ ನಿಗೂಢವಾಗಿ ನಾಪತ್ತೆಯಾಗಿದ್ದು, ಹುಡುಕಾಟದ ಬಳಿಕ ಆತನ ಶವ ತೋಟದ ಬಾವಿಯಲ್ಲಿ ಪತ್ತೆಯಾದ ದುರ್ಘಟನೆ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದಲ್ಲಿ ಬುಧವಾರ (ಜ.14) ನಡೆದಿದೆ. ಮೃತ…

ಲಾಲ್‌ಬಾಗ್ ಫ್ಲವರ್ ಶೋಗೆ ಲಕ್ಷಾಂತರ ಸಂಖ್ಯೆಯಲ್ಲಿ ಜನ ಸೇರುವ ಸಾಧ್ಯತೆ : ಗಾಜಿನ ಮನೆ ಸುತ್ತ ಹೈ ಅಲರ್ಟ್-PRIME TV

ಬೆಂಗಳೂರು: ಆರ್‌ಸಿಬಿ ಕಾಲ್ತುಳಿತ ದುರಂತದ ಎಫೆಕ್ಟ್ ಸದ್ಯ ಬೆಂಗಳೂರು ಪ್ರಸಿದ್ಧ ಲಾಲ್‌ಬಾಗ್ ಫ್ಲವರ್ ಶೋಗೂ ತಟ್ಟಿದೆ. ಈ ಬಾರಿಯೂ ಫ್ಲವರ್ ಶೋಗೆ ಲಕ್ಷಾಂತರ ಜನ ಸೇರುವ ಸಾಧ್ಯತೆ ಹಿನ್ನೆಲೆ, ಪೊಲೀಸ್ ಇಲಾಖೆ ಮತ್ತು ತೋಟಗಾರಿಗೆ ಇಲಾಖೆ ಭಾರೀ ಕಟ್ಟೆಚ್ಚರ ವಹಿಸಿದೆ. ಗಣರಾಜ್ಯೋತ್ಸವ…

1 ಡಾಲರ್‌ 10.92 ಲಕ್ಷ ರಿಯಲ್‌ಗೆ ಸಮ : ದಾಖಲೆಯ ಕನಿಷ್ಠ ಮಟ್ಟಕ್ಕೆ ಕುಸಿದ ಇರಾನ್‌ ಕರೆನ್ಸಿ-PRIME TV

ಟೆಹರಾನ್‌: ದೇಶದಲ್ಲಿ ನಡೆಯುತ್ತಿರುವ ಭಾರೀ ಪ್ರತಿಭಟನೆ ಮತ್ತು ಅಮೆರಿಕದ ಸುಂಕ ಸಮರದಿಂದ ಇರಾನ್‌ ಕರೆನ್ಸಿ ರಿಯಲ್‌ ಮೌಲ್ಯ ಭಾರೀ ಕುಸಿತಗೊಂಡಿದೆ. ಈಗ ಒಂದು ಅಮೆರಿಕನ್‌ ಡಾಲರ್‌ 10,92,500 ರಿಯಲ್‌ಗೆ ಸಮವಾಗಿದೆ. ಇರಾನ್‌ ವಾರ್ಷಿಕ ಹಣದುಬ್ಬರ ದರವು ಡಿಸೆಂಬರ್‌ನಲ್ಲಿ ಶೇ. 42.2 ಕ್ಕೆ…

ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿ ರಾಷ್ಟ್ರಮಟ್ಟಕ್ಕೆ ಆಯ್ಕೆ-PRIME TV

ಪುತ್ತೂರು: ಆಂದ್ರಪ್ರದೇಶದಲ್ಲಿ ಜನವರಿ 15 ರಿಂದ ನಡೆಯಲಿರುವ ಜ್ಯೂನಿಯರ್ ವಿಭಾಗ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಪುತ್ತೂರು ತಾಲೂಕಿನ ಕುಂಬ್ರದ ಯುವಕ ಅದೀಶ್ ಶೆಟ್ಟಿ ಆಯ್ಕೆಯಾಗಿರುವರು. ಇವರು ಕರ್ನಾಟಕ ತಂಡವನ್ನು ಪ್ರತಿನಿಧಿಸಲಿರುವರು. ಪ್ರಸ್ತುತ ಇವರು ಮಂಗಳೂರಿನ ತೃಷಾ ಕಾಲೇಜಿನ ಬಿ.ಕಾಂ ವಿದ್ಯಾರ್ಥಿ…

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಡಬ ವಲಯದಲ್ಲಿ‘ನಮ್ಮಊರು–ನಮ್ಮ ಶ್ರದ್ಧಾ ಕೇಂದ್ರ’ ಸ್ವಚ್ಛತಾ ಅಭಿಯಾನ-PRIME TV

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಡಬ ತಾಲ್ಲೂಕಿನ ಕಡಬ ವಲಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಸಂಕಲ್ಪದಂತೆ ಹತ್ತನೇ ವರ್ಷದ ‘ನಮ್ಮಊರು–ನಮ್ಮ ಶ್ರದ್ಧಾ ಕೇಂದ್ರ’ ಸ್ವಚ್ಛತಾ ಕಾರ್ಯಕ್ರಮವು ಮಕರ ಸಂಕ್ರಾಂತಿ…

ಜಲ ಜೀವನ್ ಮಿಷನ್ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಒತ್ತಾಯಅಮರಮೂಡ್ನೂರಿನಲ್ಲಿ ನೂತನ MRF ಸ್ಥಾಪನೆಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ-PRIME TV

ಪುತ್ತೂರು: ಗ್ರಾಮೀಣ ಪ್ರದೇಶದ ಪ್ರತಿಯೊಂದು ಮನೆಗೂ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಜಲ ಜೀವನ್ ಮಿಷನ್ (ಹರ್ ಘರ್ ಜಲ್) ಯೋಜನೆಯ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಹಾಗೂ ಸುಳ್ಯ ತಾಲೂಕಿನ ಅಮರಮೂಡ್ನೂರಿನಲ್ಲಿ ನೂತನ ಸಮಗ್ರ…

ಕಡಬ–ಕುಕ್ಕೆ ಸುಬ್ರಹ್ಮಣ್ಯ ಸುತ್ತಮುತ್ತ ಗುಡುಗು ಸಹಿತ ಭಾರಿ ಅಕಾಲಿಕ ಮಳೆಸಂಕ್ರಾಂತಿ ಮುನ್ನ ಭಕ್ತರು, ಸಾರ್ವಜನಿಕರು ಹೈರಾಣು-PRIME TV

ಕಡಬ: ವಾಯುಭಾರ ಕುಸಿತದ ಪರಿಣಾಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಾದ್ಯಂತ ಮಂಗಳವಾರ (ಜ.13) ಸಂಜೆ ಗುಡುಗು–ಮಿಂಚು ಸಹಿತ ಭಾರಿ ಅಕಾಲಿಕ ಮಳೆ ಸುರಿದಿದೆ. ಕುಮಾರ ಪರ್ವತದ ತಪ್ಪಲಿನ ಪ್ರದೇಶಗಳು ಸೇರಿದಂತೆ ಕಡಬ, ನೆಟ್ಟಣ, ಪಂಜ ಹಾಗೂ ಕುಕ್ಕೆ ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ…

ನಿಲ್ಲಿಸಿದ್ದ ಟ್ಯಾಂಕರ್‌ಗೆ ಗೂಡ್ಸ್ ವಾಹನ ಡಿಕ್ಕಿ…!-PRIME TV

ಕಲ್ಲಡ್ಕ: ಕಲ್ಲಡ್ಕ ಸಮೀಪದ ಸಮುದ್ರ ಹೋಟೆಲ್ ಬಳಿ ನಿಲ್ಲಿಸಿದ್ದ ಟ್ಯಾಂಕರ್‌ಗೆ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಘಟನೆಯ ಪರಿಣಾಮ ಗೂಡ್ಸ್ ವಾಹನದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಂಭೀರ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಡಿಕ್ಕಿಯ ತೀವ್ರತೆಗೆ ಗೂಡ್ಸ್ ವಾಹನಕ್ಕೆ…

ಪುತ್ತೂರಿನಲ್ಲಿ ಮೊಳಗಿದ ಶತ ಜಯಘೋಷ್ರಾಜ್ಯದಲ್ಲೇ ಮೊದಲ ಬಾರಿಗೆ 1500 ವಿದ್ಯಾರ್ಥಿಗಳಿಂದ ಘೋಷ್ ಪಥಸಂಚಲನ-PRIME TV

ಪುತ್ತೂರು: ಪುತ್ತೂರಿನ ಹೆಸರಾಂತ ವಿದ್ಯಾಲಯವಾದ ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು ಇದರ ಅಧೀನದಲ್ಲಿರುವ ಸಮೂಹ ವಿದ್ಯಾಸಂಸ್ಥೆಗಳ ವತಿಯಿಂದ ಪ್ರತಿವರ್ಷ ರಾಷ್ಟ್ರಸಂತ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಬಾರಿ ವಿಶೇಷವಾಗಿ ಶತ ಜಯಘೋಷ್ ಪರಿಕಲ್ಪನೆಯಡಿ ಭವ್ಯ ಘೋಷ್ ಪಥಸಂಚಲನ ಕಾರ್ಯಕ್ರಮವನ್ನು…

ಯಶ್ ʻಟಾಕ್ಸಿಕ್ʼ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು…!-PRIME TV

ಇತ್ತೀಚೆಗೆ ರಿಲೀಸ್‌ ಆಗಿರುವ ನಟ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ಚಿತ್ರದ ಟೀಸರ್‌ ವಿರುದ್ಧ ಆಮ್ ಆದ್ಮಿ ಪಕ್ಷದ (AAP) ಮಹಿಳಾ ಘಟಕ ರಾಜ್ಯ ಮಹಿಳಾ ಆಯೋಗಕ್ಕೆ ಅಧಿಕೃತ ದೂರು ಸಲ್ಲಿಸಿದೆ. ಟೀಸರ್‌ನಲ್ಲಿ ಕಾಣಿಸಿರುವ ಕೆಲವು ದೃಶ್ಯಗಳು ಅಶ್ಲೀಲವಾಗಿದ್ದು…