ಮಂಗಳೂರು: ವಲಸೆ ಕಾರ್ಮಿಕನ ಮೇಲೆ ಹಲ್ಲೆ-ನಾಲ್ವರ ವಿರುದ್ಧ 307 ಪ್ರಕರಣ ದಾಖಲು..!!-PRIME TV
ಜಾರ್ಖಂಡ್ ಮೂಲದ ದಿಲ್ ಜಾನ್ ಅನ್ಸಾರಿ ಎಂಬ ವಲಸೆ ಕಾರ್ಮಿಕರ ಮೇಲೆ ಮಂಗಳೂರಿನಲ್ಲಿ ಗಂಭೀರ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಅನ್ಸಾರಿ ಕಳೆದ ಹತ್ತು- ಹದಿನೈದು ವರ್ಷಗಳಿಂದ ಪ್ರತಿವರ್ಷ ಸುಮಾರು ನಾಲ್ಕರಿಂದ- ಆರು ತಿಂಗಳು ಮಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡು…
ಪದ್ಯಾಣ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ, ವಿವಿಧ ಕಾಮಗಾರಿಗೆ ಚಾಲನೆ-PRIME TV
ಪುತ್ತೂರು: ಬಂಟ್ವಾಳ ತಾಲೂಕಿನ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ನಡೆಯಲಿದ್ದು, ಇದಕ್ಕೆ ಸಂಬಂಧಿಸಿದಂತೆ ಸಂಪರ್ಕ ರಸ್ತೆ, ವಿವಿಧ ಸೌಕರ್ಯಗಳ ಕಾಮಗಾರಿಗೆ ಚಾಲನೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಭಾನುವಾರ…
ಪುತ್ತೂರು: ಸಮಾಜಕ್ಕೆ ದಿಗ್ದರ್ಶನ ನೀಡುವವರು ನಕ್ಷತ್ರದಂತೆ ಮಿನುಗುತ್ತಾರೆ – ನಳಿನ್ ಕುಮಾರ್ ಕಟೀಲ್-PRIME TV
ಪುತ್ತೂರು: ಆತ್ಮೀಯತೆ, ಅಧ್ಯಯನಶೀಲತೆ ಹಾಗೂ ಸಾಧನಾಶೀಲತೆಯ ಮೂಲಕ ಸಮಾಜಕ್ಕಾಗಿ ಬದುಕಿದವರು ನಕ್ಷತ್ರದಂತೆ ಮಿನುಗುತ್ತಾರೆ. ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸಮಾಜಕ್ಕೆ ಅಮೂಲ್ಯ ಕೊಡುಗೆಗಳನ್ನು ನೀಡುತ್ತಿರುವ ಸವಣೂರು ಕೆ. ಸೀತಾರಾಮ ರೈ ಅವರು ಸಮಾಜಕ್ಕೆ ದಿಗ್ದರ್ಶನ ಮಾಡುವ ವ್ಯಕ್ತಿತ್ವವಾಗಿದ್ದಾರೆ ಎಂದು ದಕ್ಷಿಣ ಕನ್ನಡದ ಮಾಜಿ…
ಪುತ್ತೂರು: ಕರ್ತವ್ಯ ಲೋಪ ಆರೋಪ – ಎಎಸ್‌ಐ ಅಮಾನತು-PRIME TV
ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಎಎಸ್‌ಐ ಮೋನಪ್ಪ ಅವರನ್ನು ಅಮಾನತುಗೊಳಿಸಲಾಗಿದೆ. ಜನವರಿ 8ರಂದು ರಾತ್ರಿ ಕೆದಿಲ ಗ್ರಾಮದ ಸತ್ತಿಕಲ್ಲು ಪ್ರದೇಶದಲ್ಲಿ ನಡೆದ ಹಲ್ಲೆ ಘಟನೆಯ ಕುರಿತು, ಕರ್ತವ್ಯದಲ್ಲಿದ್ದ ಎಎಸ್‌ಐ ಮೋನಪ್ಪ ಅವರು ಮೇಲಾಧಿಕಾರಿಗಳಿಗೆ ತಕ್ಷಣ ಮಾಹಿತಿ…
ಇನ್ಸ್ಟಾಗ್ರಾಮ್ನಲ್ಲಿ 30 ರೂಪಾಯಿಗೆ SSLC ಪ್ರಶ್ನೆ ಪತ್ರಿಕೆ ಲೀಕ್-PRIME TV
ಬೆಂಗಳೂರು (ಜ.10): ಎಸ್ಎಸ್ಎಲ್ಸಿ ಪರೀಕ್ಷೆ (SSLC Exam) ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆ ಸಮೀಪ ಬರ್ತಿರುವ ವೇಳೆ ಕಿಡಿಗೇಡಿಗಳು ವಿದ್ಯಾರ್ಥಿಗಳ (Student) ಭವಿಷ್ಯದ ಜೊತೆ ಚೆಲ್ಲಾಟವಾಗುವ ಕೆಲಸ ಮಾಡ್ತಿದ್ದಾರೆ. ಪ್ರಶ್ನೆ ಪತ್ರಿಕೆಗಳನ್ನ (Question Papers) ಕೊಡ್ತಿದ್ದೇವೆ ಎಂದು ಇನ್ಸ್ಟಾಗ್ರಾಮ್ ಸೇರಿದಂತೆ…
ಜ. 10 ರಿಂದ ಜ.12 ರವರೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಗದ್ದೆಯಲ್ಲಿ ನಡೆಯುವ ಕೃಷಿ ಮೇಳ ಹಾಗೂ ಸಸ್ಯಜಾತ್ರೆ ಅಂಗವಾಗಿ (ಜ.10) “ಉಜ್ಜಿವನ ಮಳಿಗೆ”ಯ ಉದ್ಘಾಟನೆ -PRIME TV
ಪುತ್ತೂರು : ಜ. 10 ರಿಂದ ಜ.12 ರವರೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಗದ್ದೆಯಲ್ಲಿ ನಡೆಯುವ ಕರ್ನಾಟಕ ಪ್ರದೇಶ ಕೃಷಿಕ ಸಮಾಜ, ಬೆಂಗಳೂರು ಜಿಲ್ಲಾ ಕೃಷಿಕ ಸಮಾಜ, ದಕ್ಷಿಣ ಕನ್ನಡ ಇದರ ವತಿಯಿಂದ ಎಸಿ ಸುದ್ದಿ ಮಾಹಿತಿ ಟ್ರಸ್ಟ್…
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ – ಕಾಂಗ್ರೆಸ್ ಮಾಜಿ ನಾಯಕಿಗೆ ಉಪಾಧ್ಯಕ್ಷೆ ಪಟ್ಟ-PRIME TV
ಮಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಅನುಮೋದನೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರು 2026ನೇ ಸಾಲಿನ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಿದ್ದಾರೆ. 2024ರ ಪಟ್ಟಿಗೆ ಹೋಲಿಸಿದರೆ ಈ ಬಾರಿ ಪದಾಧಿಕಾರಿಗಳ ಸಂಖ್ಯೆಯನ್ನು 20ರಿಂದ 23ಕ್ಕೆ ಏರಿಸಲಾಗಿದ್ದು,…
ಕಾರು ವ್ಯಾಪಾರದ ಮಾತುಕತೆ ವೇಳೆ ಚಾಕು ಇರಿತ-PRIME TV
ಪುತ್ತೂರು: ಕಾರು ವ್ಯಾಪಾರದ ಮಾತುಕತೆ ವೇಳೆ ತಂಡವೊಂದು ವ್ಯಕ್ತಿಯೋರ್ವರಿಗೆ ಚೂರಿಯಿಂದ ತಿವಿದು ಹಲ್ಲೆ ನಡೆಸಿದ ಘಟನೆ ಕೆದಿಲ ಗ್ರಾಮದ ಸತ್ತಿಕಲ್ಲು ಪೆಟ್ರೋಲ್ ಪಂಪ್ ಬಳಿ ನಡೆದಿದೆ. ಕೆದಿಲ ಗ್ರಾಮದ ಸರೋಳಿ ನಿವಾಸಿ ಅಬೂಬಕ್ಕರ್ ರಾಶೀಕ್ (28) ಎಂಬವರು ಚೂರಿಯಿರಿತದಿಂದ ಗಾಯಗೊಂಡವರು ಬೆಂಗಳೂರಿನ…
ಉಪ್ಪಿನಂಗಡಿ ಸಮೀಪ ಕಾಡ್ಗಿಚ್ಚು: ಸಾವಿರಾರು ಗೇರು ಮರಗಳು ಭಸ್ಮ – ಅಗ್ನಿ ನಂದಿಸುವ ವೇಳೆ ಅರಣ್ಯ ವೀಕ್ಷಕನಿಗೆ ಹಾವು ಕಡಿತ-PRIME TV
ಉಪ್ಪಿನಂಗಡಿ:ಉಪ್ಪಿನಂಗಡಿ ಸಮೀಪದ ಪೆರ್ನೆ ಮತ್ತು ಬಿಳಿಯೂರು ಗ್ರಾಮಗಳ ಬಳಪು, ತುರ್ವೆರೆ ಗುರಿ, ಪೂ ಪಾಡಿಕಲ್ಲು ಹಾಗೂ ಕುಂಕಂತೋಟ ಪ್ರದೇಶಗಳಲ್ಲಿ ಕಾಡ್ಗಿಚ್ಚು ಉಂಟಾಗಿ ಭಾರೀ ಪ್ರಮಾಣದಲ್ಲಿ ಕಾಡಿನ ಸಂಪತ್ತು ಹಾನಿಗೊಳಗಾದ ಘಟನೆ ನಡೆದಿದೆ. ಪೆರ್ನೆ ಗ್ರಾಮದಲ್ಲಿ ವಿದ್ಯುತ್ ತಂತಿಯಿಂದ ಉಂಟಾದ ಶಾರ್ಟ್ ಸರ್ಕ್ಯೂಟ್‌ನಿಂದಾಗಿ…
ಜ.12 ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ವಿವೇಕಾನಂದ ಜಯಂತಿ-PRIME TV
20ಸಾವಿರ ವಿದ್ಯಾರ್ಥಿಗಳಿಂದ ಏಕ ಕಾಲದಲ್ಲಿ ವಂದೇ ಮಾತರಂ, ದೇಶ ಭಕ್ತಿಗೀತೆಗಳ ಸಮೂಹ ಗಾಯನ ಜ.13ಕ್ಕೆ ಪುತ್ತೂರು ಮುಖ್ಯರಸ್ತೆಯಲ್ಲಿ ಶತ ಜಯಘೋಷ್ ಪಥ ಸಂಚಲನ. ಪುತ್ತೂರು: ಶ್ರೇಷ್ಠ ಸಂತ ಸ್ವಾಮಿ ವಿವೇಕಾನಂದರ ಅಭಿಧಾನವನ್ನು ಇಟ್ಟುಕೊಂಡಿರುವುದಲ್ಲದೇ ಅವರ ತತ್ವಾದರ್ಶಗಳನ್ನೂ ವಿವೇಕಾನಂದ ಶಿಕ್ಷಣ ಸಂಸ್ಥೆ ನಿರಂತರವಾಗಿ…
