ಸುಬ್ರಹ್ಮಣ್ಯ: ಜ.24ರಂದು “ಬೃಹತ್ ಹಿಂದೂ ಸಂಗಮ ಮತ್ತು ಶೋಭಾಯಾತ್ರೆ”-PRIME TV
ಸುಬ್ರಹ್ಮಣ್ಯ, ಏನೇಕಲ್ಲು ಹಾಗೂ ಐನೆಕಿದು ಗ್ರಾಮಗಳ ಹಿಂದೂ ಸಂಗಮ ಸುಬ್ರಹ್ಮಣ್ಯ ಮಂಡಲದ ಸಂಯುಕ್ತ ಆಶ್ರಯದಲ್ಲಿ, ಸುಬ್ರಹ್ಮಣ್ಯ ಮಂಡಲದ ವ್ಯಾಪ್ತಿಯೊಳಗೆ ಸಮಾಜದ ಏಕತೆ, ಸಾಮರಸ್ಯ ಮತ್ತು ಸಾಮಾಜಿಕ ಪರಿವರ್ತನೆಗೆ ಒತ್ತಾಸೆಯಾಗುವ ಉದ್ದೇಶದಿಂದ ಜ.24ರಂದು “ಬೃಹತ್ ಹಿಂದೂ ಸಂಗಮ ಮತ್ತು ಶೋಭಾಯಾತ್ರೆ” ಆಯೋಜಿಸಲಾಗಿದೆ. ಕಾರ್ಯಕ್ರಮವು…
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಲೀಪರ್ ಬಸ್ ಬೈಕ್ ಸಾಗಿಸುತ್ತಿದ್ದ ಕಂಟೇನರ್‌ಗೆ ಡಿಕ್ಕಿ ; ಓರ್ವ ಸಾವು, 11 ಮಂದಿಗೆ ಗಾಯ-PRIME TV
ಚಿಕ್ಕಬಳ್ಳಾಪುರ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಸಂಭವಿಸಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬಿಹಾರ ಮೂಲಕ 20 ವರ್ಷದ ಸುಹಾಸ್ ಎಂಬ ಯುವಕ ಚಿಕಿತ್ಸೆ…
ಸುಬ್ರಹ್ಮಣ್ಯ: ಕುಮಾರದಾರ ಸೇತುವೆ ತಡೆಬೇಲಿ ಲೋಕಾರ್ಪಣೆ-PRIME TV
ಸುಬ್ರಹ್ಮಣ್ಯ: ಲಯನ್ಸ್ ಕ್ಲಬ್‌ನ ನಾಯಕರಾಗಾದ ಜಯರಾಮ ದೇವಪ್ಪಜ್ಜನ ಮನೆ, ಶಿಶಿಧರ ಪಳಂಗಾಯ, ಡಾ. ಶಿವಕುಮಾರ ಹೊಸೋಳಿಕೆ, ಲಯನ್ಸ್ ಅಧ್ಯಕ್ಷ ವಿಮಲಾ ರಂಗಯ್ಯ, ನಿತ್ಯಾನಂದ ಮುಂಡೋಡಿ, ಪ್ರೊ. ಬಾಲಚಂದ್ರ ಗೌಡ, ವಿವಿಧ ಕ್ಲಬ್‌ಗಳ ಪದಾಧಿಕಾರಿಗಳು, ಕಟ್ಟೆ, ಸುಳ್ಯದ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದ…
ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್ ತರಬೇತಿ ಶಿಬಿರ ಯಶಸ್ವಿಯಾಗಿ ಮುಕ್ತಾಯ-PRIME TV
ಧರ್ಮಸ್ಥಳ : ಗ್ರಾಮ ಪಂಚಾಯತ್ ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ(ರಿ.), ಕನ್ಯಾಡಿ ಸೇವಾಭಾರತಿ ಹಾಗೂ ಶ್ರೀ ದುರ್ಗಾ ಮಾತೃ ಮಂಡಳಿ ಇದರ ಸಹಭಾಗಿತ್ವದಲ್ಲಿ ಸ್ವ- ಸಹಾಯ ಸಂಘದ ಮಹಿಳೆಯರಿಗಾಗಿ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ…
ಕಡಬ: ‘ಪೊಲೀಸ್ ಕಂಪ್ಲೇಂಟ್ ಕೊಟ್ಟು ಹೇಗೆ ಬದುಕುತ್ತೀಯಾ?’; ವ್ಯಕ್ತಿ ಮೇಲೆ ಹಲ್ಲೆ ನಡೆಸಿ ನಾಪತ್ತೆಯಾದ ಕೈ ಕಾರ್ಯಕರ್ತ-PRIME TV
ಪಾಲ್ತಾಡು ಗ್ರಾಮದ ನಿವಾಸಿ ಜಗದೀಶ್ (28) ಎಂಬವರು ನೀಡಿದ ದೂರಿನನ್ವಯ, ಜನವರಿ 16ರಂದು ರಾತ್ರಿ ಕಡಬದ ಕಳಾರದಲ್ಲಿರುವ ಸುರಭಿ ಬಾರ್ ಮತ್ತು ರೆಸ್ಟೋರೆಂಟ್‌ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಜಗದೀಶ್ ಅವರು ಊಟ ಮುಗಿಸಿ ಕ್ಯಾಶ್ ಕೌಂಟರ್ ಬಳಿ ನಿಂತಿದ್ದಾಗ ಅಲ್ಲಿಗೆ…
106 ಕಿಲೋಗ್ರಾಂ ಗಾಂಜಾ ವಶ: ಪುತ್ತೂರು ಗ್ರಾಮಾಂತರ ಪೊಲೀಸರ ಭರ್ಜರಿ ಕಾರ್ಯಾಚರಣೆ-PRIME TV
ಪುತ್ತೂರು:ಅಕ್ರಮ ಮಾದಕ ವಸ್ತು ಸಾಗಾಟದ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, 106 ಕಿಲೋಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.ದಿನಾಂಕ 19-01-2026ರ ಸಂಜೆ, ಕಾರು ಹಾಗೂ ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನದಲ್ಲಿ ಗಾಂಜಾ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ,…
ಕಡಬ: ಕ್ಯಾಂಪ್ಕೋ ‘ಸಾಂತ್ವನ’ ಯೋಜನೆಯಡಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ-PRIME TV
ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಎಂಬ ಯೋಜನೆಯಡಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ದಿನಾಂಕ 19/01/2026 ರಂದು ಕಡಬ ಕ್ಯಾಂಪ್ಕೋ ಶಾಖೆಯಲ್ಲಿ ನಡೆಯಿತು.ಕ್ಯಾಂಪ್ಕೋ ಕಡಬ ಶಾಖೆಯ ಸಕ್ರಿಯ ಸದಸ್ಯರಾದ ದಿನೇಶ್ ಬಿ ಅವರ ತಂದೆಯ ಆಕಸ್ಮಿಕ ಮರಣದ ಹಿನ್ನೆಲೆಯಲ್ಲಿ ಪರಿಹಾರ ಸಹಾಯಧನವಾಗಿ…
ಮಹಿಳೆಯರು ಶಾರ್ಟ್ಸ್, ಟೈಟ್ ಪ್ಯಾಂಟ್ ಧರಿಸದೇ ಬನ್ನಿ – ಉಡುಪಿ ಶ್ರೀಕೃಷ್ಣ ಮಠದಲ್ಲಿ ಡ್ರೆಸ್‌ಕೋಡ್-PRIME TV
ಉಡುಪಿ: ಇನ್ಮುಂದೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಬರೋರು ಸಾಂಪ್ರದಾಯಿಕ ಉಡುಗೆಯಲ್ಲಿ ಬರಬೇಕು ಎಂದು ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ಶೀರೂರು ಮಠದ ನೂತನ ಪರ್ಯಾಯ ಸ್ವಾಮಿಗಳು ಈ ಸೂಚನೆ ಹೊರಡಿಸಿದ್ದಾರೆ. ಪುರುಷರು ಅಂಗಿ, ಬನಿಯನ್, ಬರ್ಮುಡಾ ಹಾಗೂ ಟೈಟ್ ವಸ್ತ್ರಗಳನ್ನು ಧರಿಸಿ…
ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನಕ್ಕೆ ಆಯ್ಕೆ -PRIME TV
ಪುತ್ತೂರು : 33ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕೆರೆ ಕಂಬಳ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವಮಾರು ಗದ್ದೆಯಲ್ಲಿ 24ರಂದು ಜಾಗತಿಕವಾಗಿ ಜೇನು ಗಡ್ಡ ದಾರಿ ಜೇನು ಕೃಷಿ ಕಲಾ ಪೋಷಕರು ಪೋಷಕರಾಗಿ ಕಲಾ ನಿರ್ದೇಶಕರಾಗಿ ಬೋರ್ಡೋ…
ಸರಸ್ವತೀ ವಿದ್ಯಾಲಯ ಪ್ರೌಢಶಾಲೆ, ಕಡಬ – ಡ್ರಾಯಿಂಗ್ ಹೈಯರ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100% ಫಲಿತಾಂಶ-PRIME TV
ಕಡಬ:ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ, ಮಲ್ಲೇಶ್ವರಂ ಬೆಂಗಳೂರು ಇವರಿಂದ ನಡೆಸಲಾದ ಡ್ರಾಯಿಂಗ್ ಹೈಯರ್ ಗ್ರೇಡ್ ಪರೀಕ್ಷೆಯಲ್ಲಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ, ಹನುಮಾನ್ ನಗರ, ಕೇವಳ–ಕಡಬ ವಿದ್ಯಾ ಸಂಸ್ಥೆ ಶೇ.100% ಫಲಿತಾಂಶ ಸಾಧಿಸಿದೆ.ಶಾಲೆಯ 05 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ…
