ವೀರಕಂಭ ಗ್ರಾಮ ಪಂಚಾಯತಿನ ಸಾಮಾನ್ಯ ಸಭೆ ಹಾಗೂ ಗ್ರಾಮ ಆರೋಗ್ಯ, ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿ ಸಭೆ-PRIME TV
ಬಂಟ್ವಾಳ ತಾಲೂಕು ವೀರಕಂಭ ಗ್ರಾಮ ಪಂಚಾಯತಿನ ಮಾಸಿಕ ಸಾಮಾನ್ಯ ಸಭೆಯು ಪಂಚಾಯತ್ ಅಧ್ಯಕ್ಷ ಲಲಿತರವರ ಅಧ್ಯಕ್ಷತೆಯಲ್ಲಿ ಜರಗಿತು. ಸಭೆಯಲ್ಲಿ ಮುಖ್ಯವಾಗಿ ವಿಟ್ಲ ಹೋಬಳಿಗೆ ಸಂಬಂಧಿಸಿದಂತೆ ವಿಟ್ಲದಲ್ಲಿ ಅಗ್ನಿ ಶಾಮಕ ಠಾಣೆಯನ್ನು ತುರ್ತಾಗಿ ಮತ್ತು ಅವಶ್ಯವಾಗಿ ಸ್ಥಾಪಿಸುವಂತೆ ಸಂಬಂಧಪಟ್ಟವರಿಗೆ ಆಗ್ರಹಿಸಲು ನಿರ್ಣಯಿಸಲಾಯಿತು. ಅಲ್ಲದೇ…
3 ಎಕರೆಯಲ್ಲಿದ್ದ ಅಡಿಕೆ ಕೃಷಿ ಮತ್ತು ಗೇರು ಮರ ಬೆಂಕಿಗಾಹುತಿ-PRIME TV
ಪುತ್ತೂರು: ವಿದ್ಯುತ್ ತಂತಿ ತುಂಡಾಗಿ ಬಿದ್ದು ಸಂಭವಿಸಿದ ಬೆಂಕಿ ಅವಘಡದಲ್ಲಿ 3 ಎಕರೆಯಲ್ಲಿದ್ದ ಅಡಿಕೆ ಸಸಿಗಳು ಮತ್ತು ಗೇರು ಮರಗಳು ಸಂಪೂರ್ಣವಾಗಿ ಬೆಂಕಿಹಾಗುತಿಯಾದ ಘಟನೆ ಪುತ್ತೂರು ತಾಲ್ಲೂಕಿನ ಕುರಿಯ ಗ್ರಾಮದ ಬೂಡಿಯಾರ್ ಎಂಬಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಬೂಡಿಯಾರ್ ಗಣೇಶ್ ರೈ…
ಇತಿಹಾಸ ಪ್ರಸಿದ್ದ ಮಹಾತೋಭಾರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 7 ವರ್ಷಗಳ ಬಳಿಕ ಬಾಲಗಣಪತಿಗೆ ಮೂಡಪ್ಪ ಸೇವೆ-PRIME TV
ಅಂಗಾರಕ ಸಂಕಷ್ಟಿ ವಿಶೇಷ ವೃತಾಚರಣೆ ದೇವಳಕ್ಕೆ ಹರಿದು ಬಂದ ಭಕ್ತಸಾಗರ. ಪುತ್ತೂರು:ಇತಿಹಾಸ ಪ್ರಸಿದ್ದ ಸೀಮಾಧಿಪತಿ ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ನಿತ್ಯ ಆರಾಧಿಸಲ್ಪಡುವ ಮಹಾಗಣಪತಿಗೆ ಲೋಕಕಲ್ಯಾಣಾರ್ಥವಾಗಿ 108 ಕಾಯಿ ಗಣಪತಿ ಹೋಮ, ಮಹಾರಂಗ ಪೂಜೆ, ಮೂಡಪ್ಪ ಸೇವೆ ಏಳು ವರ್ಷಗಳ…
ಪುತ್ತೂರು: ಶಾಸಕ ರೈ ಭರವಸೆ – ವೃದ್ಧ ದಂಪತಿಗೆ ಅಂತ್ಯ ಕಂಡ ಧರಣಿ-PRIME TV
ಪುತ್ತೂರು: ಮನೆ ಕಳೆದುಕೊಂಡ ಕಾರಣ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದ ವೃದ್ಧ ದಂಪತಿಗಳ ಧರಣಿಗೆ ಕೊನೆಗೂ ಅಂತ್ಯ ಕಂಡಿದೆ. ಪುತ್ತೂರು ಸಹಾಯಕ ಆಯುಕ್ತರ ಕಚೇರಿ ಮುಂಭಾಗದಲ್ಲಿ ಕಳೆದ ಹಲವು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದ ದಂಪತಿಗಳ ಸಮಸ್ಯೆಗೆ ಪುತ್ತೂರು ಶಾಸಕ ಅಶೋಕ್ ಕುಮಾರ್…
ವಿಟ್ಲ ಪದ್ಮೂರು: ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ನೂತನ ಸಮಿತಿ ರಚನೆ-PRIME TV
ವಿಟ್ಲ ಪದ್ಮೂರು ಗ್ರಾಮದ ಕಡಂಬು ಪ್ರದೇಶದಲ್ಲಿರುವ ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಶ್ರೀ ವಿಷ್ಣುಮೂರ್ತಿ ದೇವಸ್ಥಾನವು ಪ್ರಸ್ತುತ ಶಿಥಿಲಾವಸ್ಥೆಯಲ್ಲಿದ್ದು, ದೇವಸ್ಥಾನದ ಜೀರ್ಣೋದ್ಧಾರ ಕಾರ್ಯವನ್ನು ಕೈಗೊಳ್ಳುವ ಉದ್ದೇಶದಿಂದ ಗ್ರಾಮಸ್ಥರನ್ನು ಮುಂದಿಟ್ಟು ನೂತನ ಜೀರ್ಣೋದ್ಧಾರ ಸಮಿತಿಯನ್ನು ರಚಿಸಲಾಗಿದೆ. ದೇವಾಲಯದ ಪುನರುತ್ಥಾನಕ್ಕಾಗಿ ಸಮಿತಿಯನ್ನು ರಚಿಸಿ…
ಒಂದೇ ದಿನ ರಾಜ್ಯದ 7 ಜಿಲ್ಲೆಗಳಿಗೆ ಹುಸಿ ಬಾಂಬ್ ಬೆದರಿಕೆ-PRIME TV
ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನ ಹಲವು ಕಡೆ ಹುಸಿ ಬಾಂಬ್ ಇ-ಮೇಲ್ ಬಂದಿದ್ದು, ಆತಂಕ ಸೃಷ್ಟಿಸಿದೆ. ಬೆಂಗಳೂರು, ಮೈಸೂರು, ಹಾಸನ, ಬಾಗಲಕೋಟೆ, ಗದಗ, ಧಾರವಾಡ, ಹಾಸನ ಸೇರಿ 7 ಜಿಲ್ಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಬೆಂಗಳೂರಿನ ಲಾಲ್‌ಬಾಗ್ ರಸ್ತೆಯಲ್ಲಿರುವ ಪಾಸ್‌ಪೋರ್ಟ್ ಕಚೇರಿ…
ಕುಟ್ರುಪಾಡಿ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಠಡಿ ನಿರ್ಮಾಣಕ್ಕೆ ಧರ್ಮಸ್ಥಳದಿಂದ ಸಹಾಯಧನ-PRIME TV
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಕಡಬ ತಾಲ್ಲೂಕು, ಕುಟ್ರುಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರ್ಕಳದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೊಠಡಿ ನಿರ್ಮಾಣಕ್ಕೆ ಪೂಜ್ಯ ಡಾ| ಡಿ. ವೀರೇಂದ್ರ ಹೆಗಡೆಯವರು ಮಂಜೂರು ಮಾಡಿದ ಸಹಾಯಧನದ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಲಾಯಿತು.…
ಮೈಸೂರು ನ್ಯಾಯಾಲಯಕ್ಕೂ ಬಾಂಬ್ ಬೆದರಿಕೆ-PRIME TV
ಮೈಸೂರು : ಕೆಲವು ದಿನಗಳ ಹಿಂದಷ್ಟೇ ತುಮಕೂರು, ಹಾಸನ ಜಿಲ್ಲಾಧಿಕಾರಿ ಕಚೇರಿ ಹಾಗೂ ಸರಗೂರು ತಾಲ್ಲೂಕು ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ ಬೆನ್ನಲ್ಲೇ ಇದೀಗ ಮೈಸೂರು ನ್ಯಾಯಾಲಯಕ್ಕೂ ಕೂಡ ಇಂದು ಬೆಳಗ್ಗೆ ಬೆದರಿಕೆ ಸಂದೇಶ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.…
ಮೈಸೂರು ಎಕ್ಸ್‌ಪ್ರೆಸ್ ಭಾರತ ತಂಡದ ಮಾಜಿ ಆಟಗಾರ ಜಾವಗಲ್ ಶ್ರೀನಾಥ್ ಪುತ್ತೂರಿನ ಪ್ರಾರ್ಥನಾ ಗಾರ್ಡನ್ ಗೆ ಭೇಟಿ.ಸ್ವಾಗತ ಕೋರಿದ ಪುತ್ತೂರಿನ ಅಮರ್ ಅಕ್ಟರ್ ಅಂತೋನಿ ಕ್ರಿಕೆಟ್ ಆಯೋಜಕರು-PRIME TV
ಪುತ್ತೂರು:ಐಸಿಸಿ ಮ್ಯಾಚ್ ರೆಫರಿ, ಭಾರತ ತಂಡದ ಮಾಜಿ ವೇಗದ ಬೌಲರ್, ಮೈಸೂರು ಎಕ್ಸ್‌ಪ್ರೆಸ್ ಖ್ಯಾತಿಯ ಜಾವಗಲ್ ಶ್ರೀನಾಥ್ ರವರು ಜ.6 ರಂದು ಮಂಜಲ್ಪಡುವಿನ ಪ್ರಾರ್ಥನಾ ಗಾರ್ಡನ್ ಗೆ ಭೇಟಿ ನೀಡಿ ಚಾ ಸವಿಯುತ್ತಿದ್ದ ಸಂದರ್ಭದಲ್ಲಿ ಅಮರ್ ಅಕ್ಟರ್ ಅಂತೋನಿ ಕ್ರಿಕೆಟ್ ಆಯೋಜಕರು…
ಚಿತ್ರಮಂದಿರವೊಂದರ ಮಹಿಳಾ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಇಟ್ಟಿದ್ದ ನೇಪಾಳದ ಯುವಕ ;ಪೊಲೀಸರ ವಶಕ್ಕೆ-PRIME TV
ಬೆಂಗಳೂರು: ಚಿತ್ರಮಂದಿರವೊಂದರ ಮಹಿಳಾ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಇಟ್ಟಿದ್ದ ನೇಪಾಳ ಮೂಲದ ಯುವಕನ್ನು ಮಡಿವಾಳ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನೇಪಾಳ ಮೂಲದ 15 ವರ್ಷದ ಯುವಕನನ್ನು ಸಿನಿಮಾ ವೀಕ್ಷಕರೇ ಗೂಸಾ ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಮಡಿವಾಳದ ಬಿ.ಪಿ ರಸ್ತೆಯಲ್ಲಿರುವ ಚಿತ್ರಮಂದಿರದಲ್ಲಿ ನೇಪಾಳಿ…
