ಮಂಗಳೂರು–ಬೆಂಗಳೂರು ರೈಲು ವಿಳಂಬ: ಪ್ರಯಾಣಿಕರಲ್ಲಿ ಅಸಮಾಧಾನ-PRIME TV
ಮಂಗಳೂರು: ಮಂಗಳೂರು–ಬೆಂಗಳೂರು ಹಾಗೂ ಬೆಂಗಳೂರು–ಮಂಗಳೂರು ನಡುವಿನ ರೈಲುಗಳ ಸಂಚಾರದಲ್ಲಿ ನಿರಂತರ ವಿಳಂಬ ಉಂಟಾಗುತ್ತಿರುವುದರಿಂದ ಪ್ರಯಾಣಿಕರಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಕ್ರಾಸಿಂಗ್ ಸಮಸ್ಯೆ, ತಾಂತ್ರಿಕ ದೋಷಗಳು ಹಾಗೂ ಕಾರ್ಯಾಚರಣಾ ಕಾರಣಗಳಿಂದಾಗಿ ರೈಲುಗಳು ನಿಗದಿತ ಸಮಯಕ್ಕೆ ಸಂಚರಿಸದೆ ವಿಳಂಬವಾಗುತ್ತಿವೆ ಎಂದು ತಿಳಿದುಬಂದಿದೆ. ಮಂಗಳೂರು–ಬೆಂಗಳೂರು ಎಕ್ಸ್‌ಪ್ರೆಸ್…
ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಮಿತಿ ಅಧ್ಯಕ್ಷರಾಗಿ ಡಾ. ಅರುಣ್ ಶ್ಯಾಮ್, ಕಾರ್ಯದರ್ಶಿಯಾಗಿ ಕೃಷ್ಣ ಎಂ. ಆರ್ ಕಡಬ-PRIME TV
ಬಂಟ್ವಾಳ:ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ 2026 ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ವಿಜೃಂಭಣೆಯಿಂದ ನಡೆಯಲಿದೆ. ಉಭಯ ಸಮಿತಿಗಳ ಗೌರವಾಧ್ಯಕ್ಷರು ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಹೈಕೋರ್ಟಿನ ಹಿರಿಯ ನ್ಯಾಯವಾದಿಗಳಾದ ಡಾ. ಅರುಣ್ ಶ್ಯಾಮ್, ಕಾರ್ಯದರ್ಶಿಯಾಗಿ…
ಪುತ್ತೂರು : ಜ.24 ರಂದು ಕೋಟಿ ಚೆನ್ನಯ ಜನ್ಮಸ್ಥಾನ ಮತ್ತು ಮೂಲಸ್ಥಾನ ಪಡುಮಲೆಯಲ್ಲಿ ನಾಗಬೆರ್ಮರಿಗೆ ಮತ್ತು ದೇವಿ ಸ್ವರೂಪಿಣಿ ತಾಯಿ ದೇಯಿ ಬೈದೆದಿಯವರಿಗೆ ವಿಶೇಷ ಪೂಜೆ ಹಾಗೂ ದೀಪೋತ್ಸವ-PRIME TV
ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಲನ ಸೇವಾ ಟ್ರಸ್ಟ್(ರಿ.) ಪಡುಮಲೆ, ಪಡುವನ್ನೂರು, ಪುತ್ತೂರು ದ.ಕ ಕೋಟಿ ಚೆನ್ನಯ ಜನ್ಮಸ್ಥಾನ ಮತ್ತು ಮೂಲಸ್ಥಾನ ಇಲ್ಲಿ ಜ.24 ರಂದು ಸಂಜೆ ಗಂಟೆ 6-30ಕ್ಕೆ ನಾಗಬೆರ್ಮರಿಗೆ ಮತ್ತು ದೇವಿ ಸ್ವರೂಪಿಣಿ ತಾಯಿ ದೇಯಿ ಬೈದೆದಿಯವರಿಗೆ ವಿಶೇಷ…
ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ-ಪುತ್ತೂರು ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು.-PRIME TV
ಪುತ್ತೂರು:ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಆರೋಪದಲ್ಲಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ 15 ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ ನೀಡಲಾದ ದೂರಿನ ಮೇರೆಗೆ ಬಶೀರ್ (40ದ)…
ಎನ್‌ಎಸ್‌ಯುಐ ನಾಯಕರ ಹೇಳಿಕೆ ಬಾಲಿಷ – ಎಬಿವಿಪಿ ಆಕ್ರೋಶ-PRIME TV
ಪುತ್ತೂರು:ವಿದ್ಯಾರ್ಥಿಗಳ ನೈಜ ಸಮಸ್ಯೆಗಳ ಕುರಿತು ಧ್ವನಿ ಎತ್ತಿದಾಗ ಅದನ್ನು ದಣಿಗೂಡಿಸುವ ಬದಲು ಆಡಳಿತದ ಚೇಲಾಗಳಂತೆ ವರ್ತಿಸಿರುವ ಎನ್‌ಎಸ್‌ಯುಐ ನಾಯಕರ ಹೇಳಿಕೆ ಬಾಲಿಷವಾಗಿದ್ದು, ವಿದ್ಯಾರ್ಥಿ ಪ್ರತಿನಿಧಿಗಳೆನ್ನಲು ಅವರು ಅಯೋಗ್ಯರಾಗಿದ್ದಾರೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ…
ಪುತ್ತೂರು ನಗರ ಠಾಣೆಯ ಎಸೈ ಆಂಜನೇಯ ರೆಡ್ಡಿ ಸುಬ್ರಮಣ್ಯ ಠಾಣೆಗೆ ದಿಢೀರ್ ವರ್ಗಾವಣೆ-PRIME TV
ಪುತ್ತೂರು :ಪುತ್ತೂರು ನಗರಠಾಣೆಯ ಎಸೈ ಆಂಜನೇಯ ರೆಡ್ಡಿ ಅವರನ್ನು ಸುಬ್ರಮಣ್ಯ ಪೊಲೀಸ್ ಠಾಣೆಗೆ ದಿಢೀರ್ ವರ್ಗಾವಣೆ ಮಾಡಲಾಗಿದೆ. ಕಳೆದ ಕೆಲ ವರ್ಷಗಳಿಂದ ಪುತ್ತೂರು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಇದೀಗ ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಪ್ರೀತಿ ಮತ್ತು ಪನಿಷ್‍ಮೆಂಟ್ ಚಿಂತನೆಯ ಆಂಜನೇಯ…
ಪುತ್ತೂರು: ಜ್ಞಾನವಿಕಾಸ ಕೇಂದ್ರದ ಉಚಿತ ಟೈಲರಿಂಗ್ ತರಬೇತಿ ಸಮಾರೋಪ-PRIME TV
ಪುತ್ತೂರು:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ) ಪುತ್ತೂರು ತಾಲೂಕು ವತಿಯಿಂದ ಜ್ಞಾನವಿಕಾಸ ಕಾರ್ಯಕ್ರಮದಡಿ ಅರಿಯಡ್ಕ ವಲಯದ ಬಡಗನ್ನೂರು ಕಾರ್ಯಕ್ಷೇತ್ರದ ಜ್ಞಾನದೀಪ ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಮೂರು ತಿಂಗಳ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ತರಬೇತಿ…
ಕಡಬ: ಬಸ್‌ನಿಂದ ಇಳಿಯುತ್ತಿದ್ದಾಗ ಚಾಲಕನ ನಿರ್ಲಕ್ಷ್ಯ; ವೃದ್ಧ ಪ್ರಯಾಣಿಕ ಸಾವು-PRIME TV
ಕಡಬ: ವೃದ್ದರೊಬ್ಬರು ಸರಕಾರಿ ಬಸ್ಸಿನಿಂದ ಇಳಿಯುವಾಗ ಚಾಲಕ ಏಕಾಏಕಿ ಬಸ್ಸನ್ನು ಚಲಾಯಿಸಿದ ಪರಿಣಾಮ ಬಸ್ಸಿನಿಂದ ಎಸೆಯಲ್ಪಟ್ಟು ಮೃತಪಟ್ಟ ಘಟನೆ ಠಾಣಾ ವ್ಯಾಪ್ತಿಯ ಕುಂತೂರಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಪೆರಾಬೆ ಗ್ರಾಮದ ಬೆಳ್ಪಾಡಿ ನಿವಾಸಿ ಬಾಬು (65) ಎಂದು ಗುರುತಿಸಲಾಗಿದೆ.ಮೃತರು ಶನಿವಾರ ಸಂಜೆ ವೇಳೆಗೆ…
ಕಡಬ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮ-PRIME TV
ಕಡಬ ತಾಲೂಕು ದಕ್ಷಿಣ ಕನ್ನಡ ಜಿಲ್ಲೆ ಹನುಮಾನ್ ನಗರದಲ್ಲಿರುವ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 03.01.2026ರ ಶನಿವಾರ ಸಪ್ತಶಕ್ತಿ ಸಂಗಮ ಕಾರ್ಯಕ್ರಮವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಮಾತೆಯರನ್ನು ಆರತಿ ಬೆಳಗಿ, ಅರಿಶಿನ–ಕುಂಕುಮ, ಬೆಲ್ಲ ನೀರು ನೀಡಿ…
ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ : ಜೀರ್ಣೋದ್ಧಾರ ಹಾಗೂ ಆಡಳಿತ ಸಮಿತಿ ವತಿಯಿಂದ ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರ ಭೇಟಿ-PRIME TV
ವಿಟ್ಲ: ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಮಾ.30ರಿಂದ ಏ.6ರವರೆಗೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ದೇವಸ್ಥಾನದ ಬ್ರಹ್ಮಕಲಶೋತ್ಸವ, ಜೀರ್ಣೋದ್ಧಾರ ಹಾಗೂ ಆಡಳಿತ ಸಮಿತಿ ಭೇಟಿ…
