ಪುತ್ತೂರು: ವೃದ್ಧ ದಂಪತಿಗಳ ಅಹೋರಾತ್ರಿ ಧರಣಿಗೆ ಅಂತ್ಯ – ಶಾಸಕರ ಮಧ್ಯಪ್ರವೇಶದಿಂದ ನ್ಯಾಯದ ಭರವಸೆ-PRIME TV

ನ್ಯಾಯಕ್ಕಾಗಿ ಕಳೆದ ಒಂಬತ್ತು ದಿನಗಳಿಂದ ಪುತ್ತೂರು ಸಹಾಯಕ ಆಯುಕ್ತರ ಕಚೇರಿ ಮುಂಭಾಗದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದ ವೃದ್ಧ ದಂಪತಿಗಳ ಹೋರಾಟಕ್ಕೆ ಕೊನೆಗೂ ಪರಿಹಾರ ದೊರೆತಿದೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಮಧ್ಯಪ್ರವೇಶದ ಹಿನ್ನೆಲೆಯಲ್ಲಿ ಧರಣಿ ಮುಕ್ತಾಯಗೊಂಡಿದ್ದು, ವೃದ್ಧ ದಂಪತಿಗಳಿಗೆ…

ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಪ್ರೇಮ ವಂಚನೆ ಪ್ರಕರಣದಲ್ಲಿ ಬಿಜೆಪಿ ಮತ್ತು ಸಂಘ ಪರಿವಾರ ತನ್ನ ದ್ವಿಮುಖ ಧೋರಣೆ ಸಾಬೀತು-PRIME TV

ಪುತ್ತೂರು: ಕಾಲೇಜು ವಿದ್ಯಾರ್ಥಿ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಪ್ರೇಮ ವಂಚನೆ ಪ್ರಕರಣದಲ್ಲಿ ಬಿಜೆಪಿ ಮತ್ತು ಸಂಘ ಪರಿವಾರ ತನ್ನ ದ್ವಿಮುಖ ಧೋರಣೆ ಸಾಬೀತುಪಡಿಸಿದೆ. ಪುತ್ತೂರು ಪ್ರಕರಣದಲ್ಲಿ ಸಂಘ ಪರಿವಾರ ಸಂಪೂರ್ಣ ಬೆತ್ತಲಾಗಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಸಂಘ ಪರಿವಾರ…

ಬೆಂಗಳೂರಲ್ಲಿ ಘೋರ ಘಟನೆ : ಮನೆಗೆ ಬೆಂಕಿ ಬಿದ್ದು ‘ಮಹಿಳಾ ಟೆಕ್ಕಿ’ ದಾರುಣ ಸಾವು-PRIME TV

ಬೆಂಗಳೂರು : ಮನೆಗೆ ಬೆಂಕಿ ಬಿದ್ದು ಮಹಿಳಾ ಟೆಕ್ಕಿ ಮೃತಪಟ್ಟ ಘಟನೆ ಬೆಂಗಳೂರಿನ ಸುಬ್ರಮಣ್ಯ ಲೇಔಟ್ ನಲ್ಲಿ ನಡೆದಿದೆ. ಮನೆಗೆ ತಗುಲಿದ ಬೆಂಕಿಯಿಂದ ಮನೆಯ ವಸ್ತುಗಳು ಎಲ್ಲಾ ಸುಟ್ಟು ಕರಕಲಾಗಿದೆ. ಹಾಗೂ ಬೆಂಕಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಮಂಗಳೂರು ಮೂಲದ ಟೆಕ್ಕಿ ಶರ್ಮಿಳಾ…

ಸುಳ್ಯ | ರಾತ್ರಿ ಮನೆಯಲ್ಲೇ ಮಲಗಿದ್ದ ತಾಯಿ ಮಗು ಕೆರೆಯಲ್ಲಿ ಶವವಾಗಿ ಪತ್ತೆ-PRIME TV

ಸುಳ್ಯ ತಾಲ್ಲೂಕಿನ ಕೊಡಿಯಾಳ ಗ್ರಾಮದ ಆರ್ವರ ಹರೀಶ್ ಎಂಬವರ ಪತ್ನಿ ಮಧುಶ್ರೀ (34) ಹಾಗೂ ಅವರ ಮಗು ಧನಿಷ್ (3) ಶನಿವಾರ ರಾತ್ರಿ ನಾಪತ್ತೆಯಾಗಿದ್ದ ಪ್ರಕರಣ ಭಾನುವಾರ ಬೆಳಿಗ್ಗೆ ದುರ್ಘಟನೆಗೆ ತಿರುಗಿದೆ. ತಾಯಿ–ಮಗು ಸಮೀಪದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮಧುಶ್ರೀ ಅವರು…

ತಿಥಿ ಸಿನಿಮಾ ಖ್ಯಾತಿಯ ಸೆಂಚುರಿ ಗೌಡ ನಿಧನ-PRIME TV

ಮಂಡ್ಯ: ತಿಥಿ (Thithi) ಸಿನಿಮಾ ಖ್ಯಾತಿಯ ಸೆಂಚುರಿ ಗೌಡ (Century Gowda) ಅವರು ನಿಧನರಾಗಿದ್ದಾರೆ. ವಯೋ ಸಹಜ ಕಾರಣಗಳಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕಾಯಿಲೆಯಿಂದ ಬಳಲುತ್ತಿದ್ದ ಸೆಂಚುರಿ ಗೌಡ ಅವರನ್ನು ಕಳೆದ ಕೆಲ ದಿನಗಳಿಂದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ…

ಪಣೋಲಿಬೈಲು: ಜನವರಿ ತಿಂಗಳಲ್ಲಿ ಅಗೆಲು, ಕೋಲ ಸೇವೆ ವಿವರ ಪ್ರಕಟ-PRIME TV

ಪಣೋಲಿಬೈಲು: ಜಿಲ್ಲೆಯ ಪ್ರಸಿದ್ಧ ಕ್ಷೇತ್ರವಾದ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಜನವರಿ ತಿಂಗಳಲ್ಲಿ ನಡೆಯುವ ಅಗೆಲು ಮತ್ತು ಕೋಲ ಸೇವೆಗಳ ದಿನಾಂಕಗಳನ್ನು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಿಸಿದೆ. ಪ್ರಕಟಣೆಯಂತೆ, ಜನವರಿ ತಿಂಗಳಲ್ಲಿ ತಾ. 6, 20,…

ಸ್ವರ್ಣ ಜ್ಯುವೆಲ್ಸ್ ನಲ್ಲಿ ಬೆಳ್ಳಿ ಖರೀದಿ ಹಬ್ಬ ಜ. 05ರಿಂದ 15ರವರೆಗೆ – 20% ರಿಯಾಯಿತಿ ಘೋಷಣೆ-PRIME TV

ಪುತ್ತೂರು: ಗ್ರಾಹಕರಿಗೆ ವಿಶೇಷ ಸೌಲಭ್ಯ ಒದಗಿಸುವ ಉದ್ದೇಶದಿಂದ ಸ್ವರ್ಣ ಜ್ಯುವೆಲ್ಸ್ ವತಿಯಿಂದ ಬೆಳ್ಳಿ ಖರೀದಿ ಹಬ್ಬವನ್ನು ಆಯೋಜಿಸಲಾಗಿದೆ. ಈ ಆಫರ್‌ ಜ.5 ರಿಂದ 15 ರವರೆಗೆ ಆಕರ್ಷಕ ಸೌಲಭ್ಯಗಳನ್ನು ಗ್ರಾಹಕರಿಗೆ ನೀಡಲಾಗುತ್ತಿದೆ. ಸುಳ್ಯ ಜಾತೋತ್ಸವದ ಪ್ರಯುಕ್ತ, ಸ್ವರ್ಣ ಜ್ಯುವೆಲ್ಸ್ ನಲ್ಲಿ ಲಭ್ಯವಿರುವ…

ಸಂಸದ ಕ್ಯಾ. ಚೌಟ ನಾಳೆ ಸಾರ್ವಜನಿಕರ ಭೇಟಿಗೆ ಲಭ್ಯ-PRIME TV

ಮಂಗಳೂರು: ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಜ.06ರ ಮಂಗಳವಾರ ಬೆಳಗ್ಗೆ 9 ರಿಂದ11 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ಜನರು ತಮ್ಮ ಅಹವಾಲುಗಳೊಂದಿಗೆ ನಾಳೆ ನಗರದ ಪಡೀಲ್ ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ…

ಭಾರತಕ್ಕೆ ಮತ್ತೆ ಬೆದರಿಕೆಯೊಡ್ಡಿದ ಅಮೆರಿಕ; ಈ ಕೆಲಸ ನಿಲ್ಲಿಸದಿದ್ದರೆ ಸುಂಕ ಏರಿಕೆ ಅನಿವಾರ್ಯ ಎಂದ ಟ್ರಂಪ್-PRIME TV

ವಾಷಿಂಗ್ಟನ್‌ : ವೆನೆಜುವೆಲಾ ಅಧ್ಯಕ್ಷ ನಿಕೋಲಸ್‌ ಮಡುರೋ ಅವರನ್ನು ಬಂಧಿಸಿದ ಬಳಿಕ ಜಾಗತಿಕ ಮಟ್ಟದಲ್ಲಿ ಕಠಿಣ ನಿಲುವು ತಾಳಿರುವ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇದೀಗ ಮತ್ತೆ ಭಾರತದ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತ ರಷ್ಯಾದಿಂದ ಕಚ್ಚಾ ತೈಲ ಆಮದು…

ಪಾಣಾಜೆ ವಲಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಬಿಕಾ ನಿಧನ-PRIME TV

ಪುತ್ತೂರು: ಪಾಣಾಜೆ ಗ್ರಾಮದ ಭರಣ್ಯ ನಿವಾಸಿ, ಶ್ರೀನಿವಾಸ ಭರಣ್ಯ ಅವರ ಪತ್ನಿ ಹಾಗೂ ಪಾಣಾಜೆ ವಲಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದ ಅಂಬಿಕಾ (35) ಅವರು ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಂಬಿಕಾ ಅವರು ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದು,…