ಉಪ್ಪಿನಂಗಡಿ ಸಮೀಪ ಕಾಡ್ಗಿಚ್ಚು: ಸಾವಿರಾರು ಗೇರು ಮರಗಳು ಭಸ್ಮ – ಅಗ್ನಿ ನಂದಿಸುವ ವೇಳೆ ಅರಣ್ಯ ವೀಕ್ಷಕನಿಗೆ ಹಾವು ಕಡಿತ-PRIME TV
ಉಪ್ಪಿನಂಗಡಿ:ಉಪ್ಪಿನಂಗಡಿ ಸಮೀಪದ ಪೆರ್ನೆ ಮತ್ತು ಬಿಳಿಯೂರು ಗ್ರಾಮಗಳ ಬಳಪು, ತುರ್ವೆರೆ ಗುರಿ, ಪೂ ಪಾಡಿಕಲ್ಲು ಹಾಗೂ ಕುಂಕಂತೋಟ ಪ್ರದೇಶಗಳಲ್ಲಿ ಕಾಡ್ಗಿಚ್ಚು ಉಂಟಾಗಿ ಭಾರೀ ಪ್ರಮಾಣದಲ್ಲಿ ಕಾಡಿನ ಸಂಪತ್ತು ಹಾನಿಗೊಳಗಾದ ಘಟನೆ ನಡೆದಿದೆ. ಪೆರ್ನೆ ಗ್ರಾಮದಲ್ಲಿ ವಿದ್ಯುತ್ ತಂತಿಯಿಂದ ಉಂಟಾದ ಶಾರ್ಟ್ ಸರ್ಕ್ಯೂಟ್‌ನಿಂದಾಗಿ…
ಜ.12 ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ವಿವೇಕಾನಂದ ಜಯಂತಿ-PRIME TV
20ಸಾವಿರ ವಿದ್ಯಾರ್ಥಿಗಳಿಂದ ಏಕ ಕಾಲದಲ್ಲಿ ವಂದೇ ಮಾತರಂ, ದೇಶ ಭಕ್ತಿಗೀತೆಗಳ ಸಮೂಹ ಗಾಯನ ಜ.13ಕ್ಕೆ ಪುತ್ತೂರು ಮುಖ್ಯರಸ್ತೆಯಲ್ಲಿ ಶತ ಜಯಘೋಷ್ ಪಥ ಸಂಚಲನ. ಪುತ್ತೂರು: ಶ್ರೇಷ್ಠ ಸಂತ ಸ್ವಾಮಿ ವಿವೇಕಾನಂದರ ಅಭಿಧಾನವನ್ನು ಇಟ್ಟುಕೊಂಡಿರುವುದಲ್ಲದೇ ಅವರ ತತ್ವಾದರ್ಶಗಳನ್ನೂ ವಿವೇಕಾನಂದ ಶಿಕ್ಷಣ ಸಂಸ್ಥೆ ನಿರಂತರವಾಗಿ…
ಕೆಮ್ಮಾಯಿಯಲ್ಲಿ 4ನೇ ವರ್ಷದ ಜಲಾಲಿಯ್ಯ ರಾತೀಬ್ ವಾರ್ಷಿಕೋತ್ಸವ ಜ.11ರಂದು-PRIME TV
ಪುತ್ತೂರು:ಬುಸ್ತಾನುಲ್ ಬಾದುಷಾ ಮಜ್ಲಿಸ್ ಕೆಮ್ಮಾಯಿ ಹಾಗೂ ಜಲಾಲಿಯ್ಯ ರಾತೀಬ್ ಸಮಿತಿ ಕೆಮ್ಮಾಯಿ ಇವರ ಜಂಟಿ ಆಶ್ರಯದಲ್ಲಿ 4ನೇ ವರ್ಷದ ಜಲಾಲಿಯ್ಯ ರಾತೀಬ್ ವಾರ್ಷಿಕೋತ್ಸವ ಜ.11ರಂದು ಕೆಮ್ಮಾಯಿ ತಂಙಳ್ ನಿವಾಸದಲ್ಲಿ ನಡೆಯಲಿದೆ ಎಂದು ಜಲಾಲಿಯ್ಯ ರಾತೀಬ್ ಸಮಿತಿ ಸಂಚಾಲಕ ಇಸಾಕ್ ಸಾಲ್ಮರ ಅವರು…
2 ಕೋಟಿ ರೂ. ವಿಮೆ ಹಣಕ್ಕಾಗಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಂದ ಪತ್ನಿ-PRIME TV
ಜಾಮಾಬಾದ್ : 2 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿಮಾ ಹಣವನ್ನು ಪಡೆಯುವ ದುರಾಸೆಯಲ್ಲಿ ತನ್ನ ಪತಿಯ ಕೊಲೆ ಮಾಡಿರುವುದಾಗಿ ಮಹಿಳೆಯೊಬ್ಬಳು ತಪ್ಪೊಪ್ಪಿಕೊಂಡಿದ್ದಾಳೆ. ಆರೋಪಿ ಸೌಮ್ಯಾ ತನ್ನ ಪ್ರಿಯಕರನೊಂದಿಗೆ ಕೊಲೆಗೆ ಯೋಜನೆ ರೂಪಿಸಿ, ಗುತ್ತಿಗೆ ಕೊಲೆಗಾರರನ್ನು ನೇಮಿಸಿಕೊಂಡಿದ್ದಳು, ಹತ್ಯೆಯ ನಂತರ ಅದನ್ನು…
ಇತಿಹಾಸ ಪ್ರಸಿದ್ಧ ಈಶ್ವರಮಂಗಲ ಮುಖಾಂ ಉರೂಸ್ ಜ.15ರವರೆಗೆ – 7 ದಿನಗಳ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ-PRIME TV
ಪುತ್ತೂರು:ಜಾತಿ–ಮತ ಬೇಧವಿಲ್ಲದೆ ಸರ್ವರಿಂದಲೂ ಗೌರವಿಸಲ್ಪಡುವ ಹಾಗೂ ಹಲವಾರು ರೋಗಗಳಿಗೆ ಪರಿಹಾರವನ್ನು ಬಯಸಿ ಭಕ್ತರು ಆಗಮಿಸುವ ಇತಿಹಾಸ ಪ್ರಸಿದ್ಧ ಈಶ್ವರಮಂಗಲ ಜುಮಾ ಮಸೀದಿ ಅಂಗಣದಲ್ಲಿ ಅಂತ್ಯವಿಶ್ರಾಂತಿ ಪಡೆಯುತ್ತಿರುವ ಬಹುಃ ವಲಿಯುಲ್ಲಾಇ ಮದ್ದೂರ್ (ರ.ಅ) ಅವರ ಹೆಸರಿನಲ್ಲಿ ಆಚರಿಸಲಾಗುವ ಈಶ್ವರಮಂಗಲ ಮುಖಾಂ ಉರೂಸ್ ಹಾಗೂ…
ಸಾವಿನ ದವಡೆಯಿಂದ ಮಹಿಳೆಯನ್ನು ರಕ್ಷಿಸಿದ ಬ್ಲಿಂಕಿಟ್ ಸಂಸ್ಥೆಯ ಡೆಲಿವರಿ ಬಾಯ್ -PRIME TV
ಚೆನ್ನೈ: ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಮಾನವೀಯತೆ ಎಂಬುದು ಎಲ್ಲಕ್ಕಿಂತ ದೊಡ್ಡದು ಎಂಬುದನ್ನು ತಮಿಳುನಾಡಿನ ಬ್ಲಿಂಕಿಟ್ ಸಂಸ್ಥೆಯ ಡೆಲಿವರಿ ಬಾಯ್ ಯೊಬ್ಬರು ಸಾಬೀತುಪಡಿಸಿದ್ದಾರೆ. ಕೇವಲ ಆರ್ಡರ್ ತಲುಪಿಸುವುದಷ್ಟೇ ತನ್ನ ಕೆಲಸ ಎಂದುಕೊಳ್ಳದ ಈ ಯುವಕ, ತಡರಾತ್ರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಹಿಳೆಯ ಮನವೊಲಿಸಿ ಆಕೆಗೆ…
ಅಸಹಾಯಕ ಕುಟುಂಬಕ್ಕೆ ಸೂರು: ಉಪ್ಪಿನಂಗಡಿ ಗಣೇಶೋತ್ಸವ ಸಮಿತಿಯ ಮಾನವೀಯ ಕಾರ್ಯಕ್ಕೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಶ್ಲಾಘನೆ.-PRIME TV
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಉಪ್ಪಿನಂಗಡಿ ಕಜೆಕ್ಕಾರ್ ವ್ಯಾಪ್ತಿಯಲ್ಲಿ ಟಾರ್ಪಲ್ ಶೀಟಿನ ಗುಡಿಸಲಿನಲ್ಲಿ ಸಂಕಷ್ಟದ ಜೀವನ ನಡೆಸುತ್ತಿದ್ದ ಶ್ರೀಮತಿ ಭಾಗಿರ ಅವರಿಗೆ, ಉಪ್ಪಿನಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಿರ್ಮಿಸಲಾಗುತ್ತಿರುವ ನೂತನ ಮನೆಯ ನಿರ್ಮಾಣ ಕಾರ್ಯಕ್ಕೆ, ವಿಧಾನ ಪರಿಷತ್ ಸದಸ್ಯರಾದ…
ಆಸ್ಕರ್ ವೇದಿಕೆ ಪ್ರವೇಶಿಸಿದ ʻಕಾಂತಾರ: ಚಾಪ್ಟರ್ 1ʼ-PRIME TV
ಆಸ್ಕರ್ ವೇದಿಕೆಯಲ್ಲಿ ಹೊಂಬಾಳೆ ಫಿಲ್ಮ್ಸ್ ಸದ್ದು ಮಾಡುವ ಸಮಯದ ಹತ್ತಿರ ಬರುತ್ತಿದೆ. ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ: ಚಾಪ್ಟರ್ 1’ ಆಸ್ಕರ್ ವೇದಿಕೆಗೆ ಪ್ರವೇಶಿಸಿದೆ. ʻಮಹಾವತಾರ್ ನರಸಿಂಹʼ ಹಾಗೂ ʻಕಾಂತಾರ: ಅಧ್ಯಾಯ 1ʼ ಚಿತ್ರಗಳು ಅಧಿಕೃತವಾಗಿ ಆಸ್ಕರ್ ಜನರಲ್ ಎಂಟ್ರಿ…
ಸಾಮಾಜಿಕ ಜಾಲತಾಣದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ವಿರುದ್ಧ ಅವಮಾನ, ಸುಳ್ಯ ಮಂಡಲ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ರೈ ಮೈಲೇರಿಯವರಿಂದ ಖಂಡನೆ…!-PRIME TV
ಸುಳ್ಯ : ‘ಬಿಲ್ಲವ ಸಂದೇಶ್ ‘ ಎನ್ನುವ ಫೇಸ್ಬುಕ್ ಖಾತೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ರವರನ್ನು ತೀರ ಅವಮಾನಕರವಾಗಿ ಬರೆದು ಶ್ರದ್ಧಾಂಜಲಿ ಸಲ್ಲಿಸಿರುವುದನ್ನು ಸುಳ್ಯ ಮಂಡಲ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ರೈ ತೀವ್ರವಾಗಿ ಖಂಡನೆ…
ಕಡಬ ಜೆಎಂಜೆ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ ತಪಾಸಣಾ ಶಿಬಿರ-PRIME TV
ಕಡಬ | ಜ. 08, 2026:ಕಡಬದ ಜೆಎಂಜೆ ಆಸ್ಪತ್ರೆಯಲ್ಲಿ ಆಯೋಜಿಸಲಾದ ಉಚಿತ ಮಧುಮೇಹ ತಪಾಸಣಾ ಶಿಬಿರವನ್ನು ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ತಮನ್ನಾ ಜಬೀನ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಆಸ್ಪತ್ರೆಯ ಆಡಳಿತಾಧಿಕಾರಿ ಸಿ. ಶಿಜಿ…
