SSLC ಫಲಿತಾಂಶ ಪ್ರಕಟಣೆ: ಏಪ್ರಿಲ್ 23ರಂದು ಮಧ್ಯಾಹ್ನ 12.00ಕ್ಕೆ-PRIME TV
ಬೆಂಗಳೂರು, ಏ.23: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿರುವ ಪ್ರಕಟಣೆಯಂತೆ, 2026ರ ಎಸ್‌ಎಸ್‌ಎಲ್‌ಸಿ (SSLC) ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 23ರಂದು ಮಧ್ಯಾಹ್ನ 12.00 ಗಂಟೆಗೆ ಪ್ರಕಟಿಸಲಾಗುತ್ತದೆ.ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು https://karresults.nic.in� ವೆಬ್‌ಸೈಟ್ ಮೂಲಕ ಹಾಗೂ KarnatakaOne Mobile…
ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕಾಡಿನಲ್ಲಿ ಅಸ್ತಿ ಪಂಜರ ಪತ್ತೆ: ನಾಪತ್ತೆಯಾಗಿದ್ದ ವ್ಯಕ್ತಿಯದ್ದೆಂದು ಶಂಕೆ-PRIME TV
ಸುಬ್ರಹ್ಮಣ್ಯ : ಸಮೀಪದ ಐನೆಕಿದು ಗ್ರಾಮದ ಖಾಸಗಿ ಜಮೀನಿನ ಪಕ್ಕದ ಕಾಡು ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಅಸ್ತಿ ಪಂಜರ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.ಪತ್ತೆಯಾದ ಅಸ್ತಿ ಪಂಜರವು ನಾಲ್ಕು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಕಲ್ಮಕಾರು ಗ್ರಾಮದ ನಿವಾಸಿ ಯಶವಂತ…
ಸರ್ಕಾರಿ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ದಕ್ಷ ಸೇವೆ ಸಲ್ಲಿಸಿದ್ದ ನಿಂಗರಾಜು ಕೆ.ಪಿ. ವರ್ಗಾವಣೆ-PRIME TV
ಆಲಂಕಾರು: ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ದಕ್ಷ ಸೇವೆ ಸಲ್ಲಿಸಿದ್ದ ನಿಂಗರಾಜು ಕೆ.ಪಿ. ಅವರು ಮಂಗಳೂರು ದಕ್ಷಿಣದ ವಾಮಂಜೂರಿನ ತಿರುವೈಲ್ ಸರ್ಕಾರಿ ಶಾಲೆಗೆ ಪದವೀದರೇತರ ಮುಖ್ಯ ಶಿಕ್ಷಕರಾಗಿ ವರ್ಗಾವಣೆಗೊಂಡಿದ್ದಾರೆ. ಮೂಲತಃ ಹಾಸನ ಜಿಲ್ಲೆಯ ಹಾಸನ ತಾಲೂಕಿನ ಕಾರ್ಲೆ ಕೊಪ್ಪಲಿನವರಾದ ಇವರು, 2013ರಲ್ಲಿ ಮುಖ್ಯಶಿಕ್ಷಕರಾಗಿ ಭಡ್ತಿ…
ಕೊಡಗಿನಲ್ಲಿ ಅಮೆರಿಕ ಮೂಲದ ಮಹಿಳೆ ಮೇಲೆ ರೇಪ್ ಆರೋಪ – ಇಬ್ಬರು ಅರೆಸ್ಟ್,-PRIME TV
ಮಡಿಕೇರಿ: ಕೊಡಗು ಜಿಲ್ಲೆಯ ಕೇರಳ ಗಡಿಭಾಗ ಕುಟ್ಟ ವ್ಯಾಪ್ತಿಯಲ್ಲಿ ಅಮೆರಿಕ ಮೂಲದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರನ್ನ ಪೊಲೀಸರು ಬಂಧಿಸಿದ್ದಾರೆ.ವಾಷಿಂಗ್ಟನ್ ಮೂಲದ ಮಹಿಳೆ ಮೇಲೆ ಜಾರ್ಖಂಡ್ ಮೂಲದ ವ್ಯಕ್ತಿ ಅತ್ಯಾಚಾರ ಎಸಗಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿ ವೃಜೇಶ್…
ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣದ ಅಪರಾಧಿ ಅರಾಫತ್‌ಗೆ (Arafat) 6 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ವಿಶೇಷ ನ್ಯಾಯಾಲಯ-PRIME TV
ಬೆಂಗಳೂರು/ಶಿವಮೊಗ್ಗ: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣದ ಅಪರಾಧಿ ಅರಾಫತ್‌ಗೆ (Arafat) 6 ವರ್ಷ ಜೈಲು ಶಿಕ್ಷೆ ವಿಧಿಸಿ ಎನ್‌ಐಎ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಟ್ರಯಲ್ ಬ್ಲಾಸ್ಟ್ ಕೇಸ್‌ನಲ್ಲಿ 3ನೇ ಅಪರಾಧಿಯಾಗಿದ್ದ ಅರಾಫತ್ ಅಲಿ ಆರೋಪ ಸಾಬೀತಾಗಿದ್ದು, ವಿಚಾರಣೆ ನಡೆಸಿದ ಎನ್ಐಎ…
ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ಮಂಡಲದ ಸಭೆ: ನೂತನ ಪದಾಧಿಕಾರಿಗಳ ನೇಮಕ-PRIME TV
ಬೆಳ್ತಂಗಡಿ : ಎ 21 ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಯುವಮೋರ್ಚಾ ಮಂಡಲ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಎಪ್ರಿಲ್ 21 ರಂದು ಪಕ್ಷದ ಕಚೇರಿಯಲ್ಲಿ ಸಭೆ,ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನೆರವೇರಿತು. ಈ…
ಕುಡಿದ ಮತ್ತಿನಲ್ಲಿ ತಂದೆಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಮಗ-PRIME TV
ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಮಾಚಾರು ಮಣಿಕ್ಕೆಯಲ್ಲಿ ಕುಡಿದ ಮತ್ತಿನಲ್ಲಿ ತಂದೆಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ತಂದೆ ಮತ್ತು ಮಗನ ನಡುವೆ ನಡೆದ ಗಲಾಟೆಯು ವಿಕೋಪಕ್ಕೆ ತಿರುಗಿ, ಮಗನೇ ತಂದೆಯನ್ನು ಕತ್ತಿಯಿಂದ ಕಡಿದು…
ಕಡಬದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಿಬ್ಬಂದಿಗಳಿಗೆ ಅಭಿನಂದನಾ ಬೀಳ್ಕೊಡುಗೆ-PRIME TV
ಕಡಬ, ಏಪ್ರಿಲ್ 18: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಕಡಬ ತಾಲೂಕಿನ ವಿವಿಧ ವಲಯಗಳಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ ಪ್ರಸ್ತುತ ವರ್ಗಾವಣೆಯಾದ ವಲಯ ಮೇಲ್ವಿಚಾರಕರು ಹಾಗೂ ಸಿಬ್ಬಂದಿಗಳಿಗೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ವತಿಯಿಂದ ಅಭಿನಂದನಾ ಪೂರ್ವಕ ಬೀಳ್ಕೊಡುಗೆ…
ಪಹಲ್ಗಾಮ್ ದಾಳಿಯಾಗಿ ನಾಳೆಗೆ 1 ವರ್ಷ – `ಆಪರೇಷನ್ ಸಿಂಧೂರ’ ನೆನಪಿಸಿದ ಭಾರತೀಯ ಸೇನೆ-PRIME TV
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ (ಏ.22) ಒಂದು ವರ್ಷ. ಈ ದುರಂತದ ದಿನದಂದು ಹಲವರು ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡಿದ್ದು, ಭಾರತೀಯ ಸೇನೆ `ಆಪರೇಷನ್ ಸಿಂಧೂರ’ವನ್ನು (Operation Sindoor) ನೆನಪಿಸಿ, ಸಂದೇಶವೊಂದನ್ನು…
SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ -PRIME TV
ಬೆಂಗಳೂರು: ಹಿಂದಿ ಸೇರಿದಂತೆ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ ಎಂದು ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ತೃತೀಯ ಭಾಷೆಗೆ ಅಂಕದ ಬದಲು ಗ್ರೇಡ್ ನೀಡುವ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಈ ವರ್ಷ ಹಳೆ…
