ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಲೀದಾ ಜಿಯಾ ನಿಧನ-PRIME TV
ಮಗ ತಾರಿಕ್ ಮರಳಿದ ಕೆಲವೇ ದಿನಗಳಲ್ಲಿ ಬಿಎನ್‌ಪಿ ನಾಯಕಿಯ ಉಸಿರು ನಿಂತಿತು ಢಾಕಾ: ತೀವ್ರ ರಾಜಕೀಯ ಬಿಕ್ಕಟ್ಟನ್ನು ಎದುರಿಸುತ್ತಿರುವ ನೆರೆಯ ಬಾಂಗ್ಲಾದೇಶಕ್ಕೆ ಮತ್ತೊಂದು ಆಘಾತ ಎದುರಾಗಿದೆ. ದೇಶದ ಪ್ರಥಮ ಮಹಿಳಾ ಪ್ರಧಾನಿ ಹಾಗೂ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕಿ ಖಲೀದಾ…
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಹೋರಿ ಕರುವಿಗೆ ಅಪರಿಚಿತ ವಾಹನ ಡಿಕ್ಕಿ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಾರ್ಯಕರ್ತರಿಂದ ಕರುವಿನ ರಕ್ಷಣೆ-PRIME TV
ಪುತ್ತೂರು ಬೈಪಾಸ್ ಅಶ್ಮಿ ಕಂಫರ್ಟ್ ನ ಬಳಿ ಅಪರಿಚಿತ ವಾಹನವೊಂದು ಹೋರಿ ಕರುವಿಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಪುತ್ತೂರಿನ ಬೈಪಾಸ್ ನಲ್ಲಿ ನಡೆದಿದೆ. ಇಂದು ಬೆಳಗ್ಗಿನ ಜಾವ ಹೋರಿ ಕರುವಿಗೆ ಡಿಕ್ಕಿ ಹೊಡೆದ ಘಟನೆ ತಿಳಿದ ವಿಶ್ವ ಹಿಂದೂ ಪರಿಷದ್…
ಖ್ಯಾತ ಕಿರುತೆರೆ ನಟಿ ನಂದಿನಿ ಆತ್ಮಹತ್ಯೆಗೆ ಶರಣು-PRIME TV
ಬೆಂಗಳೂರು: ಕನ್ನಡ ಹಾಗೂ ತಮಿಳು ಕಿರುತೆರೆ ಧಾರಾವಾಹಿಗಳಲ್ಲಿ ಅಭಿನಯಿಸಿ ಖ್ಯಾತಿ ಪಡೆದಿದ್ದ ನಟಿ ನಂದಿನಿ ಸಿ.ಎಂ. ಅವರು ಆತ್ಮಹತ್ಯೆಗೆ ಶರಣಾದ ದುರ್ಘಟನೆ ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಮೈಲಾಸಂದ್ರದಲ್ಲಿ ನಡೆದಿದೆ. ಮೂಲತಃ ಬಳ್ಳಾರಿ ಜಿಲ್ಲೆಯ ಕೊಟ್ಟೂರಿನವರಾದ ನಂದಿನಿ, ಕಳೆದ ಕೆಲವು…
ನಾಪತ್ತೆಯಾಗಿದ್ದ ಬೆಳಾಲಿನ ಯುವಕನ ಶವ ಬಲಿಪೆ ನೇತ್ರಾವತಿ ನದಿಯಲ್ಲಿ ಪತ್ತೆ-PRIME TV
ಬೆಳಾಲು: ನಾಪತ್ತೆಯಾಗಿದ್ದ ಬೆಳಾಲಿನ ಯುವಕನ ಶವ ಬೆಳಾಲು ಗ್ರಾಮದ ಬಲಿಪೆ ಪ್ರದೇಶದ ನೇತ್ರಾವತಿ ನದಿಯಲ್ಲಿ ಡಿಸೆಂಬರ್ 30ರಂದು ಪತ್ತೆಯಾದ ಘಟನೆ ನಡೆದಿದೆ. ಮೃತರನ್ನು ಬೆಳಾಲು ಗ್ರಾಮದ ಪುರುಷರ ಬೆಟ್ಟು ನಿವಾಸಿ ರಾಜೇಶ್ ಪಿ. (30) ಎಂದು ಗುರುತಿಸಲಾಗಿದೆ. ಡಿಸೆಂಬರ್ 27ರಂದು ಬೆಳಗ್ಗೆ…
ಪುಂಜಾಲಕಟ್ಟೆ ; ಪೊಲೀಸ್ ಸಿಬ್ಬಂದಿ ಕಾರು- ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಮೃತ್ಯು ಕಾರಿನಲ್ಲಿ ಮದ್ಯ ಬಾಟಲಿ ಇದ್ದ ಬಗ್ಗೆ ವಿಡಿಯೋ ವೈರಲ್, ಕುಡಿದು ವಾಹನ ಚಲಾಯಿಸಿದ್ದಾಗಿ ಆರೋಪ, ತಪಾಸಣೆಯಲ್ಲಿ ನೆಗೆಟಿವ್…!-PRIME TV
ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯ ಪಿಲಾತಬೆಟ್ಟು ಕಟ್ಟೆಮನೆ ಎಂಬಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಚಲಾಯಿಸುತ್ತಿದ್ದ ನ್ಯಾನೋ ಕಾರು ಮತ್ತು ಬೈಕ್ ಡಿಕ್ಕಿಯಾಗಿದ್ದು, ಬೈಕ್ ಸವಾರ ಮಾರ್ನಬೈಲು ನಿವಾಸಿ ಇಮ್ರಾನ್ ಮೊಹಮ್ಮದ್ ತಾಹ ಎಂಬವರು ಸ್ಥಳದಲ್ಲೇ ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ. ಕಾರನ್ನು ಮಂಗಳೂರಿನ…
ಮೈರ–ಕೇಪುವಿನಲ್ಲಿ ತಾಯಿಯ ಸವಿ ನೆನಪಿಗೆ ಪ್ರಯಾಣಿಕರ ತಂಗುದಾನ ಉದ್ಘಾಟನೆ-PRIME TV
ಮೈರ–ಕೇಪು: ಮೈರ–ಕೇಪು ಗ್ರಾಮದಲ್ಲಿ ಡಿಸೆಂಬರ್ 28ರಂದು ಪ್ರಯಾಣಿಕರ ತಂಗುದಾನವನ್ನು ಭಾವಪೂರ್ಣವಾಗಿ ಉದ್ಘಾಟಿಸಲಾಯಿತು. ಈ ತಂಗುದಾನವನ್ನು ಶ್ರೀಮತಿ ಬೇಡೆಮಾರ್ ರಾಧಾ ರಾಮಣ್ಣ ಶೆಟ್ಟಿ ಅವರ ಸ್ಮರಣಾರ್ಥ ನಿರ್ಮಿಸಲಾಗಿದ್ದು, ಅವರ ಸಮಾಜಮುಖಿ ಸೇವೆಯನ್ನು ಸ್ಮರಿಸುವ ನಿಟ್ಟಿನಲ್ಲಿ ಈ ಉಪಕ್ರಮ ಕೈಗೊಳ್ಳಲಾಗಿದೆ. ಶ್ರೀಮತಿ ರಾಧಾ ರಾಮಣ್ಣ…
ಸಾಂತ ಕ್ಲಾಸ್ ಟೋಪಿ ಹಾಕಿ ಗಾಂಧಿ ಪ್ರತಿಮೆಗೆ ಅಪಮಾನ: ಇಬ್ಬರು ಅರೆಸ್ಟ್..!-PRIME TV
ಬೆಳಗಾವಿ: ಮಹಾತ್ಮ ಗಾಂಧಿ ಪ್ರತಿಮೆಗೆ ಸಾಂತಾ ಕ್ಲಾಸ್ ಟೋಪಿ ಹಾಕಿ ಅಪಮಾನ ಮಾಡಿದ್ದ ಇಬ್ಬರು ಕಿಡಿಗೇಡಿಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಕ್ಯಾಂಪ್ ಪ್ರದೇಶದ ಬೋಸ್ ಲೈನಿನ ಪಿಲಿಪ್ ಸಿಮೋನ್ ಸಪ್ಪರಪು (25), ಹಿಂದವಾಡಿಯ ಆದರ್ಶ ನಗರದ ಆದಿತ್ಯ ನವಜೀತ್ ಹೆಡಾ (25) ಬಂಧಿತ…
ಬಂಟ್ವಾಳ ಟೋಲ್ ಗೇಟ್‌ನಲ್ಲಿ ಗಲಾಟೆ ;ಟೋಲ್ ಸಿಬ್ಬಂದಿಗಳ ಮೇಲೆ ಹಲ್ಲೆ: ಇಬ್ಬರು ಆರೋಪಿಗಳ ಬಂಧನ..!-PRIME TV
ಬಂಟ್ವಾಳ: ಬ್ರಹ್ಮರ ಕೂಟ್ಲು ಟೋಲ್ ಗೇಟ್‌ನಲ್ಲಿ ಟೋಲ್ ಶುಲ್ಕ ಪಾವತಿಸಲು ನಿರಾಕರಿಸಿ ಟೋಲ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಟೋಲ್ ಇಂಚಾರ್ಜ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ…
ಪುತ್ತೂರು ತಾಲ್ಲೂಕು ಬಲ್ನಾಡು ವಿನಾಯಕನಗರ ಕ್ರೀಡಾಂಗಣದ ಬಳಿ ಶೌಚಾಲಯ ಉದ್ಘಾಟನೆ-PRIME TV
ಪುತ್ತೂರು:ಪುತ್ತೂರು ತಾಲ್ಲೂಕು ಬಲ್ನಾಡು ವಿನಾಯಕನಗರ ಕ್ರೀಡಾಂಗಣದ ಬಳಿಯಲ್ಲಿ ಪುತ್ತೂರು ದ್ವಾರಕಾ ಪ್ರತಿಷ್ಠಾನದ ಮೂಲಕ ನಿರ್ಮಿಸಿ ಕೊಡುಗೆಯಾಗಿ ನೀಡಲಾದ ಸಾರ್ವಜನಿಕ ಶೌಚಾಲಯದ ಉದ್ಘಾಟನೆ ಕಾರ್ಯಕ್ರಮ ಸೋಮವಾರ ನಡೆಯಿತು. ಮಾಜಿ ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿದರು. ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಸರಕಾರದ ಅನುದಾನ…
ಪುತ್ತೂರಿನಲ್ಲಿ ವೃದ್ಧ ದಂಪತಿಯ ಮನೆ ನೆಲಸಮ ಪ್ರಕರಣನ್ಯಾಯಕ್ಕಾಗಿ ಮಿನಿ ವಿಧಾನಸೌಧದ ಎದುರು ಮತ್ತೆ ಧರಣಿ-PRIME TV
ಪುತ್ತೂರು: ಖಾಸಗಿ ಜಮೀನಿನಲ್ಲಿ ಮನೆ ನಿರ್ಮಿಸಿ ಜೀವನ ಸಾಗಿಸುತ್ತಿದ್ದ ವೃದ್ಧ ದಂಪತಿಯ ಮನೆ ಏಕಾಏಕಿ ನೆಲಸಮಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ, ನ್ಯಾಯಕ್ಕಾಗಿ ಒತ್ತಾಯಿಸಿ ಸಂತ್ರಸ್ತ ವೃದ್ಧ ದಂಪತಿ ಮತ್ತೆ ಧರಣಿಗೆ ಕುಳಿತ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮುತ್ತುಸ್ವಾಮಿ ಹಾಗೂ ರಾದಮ್ಮ ಎಂಬ ವೃದ್ಧ…
