
ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕಳೆಂಜದ ಸಭಾಭವನದಲ್ಲಿ ವಿಷ್ಣುಮೂರ್ತಿ ದೇವರ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.

ದಿನಾಂಕ 27 – 12 – 2025 ಶನಿವಾರದಿಂದ 28 – 12 – 2025 ರ ಆದಿತ್ಯವಾರದ ತನಕ ಜಾತ್ರೋತ್ಸವ ನಡೆಯಲಿದೆ.
ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರು ಮತ್ತು ದೇವಸ್ಥಾನದ ಆಡಳಿತ ವರ್ಗ ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.







