ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಪಾಮಾಜಿ ಎಂಬ ಪ್ರದೇಶದಲ್ಲಿ ಇದುವರೆಗೂ ಸುಮಾರು 55 ಮನೆಗಳಿರುವ ಜನವಸತಿ ಪ್ರದೇಶಕ್ಕೆ ರಸ್ತೆ ಸಂಪರ್ಕವೇ ಇರಲಿಲ್ಲ ಈ ಸಮಸ್ಯೆ ಶಾಸಕರ ಗಮನಕ್ಕೆ ಬಂದ ಕೂಡಲೇ ಸಂಪರ್ಕಕ್ಕೆ ಅನುಕೂಲವಾಗುವಂತೆ ನದಿಗೆ ಅಡ್ಡಲಾಗಿ ಸೇತುವೆಯನ್ನು ನಿರ್ಮಿಸಲು ಅನುದಾನ ಒದಗಿಸಿ ಕಾಮಗಾರಿ ಪೂರ್ಣಗೊಂಡಿತ್ತು.

ಆದರೆ ಈ 50 ಮನೆಗಳಿಗೆ ರಸ್ತೆ ನಿರ್ಮಿಸಲು ಪಟ್ಟ ಜಮೀನಿನಲ್ಲಿ ರಸ್ತೆ ಹಾದುಹೋಗಬೇಕಾಗಿದ್ದರಿಂದ ರಸ್ತೆ ಕಾಮಗಾರಿ ವಿಳಂಬವಾಗಿತ್ತು.

Leave a Reply

Your email address will not be published. Required fields are marked *