ಪಂಜ:
ಪಂಜ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಅಮೃತಪಥ ಸಂಭ್ರಮ ಕಾರ್ಯಕ್ರಮಕ್ಕೆ ಕಾಲೇಜಿನ ಹಿರಿಯ ವಿದ್ಯಾರ್ಥಿನಿಯಾಗಿರುವ ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಡಿಸೆಂಬರ್ 28ರಂದು ಸಂಜೆ ಅತಿಥಿಯಾಗಿ ಆಗಮಿಸಿದರು. ಕಾಲೇಜು ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವತಿಯಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.

Leave a Reply

Your email address will not be published. Required fields are marked *