ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆ ಟೆಕ್ಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನ ನಡೆದಿದೆ.

ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆ ಟೆಕ್ಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನ ನಡೆದಿದೆ.

ಭಾನು ಚಂದ್ರ ರೆಡ್ಡಿ ಹಾಗೂ ಸಾಜಿಯಾ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಮೊದಲಿಗೆ ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಡನ ಮೃತದೇಹ ಕಂಡು ಪತ್ನಿ ಸಹ ಅಪಾರ್ಟ್‌ಮೆಂಟ್‌ನ 17ನೇ ಫ್ಲೋರ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *