ಬಿಗ್ ಬಾಸ್ ಕನ್ನಡ ಕಾರ್ಯಕ್ರಮಕ್ಕೆ ವಿಘ್ನ: ತಕ್ಷಣವೇ ‘ಸ್ಟುಡಿಯೋ’ ಬಂದ್ ಮಾಡುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ!
ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿಯಲ್ಲಿ ಕನ್ನಡ ರಿಯಾಲಿಟಿ ಶೋ ಬಿಗ್ ಬಾಸ್ ಕಾರ್ಯಕ್ರಮದ ‘ಸ್ಟುಡಿಯೋ’ವನ್ನು ತಕ್ಷಣ ಮುಚ್ಚಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಆದೇಶಿಸಿದೆ. ಪರಿಸರ ನಿಯಮಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಆದೇಶ ಹೇಳಿದೆ. ಬೆಂಗಳೂರು: ಬಿಗ್ ಬಾಸ್…
