World Weightlifting Championships: ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು
ಫೋರ್ಡ್: ಭಾರತದ ಭರವಸೆಯ ವೇಟ್ ಲಿಫ್ಟರ್ ಮೀರಾಬಾಯಿ ಚಾನು ಮತ್ತೊಮ್ಮೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ತಮ್ಮ ಸಾಹಸ ಮೆರೆದಿದ್ದಾರೆ. ನಾರ್ವೆಯ ಫೋರ್ಡ್‌ನಲ್ಲಿ ನಡೆದ ವಿಶ್ವ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ ನ ಮಹಿಳೆಯರ 48 ಕೆಜಿ ವಿಭಾಗದಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದಾರೆ. ಮೂರು…
