
ಪುತ್ತೂರು: ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ನಾಯ್ಕ್ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ರಾತ್ರಿ ಕೊನೆಉಸಿರೆಲೆದಿದ್ದಾರೆ.

ಹಲವು ದಿನಗಳಿಂದ ಆರೋಗ್ಯದ ಸಮಸ್ಯೆಯನ್ನು ಎದುರಿಸುತ್ತಿದ್ದ ಅವರು ಕಳೆದ ಒಂದು ವಾರದಿಂದ ಕಾಲೇಜಿಗೂ ಸಹ ಗೈರಾಗಿದ್ದರು ಎನ್ನಲಾಗಿದೆ.

ಹಲವು ವಿದ್ಯಾರ್ಥಿಗಳಿಗೆ ನಾಳೆ ಪರೀಕ್ಷೆಯು ಇದ್ದು ಕಾಲೇಜಿನ ಮುಂದಿನ ನಡೆ ಏನು ಎಂಬುದು ನೋಡಬೇಕಾಗಿದೆ.


